• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್‌ ಬಟ್ಟೆ ಧರಿಸಿ ವಂಚಿಸುತ್ತಿದ್ದ ಮಹಿಳೆ ಹಾಸನದಲ್ಲಿ ಬಂಧನ

Mar 25 2024, 12:56 AM IST
ಪೊಲೀಸ್ ಅಧಿಕಾರಿ ಎಂದು ಸಮವಸ್ತ್ರ ಧರಿಸಿ ಅಮಾಯಕರಿಂದ ಹಣ, ಒಡವೆ ವಸೂಲಿ ಮಾಡಿದ್ದ ನಯವಂಚಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದ ವಿಜಯನಗರ ಬಡಾವಣೆ ಎರಡನೇ ಹಂತದಲ್ಲಿ ನಡೆದಿದೆ.‌

ಭೀಕರ ಅಪಘಾತ: ಮಹಿಳೆ ಸಾವು

Mar 24 2024, 01:31 AM IST
ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು ಸಹಾಯಕ ಪೊಲೀಸ್ ರಕ್ಷಣಾಧಿಕಾರಿಗಳ ಅಂಗರಕ್ಷಕ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ತಂಗಲಿ ಗೇಟ್ ಸಮೀಪ ನಡೆದಿದೆ.

ಮಹಿಳೆ ಸ್ವತಃ ನಿರ್ಧಾರ ತೆಗೆದುಕೊಳ್ಳಲು ಶಕ್ತಳಾದಾಗ ಸಬಲೀಕರಣ ಸಾಕಾರ-ಡಾ. ಪುಟ್ಟರಾಜು

Mar 23 2024, 01:05 AM IST
ಎಷ್ಟೇ ಅಭಿವೃದ್ಧಿ ಹೊಂದಿದ್ದರೂ ಸಹ ಬಹುತೇಕ ದೇಶಗಳಲ್ಲಿ ಮಹಿಳೆಯನ್ನು ಕೆಟ್ಟದಾಗಿ ನಡೆಸಿಕೊಂಡ ಇತಿಹಾಸವಿದೆ. ಮಹಿಳೆಯರು ಎಲ್ಲಿಯವರೆಗೂ ಸ್ವತಃ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ಹೊಂದುವುದಿಲ್ಲವೋ, ಅಲ್ಲಿಯವರೆಗೂ ಮಹಿಳಾ ಸಬಲೀಕರಣ ಎನ್ನುವ ಪದಕ್ಕೆ ಅರ್ಥವಿರುವುದಿಲ್ಲ.

ಮಹಿಳೆ ಪ್ರಕೃತಿಯ ಅದ್ಭುತ ಸೃಷ್ಟಿ

Mar 23 2024, 01:05 AM IST
ಇಂದಿನ ಆಧುನಿಕ ಸಮಾಜದಲ್ಲಿಯೂ ಸಹ ಇಷ್ಟೆಲ್ಲ ಪ್ರಜ್ಞಾವಂತಿಕೆಯ ಮಧ್ಯೆ ಮಹಿಳೆ ಅದೆಷ್ಟೋ ನಿಂದನೆಗೆ ಅವಮಾನಕ್ಕೆ ವೃತ್ತಿಪರ ಅಸೂಯೆಗೆ ಗುರಿಯಾಗುತ್ತಿದ್ದಾಳೆ

ಮೊಪೆಡ್ ಗೆ ಮಿಲಿಟರಿ ಯೋಧರ ತರಬೇತಿ ವಾಹನ ಡಿಕ್ಕಿ ಮಹಿಳೆ ಸಾವು

Mar 23 2024, 01:03 AM IST
ನಂಜನಗೂಡಿನ ದೊಡ್ಡ ಜಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ಮಲ್ಲೂಪುರ ಗ್ರಾಮದಿಂದ ಮೊಪೆಡ್ ನಲ್ಲಿ ಪಾಪಣ್ಣನಾಯಕ ಮತ್ತು ಮಂಗಳಮ್ಮ, ಪುತ್ರ ತೇಜಸ್ನ ಹಾಗೂ ಪುತ್ರಿ ಲಕ್ಷ್ಮಿ ಜೊತೆಗೂಡಿ ಬರುತ್ತಿದ್ದ ವೇಳೆ ತಾಲೂಕಿನ ಚಿನ್ನದಗುಡಿ ಹುಂಡಿ ಬಳಿ ಮಿಲಿಟರಿ ಯೋಧರ ತರಬೇತಿ ಲಾರಿ ವಾಹನ ಹಿಂಬದಿಯಿಂದ ಗುದ್ದಿದ ಪರಿಣಾಮ ಪಾಪಣ್ಣ ನಾಯಕ ಮತ್ತು 10 ವರ್ಷದ ಮಗ ಹಾಗೂ 8 ವರ್ಷದ ಮಗಳು ಲಕ್ಷ್ಮಿ ರಸ್ತೆಯ ಎಡಭಾಗಕ್ಕೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾದರು.

ಮಹಿಳೆ ಪುರುಷರಷ್ಟೇ ಸಮಾನರು

Mar 23 2024, 01:00 AM IST
೧೨ನೇ ಶತಮಾನದ ಪ್ರಾರಂಭದಲ್ಲಿ ಮಹಿಳೆಯರನ್ನು ಅತ್ಯಂತ ಹೀನವಾಗಿ, ಕ್ರೌರ್ಯದಿಂದ ನೋಡುವ ಪರಿಸ್ಥಿತಿ ಇತ್ತು. ವ್ಯಕ್ತಿಯಾಗಿ ಕಾಣದೇ, ವಸ್ತುವಾಗಿ ನೋಡುತ್ತಿದ್ದರು.

ಬೀದಿ ನಾಯಿಗಳಿಗೆ ಅನ್ನ ಹಾಕಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ದಸಂಸ ಖಂಡನೆ

Mar 22 2024, 01:00 AM IST
ಬೇಬಿ ಅವರು ಪ್ರತಿದಿನ ಬೀದಿ ನಾಯಿಗಳಿಗೆ ಅನ್ನಹಾಕಿ ಪ್ರೀತಿ ತೋರಿಸುತ್ತಿದ್ದರು. ಇದನ್ನು ಆಕ್ಷೇಪಿಸಿ ಚಂದ್ರಕಾಂತ ಭಟ್ ಎನ್ನುವವರು ರೀಪಿನಿಂದ ತಲೆಗೆ ಹೊಡೆದು ತೀವ್ರತರ ಗಾಯ ಮಾಡಿದ್ದು, ಬೇಬಿ ಅವರು ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಗಳ ಕೊಂದು ತಾಯಿ ಆತ್ಮಹತ್ಯೆ ಯತ್ನ; ದಂಪತಿ ನಡುವೆ ವಿರಸ, ಅನಾರೋಗ್ಯದಿಂದ ಬೇಸತ್ತಿದ್ದ ಮಹಿಳೆ

Mar 21 2024, 01:46 AM IST
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸರಗೊಂಡು ತನ್ನ ಎರಡು ವರ್ಷದ ಮಗಳನ್ನು ಭೀಕರವಾಗಿ ಕೊಂದು ಬಳಿಕ ತಾಯಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ದಾರುಣ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆ ಪ್ರತಿಯೊಬ್ಬರ ಬದುಕಿನ ದಿವ್ಯಶಕ್ತಿ

Mar 21 2024, 01:10 AM IST
ಮೌಲ್ಯಗಳು ಕುಸಿದು ಹೋಗುತ್ತಿರುವ ಇಂದಿನ ಸಂದರ್ಭದಲ್ಲಿ ಮನೆಯೇ ಮೊದಲ ಪಾಠಶಾಲೆ ತಾಯಿ ಮೊದಲ ಗುರುವಾಗಿ ಪ್ರತಿಯೊಬ್ಬರ ಬದುಕಿನ ದಿವ್ಯ ಶಕ್ತಿಯಾಗಿ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಮಹಿಳೆಯ ಪಾತ್ರ ಅವಿಸ್ಮರಣೀಯ

ಸಿಲಿಂಡರ್‌ ಸ್ಫೋಟ: ಮಹಿಳೆ ಸಾವು, ನಾಲ್ವರಿಗೆ ಗಾಯ

Mar 21 2024, 01:05 AM IST
ಅಡುಗೆ ಸಿಲಿಂಡರ್‌ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಓರ್ವ ಮಹಿಳೆ ಸಾವಿಗೀಡಾಗಿದ್ದು, ನಾಲ್ವರಿಗೆ ಗಾಯಗಳಾದ ದುರ್ಘಟನೆ ಕಲ್ಲೆ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 43
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved