• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಸಾಹೇಬ್ರೆ ನಮ್ಮನ್ನು ಕಾಪಾಡಿ’: ಸುಡಾನ್‌ ದೇಶದಲ್ಲಿ ಶಿವಮೊಗ್ಗ ಮಹಿಳೆ ಕಣೀರು

Apr 03 2024, 01:34 AM IST
ಸೂಡಾನ್‌ ದೇಶದ ಆಸ್ಪತ್ರೆಯೊಂದರಿಂದಲೇ ವಿಡಿಯೋ ಮಾಡಿರುವ ಶಿವಮೊಗ್ಗ ಜಿಲ್ಲೆಯ ಚಿಕ್ಕಮಟ್ಟಿ ಗ್ರಾಮದ ಮಹಿಳೆಯೊಬ್ಬರು ಆಸ್ಪತ್ರೆ ಚಿಕಿತ್ಸೆವೆಚ್ಚ ಭರಿಸಿ, ನಮ್ಮನ್ನು ಕಾಪಾಡಿ ಎಂದು ಅಂಗಲಾಚಿದ್ದಾರೆ.

ಸಾಂಸ್ಕೃತಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ ಮಹಿಳೆ

Apr 02 2024, 01:09 AM IST
ಹೆಣ್ಣು ಮನಸ್ಸು ಮಾಡಿದರೆ ತನ್ನ ಸುತ್ತಲಿನ ಎಲ್ಲ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುತ್ತಾಳೆ. ಒಬ್ಬ ಗೃಹಿಣಿಯಾಗಿ ಕಾವ್ಯ, ಸಾಹಿತ್ಯ, ಸಿನಿಮಾ, ರಂಗಭೂಮಿ, ಚಿತ್ರಕಲೆ ಹೀಗೆ ಹಲವು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರೇಮಾ ಅವರು ಬಹಳಷ್ಟು ಮಹಿಳೆಯರಿಗೆ ಮಾದರಿಯೂ ಆಗುತ್ತಾರೆ.

ಠಾಣೆಯಲ್ಲೇ ಎಎಸ್‌ಐಗೆ ಬಾಟಲಿ ಚುಚ್ಚಿದ ಮಹಿಳೆ!

Apr 01 2024, 02:24 AM IST
ಮಹಿಳೆಯೊಬ್ಬರು ಆಸ್ತಿ ವಿವಾದದ ಪ್ರಕರಣದಲ್ಲಿ ತನಗೆ ಸಹಾಯ ಮಾಡಲಿಲ್ಲ ಎಂದು ಆರೋಪಿಸಿ ಕರ್ತವ್ಯ ನಿರತ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ಗೆ (ಎಎಸ್‌ಐ) ಬಾಟಲಿಯಿಂದ ಚುಚ್ಚಿ ಗಾಯಗೊಳಿಸಿರುವ ಘಟನೆ ಗಂಗಮ್ಮನಗುಡಿ ಪೊಲೀಸ್‌ ಠಾಣೆಯಲ್ಲಿ ನಡೆದಿದೆ.

ಅಡುಗೆ ಮನೆಯಿಂದ ಅಂತರಿಕ್ಷಕ್ಕೂ ಮಹಿಳೆ ಪ್ರವೇಶ

Apr 01 2024, 01:00 AM IST

  ಹೆಣ್ಣುಮಕ್ಕಳು ಅಡುಗೆ ಮಾಡೋಕಷ್ಟೇ ಲಾಯಕ್ಕು ಅಂದರೆ ಹೇಗೆ? ಹೆಣ್ಣುಮಕ್ಕಳು ರಾಕೆಟ್ ಉಡಾವಣೆ ಮಾಡುತ್ತಾರೆ, ಆಕಾಶದಲ್ಲೂ ಹಾರಾಡುತ್ತಾರೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆಯಲ್ಲಿ ತೀಕ್ಷ್ಣವಾಗಿ ಉತ್ತರಿಸಿದರು.

ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ

Mar 31 2024, 02:09 AM IST
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.

ಹಮಾಸ್‌ ಉಗ್ರರಿಂದ ಪರೇಡ್‌ ಆದ ಅರೆ ನಗ್ನ ಮಹಿಳೆ ಚಿತ್ರಕ್ಕೆ ಪ್ರಶಸ್ತಿ ತೀವ್ರ ಆಕ್ರೋಶ ವ್ಯಕ್ತ

Mar 30 2024, 12:59 AM IST
ಇಸ್ರೇಲ್‌- ಪ್ಯಾಲೆಸ್ತೀನ್‌ ಯುದ್ಧದ ವೇಳೆ ಜರ್ಮನಿ ಮೂಲದ ಶಾನಿಲೋಕ್‌ ಎಂಬ ಯುವತಿಯನ್ನು ಹತ್ಯೆಗೈದು ನಗ್ನವಾಗಿ ಗಾಜಾದ ನಗರಗಳಲ್ಲಿ ಹಮಾಸ್‌ ಉಗ್ರರು ಪರೇಡ್‌ ಮಾಡಿದ ದೃಶ್ಯವುಳ್ಳ ಫೋಟೋಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಲಾಗಿದೆ.

ಕೂಜಿಮಲೆ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ

Mar 29 2024, 12:54 AM IST
ಮಹಿಳೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣದ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಮಹಿಳೆ ಕೊಡಗು ಮೂಲದವರು

Mar 29 2024, 12:47 AM IST
ಜ.4ರಂದು ಸೋಮವಾರಪೇಟೆಗೆ ಆಗಮಿಸಿದ್ದ ದಂಪತಿ, ಪಟ್ಟಣದ ಸುವೀದ್ ಲಾಡ್ಜ್‌ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದರು. ಇನ್‌ಸ್ಪೆಕ್ಟರ್‌ ವಸಂತ್ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಪ್ರಹ್ಲಾದ್ ತನಿಖೆ ಕೈಗೊಂಡಿದ್ದಾರೆ. ರಾಜು ಅವರ ಮೃತದೇಹವನ್ನು ಮಡಿಕೇರಿ ಶವಗಾರದಲ್ಲಿ ಇರಿಸಲಾಗಿದೆ.

ಮಹಿಳೆ ಎಲ್ಲಾ ರಂಗಗಳಲ್ಲೂ ಸಾಮರ್ಥ್ಯ ತೋರಿದ್ದಾರೆ: ನ್ಯಾ.ಮೊಹಮ್ಮದ್

Mar 28 2024, 12:49 AM IST
ಮಹಿಳೆಯರು ಎಲ್ಲಾ ರಂಗಗಳಲ್ಲೂ ಇಂದು ಸಾಮರ್ಥ್ಯ ತೋರಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾ.ಮೊಹಮ್ಮದ್ ಮೊಯಿನುದ್ದೀನ್ ಹೇಳಿದರು.ನಗರದ ನ್ಯಾಯಾಲಯದ ಆವರಣದಲ್ಲಿ ಬುಧವಾರ ನಡೆದ ಮಹಿಳಾ ದಿನಾಚರಣೆ ಮತ್ತು ಅಂತರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಉಚಿತ ಟಿಕೆಟ್ ಕೇಳಿದ ಮಹಿಳೆ ಮೇಲೆ ಹಲ್ಲೆ ಮಾಡಿದ ಕಂಡಕ್ಟರ್‌

Mar 27 2024, 02:00 AM IST
ಹೊರ ರಾಜ್ಯದ ಮಹಿಳಾ ಪ್ರಯಾಣಿಕರೊಬ್ಬರು ಬಿಳೇಕಳ್ಳಿಯಲ್ಲಿ ಬಸ್‌ನಲ್ಲಿ ಹತ್ತಿ, ಅದಾದ ನಂತರ ತಮಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಟಿಕೆಟ್‌ ನೀಡುವಂತೆ ಕೇಳಿದ ಮಹಿಳೆಯ ಮೇಲೆ ನಿರ್ವಾಹಕ ಹಲ್ಲೆ ನಡೆಸಿದ್ದಾನೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 49
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved