ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆ ಕೊಂದವನಿಗೆ ಜೀವಾವಧಿ ಶಿಕ್ಷೆ
Feb 28 2025, 02:01 AM ISTಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನ ಸಾಯಿಸುವುದಲ್ಲದೆ, ಆಕೆಯ 4 ವರ್ಷದ ಮಗುವನನ್ನ ಕೊಂದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರು. ದಂಡ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.