ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೆಹರು ಮಾರುಕಟ್ಟೆ ಬಳಿ ಉಂಟಾಗುವ ಟ್ರಾಫಿಕ್ ನಿವಾರಿಸಿ: ಸಚಿವ ಡಿ.ಸುಧಾಕರ್
Dec 12 2023, 12:45 AM IST
ನಗರದ ಪ್ರವಾಸಿ ಮಂದಿರದಲ್ಲಿ ನಗರಸಭೆ ಸದಸ್ಯರು, ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕಳೆದ ಕೆಲವು ದಿನಗಳ ಹಿಂದೆ ನಡೆದ ನೆಹರು ಮಾರುಕಟ್ಟೆಯ ಬಳಿಯ ಬಸ್ ಅಪಘಾತ ಅಲ್ಲಿಯ ಟ್ರಾಫಿಕ್‌ನ ತೀವ್ರತೆಯನ್ನು ಸೂಚಿಸುತ್ತದೆ. ಅಲ್ಲಿ ನಗರಸಭೆ ಮಳಿಗೆಗಳಿದ್ದು, ಅಲ್ಲಿನ ವ್ಯಾಪಾರಿಗಳನ್ನು ಮಳಿಗೆಗಳಿಗೆ ಸ್ಥಳಾoತರಿಸಬೇಕು. ಕಂದಾಯ ವಸೂಲಿಯ ಗುರಿಯನ್ನು ಸಾಧಿಸುವತ್ತ ಎಲ್ಲರೂ ಕಾರ್ಯೋನ್ಮುಖರಾಗಿ ಬಾಕಿ ಕಂದಾಯವನ್ನು ಶೀಘ್ರವೇ ವಸೂಲಿ ಮಾಡಬೇಕು ಎಂದು ಸೂಚಿಸಿದರು.
ರಾಸಾಯನಿಕ ಮುಕ್ತ ಮಾವು ಬೆಳೆಗೆ ಮಾರುಕಟ್ಟೆ ಕಲ್ಪಿಸಿ
Oct 31 2023, 01:15 AM IST
ಮಾರುಕಟ್ಟೆಯಲ್ಲಿ ರಾಸಾಯನಿಕ ಮುಕ್ತ ಬೆಳೆಗಳಿಗೆ ಹಾಗೂ ಬೆಳೆಗಳ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ. ಜಿಲ್ಲೆಯಲ್ಲಿನ ಪ್ರಸಿದ್ಧ ಕೇಸರ್ ಮಾವಿನಂತೆ ರಾಸಾಯನಿಕ ಮುಕ್ತ ಮಾವನ್ನು ಪ್ರಾಯೋಗಿಕವಾಗಿ ಬೆಳೆದು ಮಾರುಕಟ್ಟೆ ಕಲ್ಪಿಸಲು ಕ್ರಮ ಕೈಗೊಳ್ಳಿ
ಆಯುಧ ಪೂಜೆಗೆ ರಂಗೇರಿದ ಮಾರುಕಟ್ಟೆ..!
Oct 22 2023, 01:00 AM IST
ಆಯುಧ ಪೂಜೆಗೆ ರಂಗೇರಿದ ಮಾರುಕಟ್ಟೆ..!, ಬೂದಗುಂಬಳ, ಹೂವು, ನಿಂಬೆಹಣ್ಣಿಗೆ ಹೆಚ್ಚಿದ ಬೇಡಿಕೆಅಂಗಡಿ, ವಾಹನಗಳನ್ನು ಸ್ವಚ್ಛಗೊಳಿಸುವಲ್ಲಿ ಜನರು ನಿರತ
ಅಂಚೆ ಇಲಾಖೆಯಿಂದ ಮಾರುಕಟ್ಟೆ ಕ್ರಾಂತಿ-ಸಂಗಣ್ಣ ಕರಡಿ
Oct 13 2023, 12:15 AM IST
ದೇಶಿಯವಾಗಿ ಅಷ್ಟೇ ಅಲ್ಲ, ವಿಶ್ವದಾದ್ಯಂತ ಮಾರುಕಟ್ಟೆಯನ್ನು ಕಲ್ಪಿಸಲು ಮುಂದಾಗಿರುವುದು ಬಹುದೊಡ್ಡ ಕ್ರಾಂತಿಯಾಗಿದೆ. ಇದರಿಂದ ರೈತರು ತಮ್ಮ ಹೊಲದಿಂದಲೇ ತಮ್ಮ ಉತ್ಪಾದನೆಯನ್ನು ನಾನಾ ರಾಜ್ಯ, ದೇಶಕ್ಕೂ ಕಳಿಹಿಸುವುದಕ್ಕೆ ಸಾಧ್ಯವಾಗಿದೆ. ಈಗಾಗಲೇ ರೈತರು ತಮ್ಮ ಉತ್ಪನ್ನಗಳನ್ನು ಅಂಚೆ ಇಲಾಖೆಯ ಮೂಲಕ ಮಾರುಕಟ್ಟೆ ಮಾಡಿಕೊಳ್ಳುತ್ತಿರುವುದು ಮಾರುಕಟ್ಟೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ.
< previous
1
...
5
6
7
8
9
10
11
12
13
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?