ಆಯುಧಪೂಜೆಗೆ ಕಳೆಗಟ್ಟಿದ ಮಾರುಕಟ್ಟೆ
Oct 11 2024, 11:52 PM ISTರಾಮನಗರ: ಜಿಲ್ಲೆಯಲ್ಲಿ ಆಯುಧ ಪೂಜೆ ಹಬ್ಬಕ್ಕೆ ಸಡಗರದ ಸಿದ್ಧತೆ ನಡೆದಿದ್ದು, ಸಾರ್ವಜನಿಕರು ಅಂಗಡಿ, ವಾಹನಗಳನ್ನು ಸ್ವಚ್ಛಗೊಳಿಸಿ ಪೂಜೆಗೆ ಅಣಿಗೊಳಿಸಿಕೊಂಡಿದ್ದಾರೆ. ಮಾರುಕಟ್ಟೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಹಬ್ಬದ ಭರಾಟೆ ರಂಗೇರಿದೆ.