8 ತಿಂಗಳಾದರೂ ಉದ್ಘಾಟನೆ ಆಗದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ
May 26 2024, 01:39 AM ISTನಾಮಕೆವಾಸ್ತೆ ಎಂಬಂತೆ ನವಲಗುಂದದಲ್ಲೂ 12 ಎಕರೆ ಪ್ರದೇಶದಲ್ಲಿ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ತೆರೆದಿದ್ದಾರೆ. ಆದರೆ, ಇಲ್ಲಿ ಬಂದ ರೈತರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ನೆರಳಿಲ್ಲ, ಹಳೆ ಕಟ್ಟಡಗಳನ್ನು ತೆರವುಗೊಳಿಸಿಲ್ಲ.