ಕೊಲ್ಲೂರು: ಪರಿಸರ ರಕ್ಷಣೆ, ಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪೀಠದಿಂದ ನಿರ್ದೇಶನ
Jul 13 2025, 01:19 AM ISTಕೊಲ್ಲೂರು ದೇವಳದ ಪರಿಸರದಲ್ಲಿರುವ ವಸತಿಗೃಹ ಹಾಗೂ ವಾಣಿಜ್ಯ ಕಟ್ಟಡಗಳಿಂದ ಆಗುತ್ತಿರುವ ಜಲ ಹಾಗೂ ಪರಿಸರದ ಮಾಲಿನ್ಯ, ಜಲಚರಗಳ ನಾಶ, ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಮತ್ತು ಭೂಮಿ ಅತಿಕ್ರಮಣದ ವಿರುದ್ಧ ಇಲ್ಲಿನ ಸಾಮಾಜಿಕ ಕಾರ್ಯಕರ್ತ ಹರೀಶ್ ತೋಳಾರ್ ಕೊಲ್ಲೂರು 2022ರಲ್ಲಿ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.