ಪರಿಸರ ಮಾಲಿನ್ಯ ಜಗತ್ತು ಎದುರಿಸುತ್ತಿರುವ ದೊಡ್ಡ ಸಮಸ್ಯೆ
Jun 06 2024, 12:31 AM ISTಕನ್ನಡ ಪ್ರಭ ವಾರ್ತೆ ಮುಧೋಳ ಇಂದು ಇಡೀ ವಿಶ್ವ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಎಂದರೆ ಪರಿಸರ ಮಾಲಿನ್ಯ, ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ಧ ಮಾಲಿನ್ಯ, ಮಣ್ಣಿನ ಮಾಲಿನ್ಯ ಹಾಗೂ ಸಮುದ್ರ ಮಾಲಿನ್ಯ. ಇದನ್ನು ನಿಯಂತ್ರಿಸಲು ಪರಿಸರ ಸಂರಕ್ಷಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಎಸ್.ಆರ್. ಕಂಠಿ ಕಾಲೇಜಿನ ಪ್ರಾಚಾರ್ಯ ಪ್ರೊ.ಮಲ್ಲಣ್ಣ ಜಿಗಬಡ್ಡಿ ಹೇಳಿದರು.