• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌

Jul 31 2025, 11:54 AM IST

ತಮಗೆ ಹಿಂದೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದನ್ನು ಪಕ್ಷದ ವರಿಷ್ಠರು ಮುಂದೆ ಸರಿಪಡಿಸಬಹುದು ಎನ್ನುವ ಸಂದೇಶ ನೀಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ಹೊರಹಾಕಿದ್ದರೂ ಹಾಕಿರಬಹುದು - ಸತೀಶ್‌ ಜಾರಕಿಹೊಳಿ

ಕರಾವಳಿಯಲ್ಲೇ ಉದ್ಯೋಗ ಸೃಷ್ಟಿಗೆ ಕ್ರಮ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jul 28 2025, 02:03 AM IST
ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಾಳೆ ಅರಸೀಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

Jul 25 2025, 12:30 AM IST
ಅರಸೀಕೆರೆಗೆ ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರು ಆಗಮಿಸಲಿದ್ದು, ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗೆ ಶಂಕುಸ್ಥಾಪನೆಯನ್ನು ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ತಿಳಿಸಿದರು. ಸರ್ಕಾರದ ಖಜಾನೆ ಖಾಲಿಯಾಗಿದೆ ಸರಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಿರುವ ವಿರೋಧ ಪಕ್ಷದವರಿಗೆ ಉತ್ತರ ನೀಡುವ ಸಮಾವೇಶ ಇದಾಗಿದೆ ಎಂದರು. ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಕೃತಜ್ಞತೆಯನ್ನು ಸಲ್ಲಿಸುವ ಒಂದು ಕೃತಜ್ಞತಾ ಸಮಾರಂಭ ಅಥವಾ ಅಭಿನಂದನಾ ಸಮಾರಂಭ ಎಂದು ಹೇಳಬಹುದು.

ಮುಖ್ಯಮಂತ್ರಿ ಹುದ್ದೆಗೆ ಯಾವುದೇ ಕುಸ್ತಿ ನಡೆದಿಲ್ಲ: ಚಲುವರಾಯಸ್ವಾಮಿ

Jul 22 2025, 01:15 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಸ್ಪರ್ಧೆ ನಡೆಯುತ್ತಿಲ್ಲ. ಇದನ್ನು ಹೈಕಮಾಂಡ್ - ನಾಯಕರು ತೀರ್ಮಾನಿಸುತ್ತಾರೆ. ಇದಕ್ಕಾಗಿ ಶಾಸಕರ ಬಲ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ.

ಸಿದ್ದರಾಮಯ್ಯ ರೈತ ವಿರೋಧಿ ಮುಖ್ಯಮಂತ್ರಿ

Jul 21 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಷ್ಟು ರೈತ ವಿರೋಧಿ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತೀಯ ಅಧ್ಯಕ್ಷ ರಮೇಶ್‌ ರಾಜು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ಸ್ವಾಗತ

Jul 19 2025, 02:00 AM IST
ಸಿಎಂಗೆ ಸೇಬಿನ ಹಾರ ಹಾಕಿದ ನಂತರ ಕ್ರೇನ್ ನಲ್ಲಿದ್ದ ಬೃಹತ್ ಸೇಬಿನ ಹಾರವನ್ನು ಕಿತ್ತು ಕೈಗೆ ಸಿಕ್ಕಿಷ್ಟು ಸೇಬಿನ ಹಣ್ಣನ್ನು ಅಭಿಮಾನಿಗಳು, ಸಾರ್ವಜನಿಕರು ಕಿತ್ತೊಯ್ದುರು .ಕ್ಷಣ ಮಾತ್ರದಲ್ಲಿ ಕ್ರೇನ್ ನಲ್ಲಿದ್ದ ಬೃಹತ್ ಹಾರ ಖಾಲಿಯಾಯಿತು.

ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ: ಬಿ. ಶ್ರೀರಾಮುಲು

Jul 10 2025, 12:46 AM IST
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಒಳಗಡೆ ಮ್ಯಾಚ್‌ ಫಿಕ್ಸಿಂಗ್‌ ಆಗಿರುವ ಕಾರಣ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ

Jul 07 2025, 01:33 AM IST
ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ. ಸದಸ್ಯನನ್ನಾಗಿಯಷ್ಟೆ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ: ಯೋಗೀಶ್ ಶೆಟ್ಟಿ

Jul 06 2025, 01:48 AM IST
ಉಡುಪಿ ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಡಿಕೆ ಸುರೇಶ್

Jul 06 2025, 01:48 AM IST
ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಸಂದರ್ಭ ಬಂದಾಗ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ .
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved