ಇಂದಿನಿಂದ ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿ ಚಾಲನೆ
Jan 17 2025, 12:45 AM IST ಜ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ.