ನಾನು ತಪ್ಪು ಮಾಡಿಲ್ಲ, ಮಾಡಲ್ಲ, ಮಾಡುವುದೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Sep 14 2024, 01:47 AM ISTಬಿಜೆಪಿ-ಜೆಡಿಎಸ್ನವರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ಈಗಲು ಮಾಡಲ್ಲ, ಮುಂದೆ ಮಾಡುವುದೂ ಇಲ್ಲ. ಈ ದೇಶದ ಕಾನೂನಿನ ಮೇಲೆ ಗೌರವ ಇದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಅಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.