ಇನ್ನು 10ದಿನದಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Aug 30 2024, 01:04 AM ISTಎತ್ತಿನಹೊಳೆ ಯೋಜನೆ ನೀರೆತ್ತುವ ಹಂತಕ್ಕೆ ಬಂದಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಇನ್ನು 10 ದಿನಗಳ ಒಳಗಾಗಿ ಕಾರ್ಯಕ್ರಮ ಮಾಡಲು ಮುಖ್ಯಮಂತ್ರಿ ಜತೆಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.