• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ನೂತನ ಮುಖ್ಯಮಂತ್ರಿ ಆತಿಶಿ ಸಂಪುಟಕ್ಕೆ ಮುಖೇಶ್‌ ಸೇರ್ಪಡೆ : ನಾಲ್ವರು ಹಳಬರಿಗೂ ಸ್ಥಾನ

Sep 20 2024, 01:45 AM IST
ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವೆ ಆತಿಶಿ ನೇತೃತ್ವದ ಸಚಿವ ಸಂಪುಟದಲ್ಲಿ ಆಪ್‌ ಶಾಸಕ ಮುಖೇಶ್‌ ಅಹ್ಲಾವತ್‌ ಹೊಸದಾಗಿ ಸೇರ್ಪಡೆಯಾಗಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ತ್ಯಜಿಸಲಿ: ಕಾಗೇರಿ

Sep 19 2024, 01:46 AM IST
ಅಲ್ಪಸಂಖ್ಯಾತರ ಓಲೈಕೆಯಲ್ಲಿ ರಾಜ್ಯದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿರುವ ಮುಖ್ಯಮಂತ್ರಿಯವರು ಅತಿಯಾದ ಓಲೈಕೆ ರಾಜ್ಯದ ಕೆಲವು ಕಡೆ ಅಹಿತಕರ ಘಟನೆಗೆ ಕಾರಣವಾಯಿತು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡಲು ಸುಳ್ಳು ಆರೋಪ: ಸಚಿವ ತಿಮ್ಮಾಪೂರ

Sep 17 2024, 12:56 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡುವ ಉದ್ದೇಶದಿಂದ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಆರೋಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು.

ಕೋಲ್ಕತಾ ವೈದ್ಯಕೀಯ ಪ್ರತಿಭಟನೆ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಮಾತುಕತೆ ಫಲಪ್ರದ?

Sep 17 2024, 12:52 AM IST

ಕೋಲ್ಕತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಸಭೆ ಭಾಗಶಃ ಫಲಪ್ರದವಾಗಿದೆ.  

ಸ್ವಯಂಕೃತ ಭ್ರಷ್ಟಾಚಾರದಲ್ಲಿ ಮುಖ್ಯಮಂತ್ರಿ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು -ಲಿಂಗರಾಜ ಪಾಟೀಲ

Sep 17 2024, 12:52 AM IST
ರಾಜ್ಯ ಸರ್ಕಾರವು ಸ್ವಯಂಕೃತ ಭ್ರಷ್ಟಾಚಾರ ಮತ್ತು ಆಂತರಿಕ ಕಚ್ಚಾಟದಿಂದಾಗಿ ಶೀಘ್ರದಲ್ಲೇ ಪತನವಾಗಬಹುದು ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಭವಿಷ್ಯ ನುಡಿದಿದ್ದಾರೆ. ಅವರು ಸರ್ಕಾರದ ಆಡಳಿತ ವೈಫಲ್ಯ ಮತ್ತು ಅಭಿವೃದ್ಧಿಯ ಕೊರತೆಯನ್ನು ಟೀಕಿಸಿದರು.

ದೆಹಲಿ : ಇಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಮತ್ತು ನೂತನ ಸಿಎಂ ಘೋಷಣೆ

Sep 17 2024, 12:51 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ರಾಜೀನಾಮೆ ಸಲ್ಲಿಸುವ ನಿರೀಕ್ಷೆಯಿದೆ. ಆಪ್ ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗಲಿದೆ.

ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪ

Sep 16 2024, 02:01 AM IST
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಖರ್ಚು ಮತ್ತು ಆರ್ಥಿಕತೆಯ ಹದಗೆಡುತ್ತಿರುವ ಸ್ಥಿತಿಯನ್ನು ಅವರು ದೂಷಿಸಿದರು.

ಅಮೆರಿಕದ ಎಡ್ಜ್’ ಸ್ಕೈ ಡೆಕ್‌ಗೆ ಭೇಟಿ ಮಾಡಿ ವೀಕ್ಷಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Sep 16 2024, 01:45 AM IST
ಪ್ರವಾಸಿಗರ ಆಕರ್ಷಣೆಗಾಗಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್ ನಗರದ ಹಡ್ಸನ್‌ ಯಾರ್ಡ್ಸ್ ನ ‘ಎಡ್ಜ್’ ಸ್ಕೈ ಡೆಕ್‌ಗೆ ಭೇಟಿ ಮಾಡಿ ವೀಕ್ಷಣೆ ಮಾಡಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ಜಾರಿ ಮಾಡಲು ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 15 2024, 01:54 AM IST
ಪ್ರವಾಸೋದ್ಯಮದಿಂದ ಬೇಕಾದಷ್ಟು ಲಾಭ ಮಾಡಬಹುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಖರ್ಚು ಭರಿಸಲು ನಮ್ಮ ಸರ್ಕಾರ ತಯಾರಿದೆ. ಕರ್ನಾಟಕ ತೆರಿಗೆ ಕೊಡುವುದರಲ್ಲಿ 2ನೇ ಸ್ಥಾನದಲ್ಲಿದೆ. ಪ್ರವಾಸೋದ್ಯಮದಲ್ಲಿ ಬರುವ ಆದಾಯದಲ್ಲಿ ರಾಜ್ಯ ನಡೆಸುವ ಯೋಚನೆ ನಮ್ಮದಲ್ಲ.

ಕೋಲ್ಕತಾ ವೈದ್ಯರ ಪ್ರತಿಭಟನೆ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಮಾತುಕತೆ ಮತ್ತೆ ಮುಂದೂಡಿಕೆ

Sep 15 2024, 01:47 AM IST
ಕೋಲ್ಕತಾದ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಸಂಧಾನ ಸಭೆ ಮತ್ತೆ ರದ್ದಾಗಿದೆ. ಸಭೆಯ ನೇರಪ್ರಸಾರಕ್ಕೆ ವೈದ್ಯರು ಷರತ್ತು ವಿಧಿಸಿದ್ದರಿಂದ ಸಭೆ ರದ್ದಾಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved