ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್ಪರ್ಟ್ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.
ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ ಮಾಡುತ್ತಿದ್ದಾರೆ. ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಸ್ವಚ್ಛ ರಾಜಕಾರಣ ಮಾಡುತ್ತಿದ್ದಾರೆ.