ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
Jul 12 2024, 01:47 AM ISTಕೇಂದ್ರ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿಕೊಂಡಿದ್ದು, ಇದನ್ನು ಅರಿತ ಕೇಂದ್ರದ ಎಸ್ಸಿ ಆಯೋಗ ಕಾರಣ ಕೇಳಿ ನೋಟಿಸ್ ನೀಡಿದೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ.