ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕನ್ನ: ಮಾಜಿ ಮುಖ್ಯಮಂತ್ರಿ ಎಚ್ಡಿಕೆ
Apr 19 2024, 01:01 AM ISTಗ್ಯಾರಂಟಿಗಳ ನೆಪದಲ್ಲಿ ಕಳೆದ 11 ತಿಂಗಳಿನಿಂದ ರಾಜ್ಯದಲ್ಲಿ ಯಾವುದಾದರೊಂದು ಅಬಿವೃದ್ಧಿ ಕಾರ್ಯ ಆಗಿದೆಯೇ? ನಾನು ಮುಖ್ಯಮಂತ್ರಿಯಾಗಿ ಎರಡು ಬಾರಿ ಅಧಿಕಾರ ನಡೆಸಿದಾಗ ಎರಡು ಬಾರಿಯೂ ರೈತರ ಸಾಲ ಮನ್ನಾ ಮಾಡಿದ್ದೆ. ಸಾರಾಯಿ ನಿಷೇಧ, ಲಾಟರಿ ನಿಷೇಧದಂತಹ ಕ್ರಾಂತಿಕಾರಿ ಕ್ರಮ ಜರುಗಿಸಿದ್ದೆ. ಆದರೆ ಇಂದಿನ ರಾಜ್ಯ ಸರ್ಕಾರ ಗ್ಯಾರಂಟಿಗಳ ಯೋಜನೆ ಕಾರಣವೊಡ್ಡಿ ಜನರಿಗೆ ಟೋಪಿ ಹಾಕುತ್ತಿದೆ.