ಕುಶಾಲನಗರ: ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ
Feb 29 2024, 02:02 AM ISTಕುಶಾಲನಗರದ ಸಮೀಪ ಹಾರಂಗಿ ಅಣೆಕಟ್ಟು ಆವರಣದಲ್ಲಿ ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ ಬುಧವಾರ ನಡೆಯಿತು. ವೀರೇಂದ್ರ ಪಾಟೀಲ್ ಪುತ್ರ, ಮಾಜಿ ಶಾಸಕ ಕೈಲಾಸ್ ನಾಥ್ ವಿ. ಪಾಟೀಲ್ ಉದ್ಘಾಟಿಸಿದರು.