• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಕುಟುಂಬಕ್ಕೆ ಜಮೀನು ಮಾರಿದ್ದವರ ಭೇಟಿಯಾದ ಬಿಜೆಪಿ!

Jul 21 2024, 01:20 AM IST
ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದ ಜಮೀನಿನ ಮೂಲ ಮಾಲೀಕರ ಕುಟುಂಬಸ್ಥರನ್ನು ಬಿಜೆಪಿ ನಿಯೋಗವು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದೆ.

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ.ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ರಮೇಶ್ ದೂರು

Jul 21 2024, 01:18 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಪತ್ನಿ ಬಿ.ಎಂ.ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

ಬಿಜೆಪಿ ಕಾಲದ 21 ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

Jul 20 2024, 01:47 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಲು ಮುಂದಾಗಿದ್ದು, ಬಿಜೆಪಿ ಅಧಿಕಾರಾವಧಿಯ 21 ಹಗರಣಗಳ ತನಿಖೆ ನಡೆಸುವುದಾಗಿ ಪ್ರಕಟಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ - ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆವರೆಗೂ ಪ್ರತಿಭಟನೆ :ಬಿಜೆಪಿ

Jul 19 2024, 12:56 AM IST
ವಾಲ್ಮೀಕಿ ನಿಗಮ ಹಗರಣ ಹಿನ್ನೆಲೆಯಲ್ಲಿ ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಎಂ.ಕರುಣಾನಿಧಿ ಕುಟುಂಬದ ಕುಡಿ ಸ್ಟಾಲಿನ್‌ ಪುತ್ರಗೆ ತಮಿಳುನಾಡು ಉಪ ಮುಖ್ಯಮಂತ್ರಿ ಪಟ್ಟ?

Jul 19 2024, 12:52 AM IST
ತಮಿಳುನಾಡಿನ ಎಂ.ಕರುಣಾನಿಧಿ ಕುಟುಂಬದ ಕುಡಿ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್‌ ತಮಿಳುನಾಡು ಉಪಮುಖ್ಯಮಂತ್ರಿಯಾಗಿ ಪದೋನ್ನತಿ ಹೊಂದುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಕುಮಾರಸ್ವಾಮಿ ಅವರೂ ಮುಖ್ಯಮಂತ್ರಿ ಆಗಿದ್ದಾಗ ಅರ್ಜಿ ಸಲ್ಲಿಸಿ ಮುಡಾ ಬದಲಿ ನಿವೇಶನ ಪಡೆದಿದ್ದಾರೆ : ಕಾಂಗ್ರೆಸ್‌

Jul 18 2024, 01:30 AM IST

 ಮುಡಾದಿಂದ   ಸಿದ್ದರಾಮಯ್ಯ ಬದಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಬರೋಬ್ಬರಿ 32,800 ಚದರಡಿ ವಿಸ್ತೀರ್ಣದ ಕೈಗಾರಿಕಾ ನಿವೇಶನ ಪಡೆದಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಪ್ಪುಬಾವುಟ ಪ್ರದರ್ಶನ

Jul 17 2024, 12:51 AM IST
ಪರಿಶಿಷ್ಟರ ಮೀಸಲು ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ೨೫,೨೮೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದಲ್ಲದೆ ರಾಜ್ಯ ಸರ್ಕಾರ ೧,೦೫,೪೬೯ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ, ಅದೇ ರೀತಿ ವಾಲ್ಮೀಕಿ ನಿಗಮದಲ್ಲಿ ೧೮೭ ಕೋಟಿ ರು. ಭ್ರಷ್ಟಾಚಾರ ನಡೆಸಿ ಹಣ ಗುಳುಂ ಮಾಡಲಾಗಿದೆ. ಆರ್ಥಿಕ ಅಶಿಸ್ತಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.

ಆ.5ರಂದು ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ

Jul 16 2024, 12:40 AM IST
ಹೈಕೋರ್ಟ್ ಆದೇಶದಂತೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕು, ಭ್ರಷ್ಟಾಚಾರದಿಂದ ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ.

ಮಾಜಿ ಮುಖ್ಯಮಂತ್ರಿ ಜಗನ್‌ ವಿರುದ್ಧ ಕೊಲೆ ಯತ್ನ ಕೇಸು

Jul 13 2024, 01:41 AM IST
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಚಂದ್ರಬಾಬು ನಾಯ್ಡು ಸರ್ಕಾರ ಪ್ರಹಾರ ಮುಂದುವರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬೋಪಯ್ಯ ಆಗ್ರಹ

Jul 13 2024, 01:36 AM IST
ನಿಯಮದ ಪ್ರಕಾರ ಸಿದ್ದರಾಮಯ್ಯ ಪತ್ನಿಗೆ 2 ನಿವೇಶನ ಕೊಡಬೇಕು. ಆದರೆ 14 ನಿವೇಶನ ಕೊಡಲಾಗಿದೆ. ಪ್ರಕರಣದ ತನಿಖೆಯನ್ನು ಐಎಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಆದರೆ ಮುಖ್ಯಮಂತ್ರಿ ಕೈಕೆಳಗಿನ ಅಧಿಕಾರಿಗಳು ಏನು ವರದಿ ಕೊಡಬಹುದು ಎನ್ನುವುದನ್ನು ಯಾರು ಬೇಕಾದರೂ ನಿರೀಕ್ಷೆ ಮಾಡಬಹುದು. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಕ್ಲೀನ್ ಚಿಟ್ ಸಿಗುವ ತನಕ ಮುಖ್ಯಮಂತ್ರಿ ಅಧಿಕಾರ ತ್ಯಜಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಆಗ್ರಹಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 61
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved