• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿಣದ ಯುಗ ಆರಂಭವಾಗಿದ್ದೇ ತಮಿಳುನಾಡಲ್ಲಿ!: ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್‌

Jan 24 2025, 12:46 AM IST
ಕಬ್ಬಿಣದ ಯುಗವು ತಮಿಳುನಾಡಿನಲ್ಲಿ ಆರಂಭವಾಗಿತ್ತು. ರಾಜ್ಯದಲ್ಲಿ ಕ್ರಿಸ್ತ ಪೂರ್ವ 4000 ಇಸವಿ ಹಿಂದೆಯೇ ಕಬ್ಬಿಣದ ಬಳಕೆ ಶುರುವಾಗಿತ್ತು.

ಕುಂಭಮೇಳದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂಪುಟ ಸಚಿವರ ಪುಣ್ಯಸ್ನಾನ

Jan 23 2025, 12:49 AM IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್ ಮತ್ತು ಇತರ ಕ್ಯಾಬಿನೆಟ್ ಸಚಿವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮಂಗಳವಾರ ಪವಿತ್ರ ಸ್ನಾನ ಮಾಡಿದರು.

ಮೈಕ್ರೋ ಫೈನಾನ್ಸ್‌ನಿಂದ ಜನರಿಗೆ ಕಿರುಕುಳವಾದರೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

Jan 21 2025, 12:31 PM IST

ಮೈಕ್ರೋ ಫೈನಾನ್ಸ್‌ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ದುಬೈಗೆ ಹೊರಟಿದ್ದ ಕೈ ಶಾಸಕ ಆಸೀಫ್‌ ಸೇಠ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಲಾಸ್‌

Jan 20 2025, 01:32 AM IST
ಶೀಘ್ರವೇ 15 ಜನ ಕಾಂಗ್ರೆಸ್‌ ಶಾಸಕರು ದುಬೈಗೆ ಟೂರ್ ಹೋಗುವುದಾಗಿ ಹೇಳಿಕೆ ನೀಡಿದ್ದಕ್ಕಾಗಿ ಶಾಸಕ ಆಸೀಫ್ ಸೇಠ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಉಪಮುಖ್ಯಮಂತ್ರಿಗಳು ಮುಖ್ಯಮಂತ್ರಿ ಆದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ : ಶಾಸಕ ಎಚ್.ಸಿ.ಬಾಲಕೃಷ್ಣ

Jan 19 2025, 02:18 AM IST

 ಉಪಮುಖ್ಯಮಂತ್ರಿಗಳು ಮುಖ್ಯಮಂತ್ರಿ ಆದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ. ಪಕ್ಷದ ಹೈ ಕಮಾಂಡ್ ಶಕ್ತಿಯುತವಾಗಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು.

ತಪ್ಪಿಸಿಕೊಂಡ ಉಳ್ಳಾಲ ಬ್ಯಾಂಕ್‌ ದರೋಡೆ ಆರೋಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ

Jan 18 2025, 12:47 AM IST
ಉಳ್ಳಾಲ ಕೋಟೆಕಾರ್‌ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ಮಂಗಳೂರಿನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ

Jan 18 2025, 12:46 AM IST
ಮಂಗಳೂರು ಹೊರವಲಯದ ಮೇರಿಹಿಲ್‌ನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.

ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Jan 18 2025, 12:46 AM IST
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ, ದ.ಕ., ಉಡುಪಿ ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ವರ್ಣರಂಜಿತವಾಗಿ ಸಜ್ಜುಗೊಂಡ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶುಕ್ರವಾರ ‘ಕರ್ನಾಟಕ ಕ್ರೀಡಾಕೂಟ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡಿದರು.

ಜಯದೇವ-ನೆಪ್ರೋಯೂರಾಲಜಿ ಸಂಸ್ಥೆಗೆ ಖಾಯಂ ನಿರ್ದೇಶಕರ ನೇಮಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 17 2025, 01:46 AM IST
ಜಯದೇವ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ನೆಪ್ರೋ ಯುರಾಲಜಿ ಸಂಸ್ಥೆಗಳಿಗೆ ಖಾಯಂ ನಿರ್ದೇಶಕರ ನೇಮಕಾತಿಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ। ಶರಣ್‌ ಪ್ರಕಾಶ್‌ ಪಾಟೀಲ್‌ ಅವರಿಗೆ ಸೂಚನೆ ನೀಡಿದ್ದಾರೆ.

2ಕ್ಕಿಂತ ಕಡಿಮೆ ಮಕ್ಕಳಿದ್ದರೆ ಚುನಾವಣೆಗೆ ಅನರ್ಹ : ಹೊಸ ನೀತಿಗೆ ಆಂಧ್ರ ಮುಖ್ಯಮಂತ್ರಿ ಚಿಂತನೆ

Jan 17 2025, 12:46 AM IST

  ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇದೀಗ 2ಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವವರು ಪುರಸಭೆ ಮತ್ತು ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸುವುದರಿಂದ ನಿರ್ಬಂಧಿಸುವ ಹೊಸ ನೀತಿಯನ್ನು ತರಲು ಚಿಂತೆ ನಡೆಸಿದ್ದಾರೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved