• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರಿಂದ ಹಿಂದೂ ಧರ್ಮಕ್ಕೆ ಅವಮಾನ : ಸುನಿಲ್‌ ಕುಮಾರ್‌

Jan 05 2025, 01:32 AM IST

  ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ಧ ಎದ್ದೇಳಬೇಕು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 05 2025, 01:31 AM IST
ಬೀದರ್‌ನ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆಗೆ ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ದಾವಣಗರೆಯಲ್ಲಿ ಶನಿವಾರ ಪ್ರತಿಭಟಿಸಲಾಯಿತು.

ಬಡವರ ನಿರ್ಲಕ್ಷಿಸುವುದು ಮಾನಸಿಕ ಗುಲಾಮಗಿರಿ ದ್ಯೋತಕ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 04 2025, 01:33 AM IST
ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷಿಸುವುದು ಮಾನಸಿಕ ಗುಲಾಮಗಿರಿಯ ದ್ಯೋತಕವಾಗಿದ್ದು, ಅದನ್ನು ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲಜ್ಜೆ, ಅಂಜಿಕೆ ಇಲ್ಲ : ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

Jan 04 2025, 12:33 AM IST

ಸಿದ್ದರಾಮಯ್ಯಗೆ ಲಜ್ಜೆ, ಅಂಜಿಕೆ ಇಲ್ಲ. ನಾಳೆ ಬೆಳಗ್ಗೆ ಚುನಾವಣೆ ನಡೆದರೂ ನೀವು ನಿರ್ನಾಮ ಆಗುತ್ತೀರ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ಸತೀಶ್ ಜಾರಕಿಹೊಳಿ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, 35 ಶಾಸಕರ ಡಿನ್ನರ್ ಮೀಟಿಂಗ್

Jan 03 2025, 06:25 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 02 2025, 11:43 AM IST

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಿ ಅಸಮಾನತೆ ಹಾಗೂ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಭಾರತ ಕಂಡ ಪ್ರಾಮಾಣಿಕ ಪ್ರಧಾನಿ ಮನಮೋಹನ್‌ ಸಿಂಗ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 28 2024, 01:00 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅಭಿಮಾನಿಗಳ ಶಿಸ್ತು ನಟರ ಕೆಲಸ, ನಿಯಮ ಉಲ್ಲಂಘನೆ ಸಹಿಸಲ್ಲ : ತೆಲಂಗಾಣದ ಮುಖ್ಯಮಂತ್ರಿ ಸಿಎಂ ರೇವಂತ್‌

Dec 27 2024, 12:46 AM IST
‘ತಮ್ಮ ಅಭಿಮಾನಿಗಳು ಶಿಸ್ತಿನಿಂದ ವರ್ತಿಸುವಂತೆ ಮಾಡುವುದು ನಟರ ಹೊಣೆ. ಒಂದು ವೇಳೆ ಯಾವುದೇ ಅನಾಹುತವಾದರೆ ಕಾನೂನು ನಿರ್ವಹಣೆ ಬಗ್ಗೆ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ತೆಲುಗು ಚಿತ್ರರಂಗಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ: ಕಾಲ್ನಡಿಗೆ ಜಾಥಾ ರದ್ದು ಬದಲಾಗಿ ರೈತರ ಸಮಾವೇಶ

Dec 26 2024, 01:01 AM IST

  ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್‌ ತಿಳಿಸಿದರು.

5000 + ಜನರಿಗೆ ನೌಕರಿ ಸೃಷ್ಟಿಗೆ 9 ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

Dec 24 2024, 12:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯಲ್ಲಿ ಒಟ್ಟು 9823 ಕೋಟಿ ರು. ಮೊತ್ತದ ಬಂಡವಾಳ ಹೂಡಿಕೆಗೆ ಸಂಬಂಧಿಸಿದ 9 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 61
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved