• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಆರ್‌ಎಸ್‌ನಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಅನುಮೋದನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Dec 24 2024, 12:47 AM IST

ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನ್ನು ಸಾರ್ವಜನಿಕ -ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ2,663 ,74  ಕೋಟಿ ರು. ವೆಚ್ಚದಲ್ಲಿ ವಿಶ್ವ ದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.

ವೈದ್ಯಕೀಯ ಸಚಿವರಿಗೊಂದು ಮುಖ್ಯಮಂತ್ರಿ ಬಿನ್ನಹ - ಕಲಬುರಗಿಗೆ ಏನೇ ಸ್ಕೀಂ ತಗೊಂಡು ಹೋದ್ರೂ ಮೈಸೂರು ಮಾತ್ರ ಮರಿಬ್ಯಾಡ್ರಿ

Dec 23 2024, 10:29 AM IST

-ಕಲಬುರಗಿಗೆ ಏನೇ ಸ್ಕೀಂ ತಗೊಂಡು ಹೋದ್ರೂ ಮೈಸೂರು ಮಾತ್ರ ಮರಿಬ್ಯಾಡ್ರಿ! । ಖರ್ಗೆ ಮುಂದೆ ಸಿಎಂ ಮನವಿ ಮಾಡಿದ್ದೇಕೆ?

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 23 2024, 01:05 AM IST
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ನಮ್ಮ ಬಳಿ ಸಾಕ್ಷ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Dec 23 2024, 01:03 AM IST
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಅವಾಚ್ಯ ಶಬ್ದ ಬಳಸಿದ ಕುರಿತು ವಿಡಿಯೋ, ಆಡಿಯೋ ಕ್ಲಿಪಿಂಗ್ ಸಾಕ್ಷ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದಿನ ರಾಜಕೀಯ ವ್ಯವಸ್ಥೆ ದುಃಖ ತರಿಸಿದೆ : ಮುಖ್ಯಮಂತ್ರಿ ಚಂದ್ರು

Dec 22 2024, 01:33 AM IST
ದೇಶ ಮತ್ತು ವಿವಿಧ ರಾಜ್ಯಗಳಲ್ಲಿ ಸಂವಿಧಾನಕ್ಕೆ ಪೂರಕವಾದ ರಾಜಕಾರಣ ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಮಹಿಳೆಯರ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 19 2024, 12:01 PM IST

ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಸೆರೆ

Dec 17 2024, 01:04 AM IST

 ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ತೇಜೋವಧೆ ಮಾಡಿ ವೈರಲ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ದೇವರಹಿಪ್ಪರಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಾಠಿ ಚಾರ್ಜ್‌ ಘಟನೆ : ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ - ಮುಖ್ಯಮಂತ್ರಿ ಸಿದ್ದರಾಮಯ್ಯ

Dec 14 2024, 12:05 PM IST

ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಸಮಾಜದ ಹೋರಾಟ ವಿಕೋಪಕ್ಕೆ ತಿರುಗಿದಾಗ ನಡೆದ ಲಾಠಿ ಚಾರ್ಜ್‌ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಬೇಡಿಕೆ ಈಡೇರಿಸುವಂತೆ ರೈತ ಸಂಘದಿಂದ ಮುಖ್ಯಮಂತ್ರಿ ಭೇಟಿ

Dec 14 2024, 12:47 AM IST
ಕಡೂರುಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಡಿ.16 ರಂದು ಮುಖ್ಯಮಂತ್ರಿ, ಕಂದಾಯ ಸಚಿವರನ್ನು ರೈತ ಸಂಘದ ರಾಜ್ಯ ಮುಖಂಡರು ಭೇಟಿ ಮಾಡಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮುಸ್ಲಾಪುರದಹಟ್ಟಿ ಮೂರ್ತಿ ತಿಳಿಸಿದರು.

ಪಂಚಮಸಾಲಿ ಸಮುದಾಯ 2ಎ ಬೇಡಿಕೆಯೇ ಸಂವಿಧಾನ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 13 2024, 12:46 AM IST
ಪಂಚಮಸಾಲಿ ಸಮುದಾಯ ತಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಸಬೇಕೆಂದು ಒತ್ತಾಯ ಮಾಡುತ್ತಿರುವುದೇ ಅಸಂವಿಧಾನಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 61
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved