• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ನಬಾರ್ಡ್ ಅನುದಾನ ಶೇ.58ರಷ್ಟು ಕಡಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 05 2024, 12:30 AM IST

ಕೇಂದ್ರ ಸರ್ಕಾರ ನಬಾರ್ಡ್‌ನಿಂದ ನೀಡಲಾಗುತ್ತಿದ್ದ ಅನುದಾನವನ್ನು ಶೇ.58ರಷ್ಟು ಕಡಿತಗೊಳಿಸಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸೋರಿಕೆ ತಡೆಗಟ್ಟಿ ತೆರಿಗೆ ಸಂಗ್ರಹ ಗುರಿ ತಲುಪಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Dec 04 2024, 01:31 AM IST
ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಸೇರಿ ಇನ್ನಿತರ ರಾಜಸ್ವ ಸಂಗ್ರಹದಲ್ಲಿ ಏರಿಕೆ ಕಂಡಿದ್ದು, ಆದರೂ ತೆರಿಗೆ ಸೋರಿಕೆ ಪತ್ತೆ ಹಚ್ಚಿ ಅದಕ್ಕೆ ಪರಿಹಾರ ಕಂಡುಕೊಂಡು 2024-25ರ ಅಂತ್ಯದೊಳಗೆ ತೆರಿಗೆ ಸಂಗ್ರಹ ಗುರಿ ತಲುಪುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇಶದ ತಲಾದಾಯ ಹೆಚ್ಚಳದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 03 2024, 10:39 AM IST

ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿ ನಿಯೋಜನೆಗೆ ಆಕ್ರೋಶ

Dec 03 2024, 12:35 AM IST

  ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಸುಖಬೀರ್‌ ಬಾದಲ್‌ ಅವರಿಗೆ ಸಿಖ್ಖರ ನ್ಯಾಯ ಮಂಡಳಿ ಶೌಚಾಲಯ ಶುಚಿ ಶಿಕ್ಷೆ!

Dec 03 2024, 12:34 AM IST

  ಧರ್ಮಗುರು ಬಾಬಾ ರಾಮ್‌ ರಹೀಂ ಸಿಂಗ್‌ನನ್ನು ಬೆಂಬಲಿಸಿ ‘ಕ್ಷಮಾದಾನ’ ನೀಡಿದ್ದಕ್ಕೆ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಸುಖಬೀರ್‌ ಬಾದಲ್‌ ಅವರಿಗೆ ಸಿಖ್ಖರ ಪರಮೋಚ್ಚ ಧಾರ್ಮಿಕ ನ್ಯಾಯ ಮಂಡಳಿ ‘ಅಕಾಲ್‌ ತಖ್ತ್‌’, ಶೌಚಾಲಯ ಶುಚಿಗೊಳಿಸುವ ಶಿಕ್ಷೆ ವಿಧಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಅಲ್ಪ ಸಂಖ್ಯಾತರ ನಾಯಕ : ವಿರೋಧ ಪಕ್ಷದ ನಾಯಕ ಆರ್.ಅಶೋಕ್

Dec 03 2024, 12:32 AM IST

ವಾಲ್ಮೀಕಿ ಹಗರಣ, ದಲಿತರ ಹಣ ದುರ್ಬಳಕೆಯಿಂದ ಹಿಂದುಳಿದ ವರ್ಗದವರು, ದಲಿತರ ಶಕ್ತಿಯನ್ನು ಕಳೆದುಕೊಂಡಿರುವ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ನಿಂತಿದ್ದಾರೆ. ಮೈಸೂರಿನಲ್ಲಿ 101  ಕುರುಬರ ಮನೆಗಳಿಗೆ ವಕ್ಫ್ ಆಸ್ತಿ ಎಂದು ನೋಟೀಸ್ ಜಾರಿ ಮಾಡಿದ್ದರೂ ರಕ್ಷಣೆಗೆ ನಿಂತಿಲ್ಲ.

ಕ್ರೀಡಾ ವಿದ್ಯಾರ್ಥಿಗಳಿಗೆ ಶೇ.25 ಹಾಜರಾತಿ ನೀಡಲು ಚಿಂತನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 02 2024, 01:16 AM IST
ಕ್ರೀಡಾ ಸಾಧಕರಿಗೆ ರಾಜ್ಯ ಒಲಿಂಪಿಕ್ಸ್‌ ಸಂಸ್ಥೆ ಪ್ರಶಸ್ತಿ ಪ್ರದಾನ. ಪತ್ರಿಕೆಗಳ ಕ್ರೀಡಾ ಪುಟ ಓದದ ದಿನವಿಲ್ಲ ಎಂದ ಮುಖ್ಯಮಂತ್ರಿ. ವೇದಿಕೆಯಲ್ಲಿ ಕುಳಿತು ಕನ್ನಡಪ್ರಭ ಪತ್ರಿಕೆ ಓದಿದ ಸಿದ್ದರಾಮಯ್ಯ.

ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿ ಮೇಲೆ ನಿಗೂಢ ದ್ರವ ಎಸೆದ ಯುವಕ: ಹತ್ಯೆಗೆ ಯತ್ನ ಆರೋಪ

Dec 01 2024, 01:31 AM IST
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮೇಲೆ ವ್ಯಕ್ತಿಯೊಬ್ಬ ನಿಗೂಢ ದ್ರವ ಎರಚಿದ ಆಘಾತಕಾರಿ ಘಟನೆ ಶನಿವಾರ ಸಂಜೆ ನಡೆದಿದೆ. ಪ್ರಕರಣ ಸಂಬಂಧ ಅಶೋಕ್‌ ಝಾ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಭಾರತದಲ್ಲಿ ಇವಿಎಂ ಯಂತ್ರಕ್ಕಿಂತ ಬ್ಯಾಲೆಟ್‌ ಪೇಪರ್‌ ಗುಡ್‌ : ಮುಖ್ಯಮಂತ್ರಿ ಸಿದ್ಧರಾಮಯ್ಯ

Nov 30 2024, 09:20 AM IST

ಭಾರತದಲ್ಲಿ ಇವಿಎಂ ಯಂತ್ರದ ಬದಲು ಮರಳಿ ಬ್ಯಾಲೆಟ್‌ ಪೇಪರ್‌ ತರಬೇಕು ಎಂಬ ಕಾಂಗ್ರೆಸ್‌ ಬೇಡಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಬು ನೀಡಿದ್ದಾರೆ. ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ಹೋಗುವುದು ಒಳ್ಳೆಯದು’ ಎಂದು ಹೇಳಿವ ಮೂಲಕ ಇವಿಎಂ ಬಗ್ಗೆ ತಮ್ಮ ಅಸಮ್ಮತವನ್ನು ವ್ಯಕ್ತಪಡಿಸಿದ್ದಾರೆ.

ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Nov 30 2024, 07:51 AM IST

ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇದನ್ನು ಅನುಮೋದಿಸಿ ಸಂಪುಟ ಪುನಾರಚಿಸುವ ಸಂದರ್ಭ ಉದ್ಭವ ಎಂದು ಹೇಳಿದ್ದಾರೆ.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved