• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ ಅಂಡ್ ಡಿ ಲ್ಯಾಂಡ್‌ ಸರ್ವೇ ವಿರೋಧಿಸಿ ಕಾಂಗ್ರೆಸ್‌ ಮುಖಂಡರಿಂದ ಮುಖ್ಯಮಂತ್ರಿ ಭೇಟಿ

Aug 22 2025, 02:00 AM IST
ಸಿ ಅಂಡ್‌ ಡಿ ಲ್ಯಾಂಡ್‌ ಸರ್ವೆ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದರು.

ಅರಸು ಸಾಮಾಜಿಕ ನ್ಯಾಯದ ಹರಿಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

Aug 21 2025, 02:00 AM IST
ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರರು. ಅತ್ಯಂತ ಹಿಂದುಳಿದ ಜಾತಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವ ಕೆಲಸ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ

Aug 13 2025, 12:30 AM IST
ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಅಂತ್ಯಂತ ಕೆಳ ಹಂತದಿಂದ ಬೆಳೆದು ರಾಷ್ಟ್ರವೇ ಮೆಚ್ಚುವಂತಹ ಮಾದರಿ ಆಡಳಿತ ನೀಡಿದಂತಹ ಮೇರು ವ್ಯಕ್ತಿತ್ವ. ಸದಾ ನೊಂದವರ, ದಲಿತ ದಮನಿತರ, ಹಿಂದುಳಿದವರ, ಮಹಿಳೆಯರ, ಆರ್ಥಿಕ ದುರ್ಬಲರ ಪರವಾಗಿ ನೂರಾರು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದಂತಹ ಅನುಭವಿ ರಾಜಕಾರಣಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಸ್ತಿಕ, ಹಿಂದೂಗಳ ವಿರೋಧಿ

Aug 12 2025, 12:30 AM IST
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರೇ ಸಿದ್ದರಾಮಯ್ಯ ಅವರಿಗೆ ಈ ಕುರಿತು ಕಪಾಳಕ್ಕೆ ಹೊಡೆದ ರೀತಿಯಲ್ಲಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಕ್ರೌರ್ಯ ಮೆರೆದವರ ಮೇಲೆ ಕ್ರಮ ಆಗಬೇಕು. ನಾವೂ ಇದಕ್ಕೆ ಬದ್ಧರಾಗಿದ್ದೇವೆ. ಆದರೆ, ಸುಖಾಸುಮ್ಮನೆ ಧರ್ಮಸ್ಥಳ ದೇವಸ್ಥಾನ ಮತ್ತು ಧರ್ಮಾಧಿಕಾರಿಗಳ ಮತ್ತು ಅವರ ಕುಟುಂಬದವರ ಮೇಲೆ ಆರೋಪ ಮಾಡಲಾಗುತ್ತಿದೆ.

ಮುಖ್ಯಮಂತ್ರಿ, ಸಚಿವರ ಮೇಲೆ ಶಿಸ್ತುಕ್ರಮ ಕೈಗೊಳ್ಳಿ

Aug 09 2025, 02:04 AM IST
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ, ಗ್ರಾ.ಪಂ., ಜಿ.ಪಂ., ತಾ.ಪಂ. ಚುನಾವಣೆಗಳನ್ನು ನಡೆಸದೇ ಇರುವುದರಿಂದ ರಾಜ್ಯ ಚುನಾವಣಾ ಆಯೋಗವು ಮುಖ್ಯಮಂತ್ರಿ, ಸಚಿವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಗ್ರಹಿಸಿದರು.

ಕಣ್ಮನ ಸೆಳೆಯುವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ 218ನೇ ಶೋಗೆ ಮುಖ್ಯಮಂತ್ರಿ ಚಾಲನೆ

Aug 08 2025, 02:00 AM IST
ಸಸ್ಯಕಾಶಿ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಆಯೋಜಿಸಿರುವ ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಹೆಬ್ಬಾಳ ಫ್ಲೈಓವರ್‌ ಒಂದು ಪಥ 15ರೊಳಗೆ ಲೋಕಾರ್ಪಣೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Aug 06 2025, 01:15 AM IST
ಹೆಬ್ಬಾಳ ಜಂಕ್ಷನ್‌ ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ನಿರ್ಮಿಸಲಾದ ನೂತನ ಮೇಲ್ಸೇತುವೆಯನ್ನು ಮುಖ್ಯಮಂತ್ರಿ ದಿನಾಂಕ ಪಡೆದು ಆ.15ರೊಳಗೆ ಉದ್ಘಾಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌

Jul 31 2025, 11:54 AM IST

ತಮಗೆ ಹಿಂದೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದನ್ನು ಪಕ್ಷದ ವರಿಷ್ಠರು ಮುಂದೆ ಸರಿಪಡಿಸಬಹುದು ಎನ್ನುವ ಸಂದೇಶ ನೀಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ಹೊರಹಾಕಿದ್ದರೂ ಹಾಕಿರಬಹುದು - ಸತೀಶ್‌ ಜಾರಕಿಹೊಳಿ

ಕರಾವಳಿಯಲ್ಲೇ ಉದ್ಯೋಗ ಸೃಷ್ಟಿಗೆ ಕ್ರಮ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jul 28 2025, 02:03 AM IST
ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಾಳೆ ಅರಸೀಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

Jul 25 2025, 12:30 AM IST
ಅರಸೀಕೆರೆಗೆ ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರು ಆಗಮಿಸಲಿದ್ದು, ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗೆ ಶಂಕುಸ್ಥಾಪನೆಯನ್ನು ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ತಿಳಿಸಿದರು. ಸರ್ಕಾರದ ಖಜಾನೆ ಖಾಲಿಯಾಗಿದೆ ಸರಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಿರುವ ವಿರೋಧ ಪಕ್ಷದವರಿಗೆ ಉತ್ತರ ನೀಡುವ ಸಮಾವೇಶ ಇದಾಗಿದೆ ಎಂದರು. ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಕೃತಜ್ಞತೆಯನ್ನು ಸಲ್ಲಿಸುವ ಒಂದು ಕೃತಜ್ಞತಾ ಸಮಾರಂಭ ಅಥವಾ ಅಭಿನಂದನಾ ಸಮಾರಂಭ ಎಂದು ಹೇಳಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 61
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved