• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸಲಾಗುತ್ತಿದೆ : ಲಕ್ಷ್ಮಣ ಆರೋಪ

Oct 24 2024, 12:51 AM IST

ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.  

ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 22 2024, 11:30 AM IST

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನಸಂಖ್ಯೆ ಹೆಚ್ಚಿಸಲು ನಾಯ್ಡು ಬೆನ್ನಲ್ಲೇ ತಮಿಳ್ನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡ ಕರೆ

Oct 22 2024, 07:44 AM IST

ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಇಳಿಕೆ ಆಗುತ್ತಿದೆ. ಹೀಗಾಗಿ ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳ ಹೆರಬೇಕು' ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೀಡಿದ್ದ ಕರೆಯನ್ನು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ನೇತಾರ ಎಂ.ಕೆ. ಸ್ಟಾಲಿನ್ ಅನುಮೋದಿಸಿದ್ದಾರೆ.

ಮಳೆ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ - ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ

Oct 22 2024, 01:21 AM IST
ಮಳೆಹಾನಿಯ ಸಮೀಕ್ಷೆಯನ್ನು ಸರ್ಕಾರ ಮಾಡಿ ಆದಷ್ಟು ಬೇಗ ಪರಿಹಾರ ಘೋಷಿಸಬೇಕು. ನಿರಂತರವಾಗಿ ಮಳೆಯಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಚಿಂತಿಸುತ್ತಿಲ್ಲ. ಆಗಿರುವ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಆರೋಗ್ಯ ಸುಧಾರಣೆಗೆ ವಿಶೇಷ ಪೂಜೆ

Oct 22 2024, 12:19 AM IST
ಎಸ್.ಎಂ.ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ವೈದ್ಯಕೀಯ ತಪಾಸಣೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ವೈದ್ಯಕೀಯ ತಪಾಸಣೆ ಪೂರ್ಣಗೊಂಡ ನಂತರ ಕೃಷ್ಣ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ.

ಕನ್ನಡಿಗರು, ತಮಿಳರ ನಡುವೆ ಸಾಮರಸ್ಯವಿರಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

Oct 21 2024, 01:34 AM IST
ಕನ್ನಡಿಗರು ಮತ್ತು ತಮಿಳರು ಡ್ರಾವಿಡ ಮೂಲದವರು, ನಮ್ಮ ನಡುವೆ ಯಾವುದೇ ಭೇದ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಸುಳ್ಳು ಹೇಳಲ್ಲ.. ಕೊಟ್ಟಮಾತು ಮರೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Oct 17 2024, 12:46 AM IST
ವಿಪಕ್ಷಗಳು ಸುಮ್ಮನೇ ಅಪಪ್ರಚಾರ ಮಾಡುತ್ತಾರೆ. ಅಭಿವೃದ್ಧಿ ಕೆಲಸ ನಿಂತು ಹೋಗುತ್ತವೆ ಅಂತಾರೆ. ಎತ್ತಿನಹೊಳೆ ಯೋಜನೆ ನಾವು ಮಾಡಿದ್ದು, ಇದು ಅಭಿವೃದ್ಧಿ ಕೆಲಸ ಅಲ್ವಾ?. ಈ ಸರ್ಕಾರ ಇರುವವರೆಗೂ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನು ನಾವು ಮಾಡುತ್ತವೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುರೋಹಿತನಾ? ಜ್ಯೋತಿಷಿನಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 14 2024, 01:36 AM IST

 ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾದವ್‌ ವೀಕ್ಷಕರು

Oct 14 2024, 01:25 AM IST
ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ವೀಕ್ಷಕರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.

ನನ್ನ ಮೇಲೆ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Oct 13 2024, 12:36 PM IST

ನನ್ನ ಮೇಲೆ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅವಕಾಶ ಮಾಡಿಕೊಟ್ಟಿದ್ದಾರೆ.

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved