• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿ : ಜಗದೀಶ್‌ ಶೆಟ್ಟರ್

Aug 10 2024, 01:39 AM IST

ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿಯಾಗಿದ್ದಾರೆ. ಆದ್ದರಿಂದ ನೈತಕ ಹೊಣೆ ಹೊತ್ತು ಅವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನ್ಯಾಯದ ಪರಿಕಲ್ಪನೆ ಇಲ್ಲ : ಚಿತ್ರನಟ ಚೇತನ್ ಅಹಿಂಸಾ

Aug 10 2024, 01:36 AM IST
ಮೀಸಲಾತಿ ಸಂರಕ್ಷಣಾ ಸಮಿತಿ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಘಟಕ ಹಾಗೂ ಸ್ವರಾಜ್ ಸಂಘಟನೆ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜನಾಂದೋಲನ ಸಮಾವೇಶದಲ್ಲಿ ವಿರಾಟ ಶಕ್ತಿ ಪ್ರದರ್ಶನ : ಜನಾಭಿಪ್ರಾಯ ಮುಖ್ಯಮಂತ್ರಿ ಪರವಿದೆ ಎಂಬ ಸಂದೇಶ

Aug 10 2024, 01:36 AM IST

ಮೈಸೂರು ಜನಾಂದೋಲನ ಸಮಾವೇಶದಲ್ಲಿ ವಿರಾಟ ಶಕ್ತಿ ಪ್ರದರ್ಶನದ ಮೂಲಕ ಭರ್ಜರಿ ತಿರುಗೇಟು ನೀಡಿದ ಕಾಂಗ್ರೆಸ್‌ ನಾಯಕತ್ವ, ಸಿದ್ದರಾಮಯ್ಯ ಬೆನ್ನ ಹಿಂದೆ ಇಡೀ ಪಕ್ಷ ಒಗ್ಗಟ್ಟಾಗಿ ನಿಂತಿದೆ ಹಾಗೂ ಜನಾಭಿಪ್ರಾಯವೂ ಮುಖ್ಯಮಂತ್ರಿ ಪರವಿದೆ ಎಂಬ ಸಂದೇಶ ರವಾನಿಸಲು ಯತ್ನಿಸಿತು.

ನೈತಿಕತೆ ಇದ್ದರೆ ಮುಖ್ಯಮಂತ್ರಿ ರಾಜಿನಾಮೆ ನೀಡಲಿ: ಜೆಡಿಎಸ್‌ ಜಿಲ್ಲಾಧ್ಯಕ್ಷ ಮುನೇಗೌಡ

Aug 10 2024, 01:35 AM IST
ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಹಾಗೂ ಜನಾಂದೋಲನ ಕಾರ್ಯಕ್ರಮಕ್ಕೆ ಭಾಗಿಯಾಗಲು ದೊಡ್ಡಬಳ್ಳಾಪುರದಿಂದ ಶುಕ್ರವಾರ 500ಕ್ಕೂ ಹೆಚ್ಚು ಜೆಡಿಎಸ್‌ ಕಾರ್ಯಕರ್ತರು ಬೆಂ.ಗ್ರಾ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ ತೆರಳಿದರು.

ಆಂಧ್ರದಲ್ಲಿ ಚುನಾವಣೆಗಿದ್ದ ಎರಡು ಮಕ್ಕಳ ನೀತಿ ರದ್ದತಿ : ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ

Aug 09 2024, 12:52 AM IST
ಸ್ಥಳೀಯ ಮತ್ತು ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು ಎಂದಿದ್ದ ನೀತಿಯನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ತೇಜೋವಧೆ ಖಂಡಿಸಿ ನಾಳೆ ಕುಶಾಲನಗರದಲ್ಲಿ ಅಹಿಂದ ನೇತೃತ್ವ ಪ್ರತಿಭಟನೆ

Aug 07 2024, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರ ರಹಿತ ಆಪಾದನೆ ಹೊರೆಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಗುರುವಾರ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದ್ದಾರೆ.

ಪ್ರಜ್ವಲ್‌ಗೆ ಟಿಕೆಟ್ ಕೊಡದಂತೆ ಪತ್ರ ಬರೆಸಿದ್ದೇ ಎಚ್.ಡಿ.ಕುಮಾರಸ್ವಾಮಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:41 AM IST

ಪೆನ್‌ಡ್ರೈವ್ ವಿಚಾರ ಹಿಡಿದುಕೊಂಡು ನಾವ್ಯಾರೂ ಬಂದಿಲ್ಲ. ನೀನುಂಟು ನಿನ್ನ ಕುಟುಂಬವುಂಟು ಎಂದು ಸುಮ್ಮನಿದ್ದೆವು. ಪೆನ್‌ಡ್ರೈವ್ ಹಿಂದೆ  ಉಪಮುಖ್ಯಮಂತ್ರಿ ಇದ್ದಾರೆ ಎಂದೆಲ್ಲಾ ಹೇಳಿದಿರಿ.  ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ತಿಳಿದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು :ಸರ್ಕಾರ ಅಸ್ಥಿರಗೊಳಿಸುವ ಯತ್ನ ನಿಲ್ಲಿಸಲು ಆಗ್ರಹ

Aug 06 2024, 12:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿಯ ಬಿ.ಎಲ್. ಸಂತೋಷ್ ಮತ್ತಿತರರ ಕೈವಾಡವಿದೆ ಎಂಬುದು ಪ್ರತಿಭಟನಾಕಾರರ ಆರೋಪ

ಕುಟುಂಬವಿಲ್ಲ ಎಂದವನಿಗೆ ಕುಟುಂಬ ಹೇಗೆ ಬಂತು?: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:35 AM IST

  ಸ್ವಂತ ಅಣ್ಣ, ತಮ್ಮಂದಿರನ್ನೇ ಸಹಿಸುವುದಿಲ್ಲ. ಇನ್ನು ನನ್ನ ಹಾಗೂ ಚಲುವರಾಯಸ್ವಾಮಿ ಅವರನ್ನು ಸಹಿಸುತ್ತಾನೆಯೇ?, ಮಂಡ್ಯ ಸಂಸದನಾದ ಕಾರಣಕ್ಕೆ ಇಷ್ಟೆಲ್ಲಾ ಹೇಳುತ್ತಿದ್ದೇನೆ. ನಾನು ಅವನ ಮಗನನ್ನು ಗೆಲ್ಲಿಸಲು ನೋಡಿದೆ. ಆದರೆ, ಜನ ಸೋಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬೆಂಬಲಿಸಿ ಕಾಂಗ್ರೆಸ್ಸಿಗರ ಬೃಹತ್ ಪ್ರತಿಭಟನೆ

Aug 06 2024, 12:33 AM IST
ಮುಡಾ ಹಗರಣವನ್ನು ನೆಪವಾಗಿಟ್ಟುಕೊಂಡು ಸಿಎಂ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved