• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ತಕರಾರು ಅರ್ಜಿ ಭವಿಷ್ಯ ಇಂದು ನಿರ್ಧಾರ

Sep 24 2024, 01:54 AM IST
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಹೈಕೋರ್ಟ್‌ ನೀಡಲಿದೆ. ಈ ತೀರ್ಪು ಮುಖ್ಯಮಂತ್ರಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

ಸಿಎಂಗೆ ಮತ್ತೊಂದು ಗೌರ್ನರ್‌ ಕಂಟಕ - ನಿಯಮ ಮೀರಿ ಮುಡಾ ಕಾಮಗಾರಿಗೆ ಆದೇಶ - ಸಿಬಿಐ ತನಿಖೆಗೆ ಆಗ್ರಹಿಸಿ ಗೆಹಲೋತ್‌ಗೆ ದೂರು

Sep 20 2024, 05:59 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ನಿಯಮ ಮೀರಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ.

ಮುಡಾ ಹಗರಣದಲ್ಲಿ ಹೈಕೋರ್ಟ್‌ ಅಸ್ತು ಎಂದರೆ ಸಿಎಂ ರಾಜೀನಾಮೆ ನೀಡಲಿ: ಮಾಜಿ ಸಂಸದ ಪ್ರತಾಪ್ ಸಿಂಹ

Sep 11 2024, 01:10 AM IST

ಮುಡಾ ಹಗರಣ ಸಂಬಂಧ   ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದರು 

ಮುಡಾ ಆಯುಕ್ತರ ನಿವಾಸದಲ್ಲಿ ಡಿಜಿಟಲ್ ಸಾಕ್ಷಿ ನಾಶ ಶಂಕೆ

Sep 11 2024, 01:04 AM IST
ಆಯುಕ್ತರ ಅಧಿಕೃತ ನಿವಾಸದಲ್ಲಿದ್ದ 8 ಸಿಸಿಟಿವಿ ಕ್ಯಾಮರಾಗಳು ಹಾಗೂ ಡಿವಿಆರ್ ಅನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದು

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ

Sep 06 2024, 01:03 AM IST
ಮೌಲ್ಯಾಧಾರಿತ ರಾಜಕಾರಣ ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ, ಅದನ್ನು ನಾಡಿನೆಲ್ಲೆಡೆ ಪಸರಿಸುವಂತೆ ಮಾಡುವ ಉದ್ದೇಶದಿಂದ ಜೆಡಿಯು ಪಕ್ಷ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಚೇರಿಗಳನ್ನು ತೆರೆದು, ಪಕ್ಷದ ಸಂಘಟನೆಯ ಜೊತೆಗೆ, ಮೌಲ್ಯಾಧಾರಿತ ರಾಜಕಾರಣವನ್ನು ಪರಿಚಯಿಸಲಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಮಹಿಮ ಜ ಪಟೇಲ್ ತಿಳಿಸಿದ್ದಾರೆ.

ಮುಡಾ ತೀರ್ಪಿನ ಮುನ್ನವೇ ಸಿದ್ದರಾಮಯ್ಯ ರಾಜೀನಾಮೆ‌ ಸೂಕ್ತ : ಮಾಜಿ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ

Sep 05 2024, 12:42 AM IST
ಸಿದ್ದರಾಮಯ್ಯ ಅವರು ಮಾಡಿರುವ ಎಲ್ಲಾ ಹಗರಣಗಳು ಸಾಬೀತಾಗಿರುವುದರಿಂದ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೇಳಿದರು.

‘ಮುಡಾ’ ಹಗರಣದ ಕುರಿತು ಸರ್ಕಾರ ತಪ್ಪೊಪ್ಪಿಗೆ: ಮಾಜಿ ಆಯುಕ್ತರ ಅಮಾನತಿಂದ ಇದು ಸಾಬೀತು

Sep 04 2024, 06:31 AM IST

ಮುಡಾದ ಮಾಜಿ ಆಯುಕ್ತರನ್ನು ಅಮಾನತು ಮಾಡುವ ಮೂಲಕ ಹಿಂದಿನ ನಿರ್ಣಯಗಳು ಹಾಗೂ ನಿರ್ದೇಶನಗಳು ತಪ್ಪಾಗಿವೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಹೇಳಿದೆ.

'14 ನಿವೇಶನ ಪಡೆಯುವುದು ಸಿಎಂಗೆ ದೊಡ್ಡ ವಿಷಯವೇ? ಮುಡಾ ಪ್ರಕರಣದಲ್ಲಿ ಅವರ ಪಾತ್ರ ಏನೂ ಇಲ್ಲ'

Sep 04 2024, 02:02 AM IST
ಸ್ವಹಿತಾಸಕ್ತಿಗೋಸ್ಕರ ನಿವೇಶನ ಪಡೆಯಬೇಕಿದ್ದರೆ ಸಿದ್ದರಾಮಯ್ಯ ಅವರು ಗಡಿಬಿಡಿಯಲ್ಲಿ ಪಡೆಯುತ್ತಿದ್ದರು. ಬಿಜೆಪಿ ಅಧಿಕಾರದ ಸಮಯದಲ್ಲಿಯೇ ಪಡೆದಿರುವ ಸೈಟ್‌ಗಳಾಗಿವೆ ಎಂದು ಬೋಸರಾಜು ಹೇಳಿದರು.

ಮುಡಾ ಅಕ್ರಮಕ್ಕೆ ಮೊದಲ ವಿಕೆಟ್‌: ಮಾಜಿ ಆಯುಕ್ತ ದಿನೇಶ್‌ ಸಸ್ಪೆಂಡ್‌- ಹಗರಣ ಬಳಿಕ ಮೊದಲ ಕ್ರಮ

Sep 03 2024, 05:44 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಸಿದ್ದರಾಮಯ್ಯ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ : ಇನ್ನೂ 1 ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಳ

Sep 03 2024, 01:38 AM IST

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ನೀಡಲಾದ ಅನುಮತಿ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆ.9ಕ್ಕೆ ಮುಂದೂಡಿದೆ.  

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 22
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved