28 ಪದಕ ಬಾಚಿಕೊಂಡ ಮೈಸೂರಿನ ಜಿಎಸ್.ಎ ರುತ್ವಗೆ 6 ಚಿನ್ನ, ಚಾಂಪಿಯನ್ ಶಿಪ್
Jul 14 2024, 01:36 AM ISTಜಿಎಸ್.ಎಯಲ್ಲಿ ತರಬೇತುದಾರ ಪವನ್ ಕುಮಾರ್ ಅವರು ಅನೇಕ ಅಂತಾರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಸ್ಪರ್ಧಿಗಳಿಗೆ ತರಬೇತಿ ನೀಡಿದ್ದು, ಕ್ರೀಡಾ ಪ್ರತಿಭೆಗಳನ್ನು ಹೊರತರುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.