• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ನಗರವನ್ನು ಈಗಿನಂತೆ ಉಳಿಸಿಕೊಳ್ಳಬೇಕಿದೆ

Oct 27 2025, 12:00 AM IST
ಮೈಸೂರಿನ ಹಲವಾರು ಪಾರಂಪರಿಕ ಕಟ್ಟಡ, ವಸ್ತುಗಳು ನಶಿಸುತ್ತಿವೆ. ಮೈಸೂರು ಪರಂಪರೆಯ ನಗರ ಮಾತ್ರವಲ್ಲ, ಐತಿಹಾಸಿಕ ನಗರವೂ ಹೌದು

ಮೈಸೂರು ಪೊಲೀಸರಿಗೆ ಸಿಎಂ ಪುತ್ರನ ಕಾಟ ಹೆಚ್ಚಾಗಿದೆ : ಪ್ರತಾಪ್ ಸಿಂಹ ಆರೋಪ

Oct 11 2025, 12:02 AM IST
ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಮೈಸೂರು ಪೊಲೀಸರಿಗೆ ಮಿನೀಟ್ ಕಾಟ, ವರ್ಗಾವಣೆ ಕಾಟ, ಜಾತಿ ಕಾಟ ಜಾಸ್ತಿ ಆಗಿದೆ.

ಮೈಸೂರು ದಸರಾ: ಉಡುಪಿಯ ಹುಲಿವೇಷ ತಂಡ ಪ್ರಥಮ

Oct 05 2025, 01:01 AM IST
ನಾಗರಾಜ್ ಐತಾಳ್ ನೇತೃತ್ವದ ಈ ಹುಲಿವೇಷ ತಂಡವು ತನ್ನ ಸಾಂಪ್ರದಾಯಿಕ ವೇಷ ಮತ್ತು ಕುಣಿತದಿಂದ ಈಗಾಗಲೇ ಅನೇಕ ಬಹುಮಾನಗಳನ್ನು ಗೆದ್ದುಕೊಂಡಿದೆ. ಈ ಬಾರಿಯ ಉಡುಪಿಯ ಕೃಷ್ಣಮಠದಲ್ಲಿ ನಡೆದ ಶ್ರೀ ಕೃಷ ಜನ್ಮಾಷ್ಟಮಿಯ ಹುಲಿವೇಷ ಸ್ಪರ್ಧೆಯಲ್ಲಿಯೂ ಈ ತಂಡ ಬಹುಮಾನವನ್ನು ಗೆದ್ದುಕೊಂಡಿತ್ತು.

ಮೈಸೂರು ದಸರಾ ಆಹಾರ ಮೇಳ ಫುಲ್‌ ರಶ್‌, ವ್ಯಾಪಾರಸ್ಥರು ಖುಷ್‌...!

Oct 01 2025, 01:00 AM IST
ಮಹಾರಾಜ ಕಾಲೇಜಿನ ವಿಶಾಲವಾದ ಮೈದಾನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಹಾರ ಇಲಾಖೆಯಿಂದ ಆಯೋಜಿಸಿರುವ ಆಹಾರ ಮೇಳ ಕಳೆದ ದಿನಗಳಿಂದ ಪ್ರವಾಸಿಗರು, ತಾಲೂಕು, ಜಿಲ್ಲೆಗಳಿಂದ ಹಾಗೂ ಸ್ಥಳೀಯರು, ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭೇಟಿ ನೀಡಿ ತಮ್ಮ ಇಷ್ಟವಾದ ತಿಂಡಿಗಳನ್ನು ಆಸ್ವಾಧಿಸಿ ತೃಪ್ತಿಪಟ್ಟಿದ್ದಾರೆ.

ಮೈಸೂರು ಯೋಧರ ಸಾಹಸಗಾಥೆ ಇಸ್ರೇಲ್‌ ಶಾಲಾ ಪಠ್ಯಕ್ಕೆ ಸೇರ್ಪಡೆ

Sep 30 2025, 01:00 AM IST
‘ಇಸ್ರೇಲ್‌ನ ಬಂದರು ನಗರಿ ಹೈಫಾಗೆ ಒಟ್ಟೊಮನ್ನರಿಂದ ಸ್ವಾತಂತ್ರ್ಯ ಕೊಡಿಸಿದ್ದು ಬ್ರಿಟಿಷರಲ್ಲ, ಭಾರತೀಯರು. ಇದನ್ನು ಶಾಲೆಯ ಪಠ್ಯಪುಸ್ತಕಗಳಲ್ಲೂ ಸೇರ್ಪಡೆ ಮಾಡಲಾಗುವುದು’ ಎಂದು ಹೈಫಾ ನಗರದ ಮೇಯರ್‌ ಯೋನಾ ಯಾಹವ್‌ ಹೇಳಿದ್ದಾರೆ.

ಮೈಸೂರು ಮಾದರಿಯಲ್ಲಿ ಪಂಜಿನ ಕವಾಯತು

Sep 26 2025, 01:00 AM IST
ತುಮಕೂರು ದಸರಾ ಉತ್ಸವದ ಪ್ರಯುಕ್ತ ಸೆಪ್ಟೆಂಬರ್ 28 ರಂದು ಮೈಸೂರು ಮಾದರಿಯಲ್ಲಿ 240 ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ನಡೆಯಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಮೈಸೂರು ದಸರಾ; ಎಲ್ಲೆಲ್ಲೋ ಗಾನಸುಧೆ : ನೃತ್ಯ ಸಂಗೀತಮಯ

Sep 26 2025, 01:00 AM IST

ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ವಿವಿಧೆಡೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಾನಸುಧೆ ಹರಿಯಿತು. ನೃತ್ಯ, ಸಂಗೀತ, ನಾಟಕ ಸೇರಿದಂತೆ ರಂಗು ರಂಗಿನ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯು ಪ್ರೇಕ್ಷಕರನ್ನು ರಂಜಿಸಿತು.

ಮೈಸೂರು : ಪೊಲೀಸರ ಭದ್ರತೆಯಲ್ಲಿ ಮಹಿಷಾ ಮಂಡಲೋತ್ಸವ ವೇದಿಕೆಗೆ ಸೀಮಿತ

Sep 25 2025, 01:00 AM IST
ಮಹಿಷ ಮಂಡಲೋತ್ಸವ ಆಚರಣಾ ಸಮಿತಿ ವತಿಯಿಂದ ಮಹಿಷ ದಸರಾ- 2025ರ ಅಂಗವಾಗಿ ಪುರಭವನದ ಆವರಣದಲ್ಲಿ ಬುಧವಾರ ಮಹಿಷ ಮಂಡಲೋತ್ಸವ ಪೊಲೀಸರ ಬಿಗಿ ಭದ್ರತೆಯಲ್ಲಿ ನಡೆಯಿತು.

ಮೈಸೂರು ಅರಮನೇಲಿ ಇಂದಿನಿಂದ ಖಾಸಗಿ ದರ್ಬಾರ್‌

Sep 22 2025, 01:01 AM IST
ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯಲ್ಲಿ ಸೆ.22 (ಸೋಮವಾರ) ರಿಂದ ಅ.2 ರವರೆಗೆ ಖಾಸಗಿ ದರ್ಬಾರ್ ನಡೆಯಲಿದ್ದು, ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ

ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ

Sep 19 2025, 10:44 AM IST

ಮೈಸೂರಿನ ಎಡಪಂಥೀಯರೆಲ್ಲಾ ಸೇರಿ ಕೆಲ ವರ್ಷಗಳಿಂದ ಮಹಿಷ ದಸರಾವೆಂಬ ಬಂಡಾಯ ದಸರಾವನ್ನು ಆಚರಿಸಲಾರಂಭಿಸಿರುವುದು, ಅದಕ್ಕೆ ಕೆಲ ಸಚಿವರು ಬೆನ್ನು ತಟ್ಟುತ್ತಿರುವುದು, ಹಿಂದೂಗಳಲ್ಲಿ ಬಿರುಕು ಮೂಡಿಸುವ ಕುತಂತ್ರ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved