ಮೈಸೂರು ಅರಮನೆಯಲ್ಲಿ ಆಯುಧಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
Oct 13 2024, 01:08 AM ISTಶುಕ್ರವಾರ ಬೆಳಗ್ಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ನಿಶಾನೆ ಆನೆ, ಪಟ್ಟದ ಆನೆ, ಪಟ್ಟದ ಕುದುರೆ ಸಮೇತ ಪಟ್ಟದ ಕತ್ತಿ ಮತ್ತು ಇತರೆ ಆಯುಧಗಳೊಂದಿಗೆ ಅರಮನೆ ಆವರಣದ ಕೋಟೆ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿದರು.