• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ವಿಭಾಗ ಮಟ್ಟದ ಕ್ರಿಕೆಟ್‌: ಕೊಡಗು ಜಿಲ್ಲಾ ತಂಡ ಪ್ರಕಟ

Oct 04 2024, 01:22 AM IST
2024-25 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಲು ಕೊಡಗು ಜಿಲ್ಲಾ ಬಾಲಕರ ತಂಡ ಪ್ರಕಟವಾಯಿತು. ಕರ್ನಾಟಕ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾಟ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಅ.7 ಮತ್ತು ಅ.19ರಂದು ನಡೆಯಲಿದೆ.

ಮೈಸೂರು ದಸರಾದಂತೆ ಅದ್ಧೂರಿ ಜಂಬೂಸವಾರಿ

Oct 04 2024, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನವರಾತ್ರಿ ಆಚರಣೆಗೆ ಮೊದಲ ದಿನ ವಿಜಯಪುರದಲ್ಲೂ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ದಸರಾ ಆಚರಿಸುವ ರೀತಿಯಲ್ಲಿಯೇ ಚಾಮುಂಡೇಶ್ವರಿ ದೇವಿಯ ಉತ್ಸವ ಹಾಗೂ ಜಂಬೂಸವಾರಿ ನಡೆಸುವ ಮೂಲಕ ದಸರಾ ಆಚರಣೆಗೆ ಚಾಲನೆ ನೀಡಲಾಯಿತು. ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ದೇವಾಲಯದಿಂದ ಐಶ್ವರ್ಯ ನಗರದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಾಲಯದವರೆಗೆ ಅದ್ಧೂರಿ ಜಂಬೂಸವಾರಿ ನಡೆಸಲಾಯಿತು.

ಮೈಸೂರು ಅರಮನೆಯಲ್ಲಿ ಯದುವೀರ್‌ ಖಾಸಗಿ ದರ್ಬಾರ್‌

Oct 04 2024, 01:09 AM IST
ದಸರಾ ನವರಾತ್ರಿ ಹಿನ್ನೆಲೆಯಲ್ಲಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅರಮನೆಯಲ್ಲಿ ಸಂಪ್ರದಾಯದಂತೆ ಖಾಸಗಿ ದರ್ಬಾರ್ ನಡೆಸಿದರು.

ಕರ್ನಾಟಕದ ಎರಡನೇ ಮೈಸೂರು ದಸರಾ ಮುನಿರೆಡ್ಡಿಪಾಳ್ಯ ಉತ್ಸವಕ್ಕೆ ಸಚಿವ ಬೈರತಿ ಸುರೇಶ್ ಚಾಲನೆ

Oct 04 2024, 01:04 AM IST

ಮುನಿರೆಡ್ಡಿಪಾಳ್ಯದ ಅದ್ಧೂರಿ ದಸರಾ ಮಹೋತ್ಸವಕ್ಕೆ ನಗರಾಭಿವೃದ್ಧಿ ಸಚಿವ, ದಸರಾ ಉತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಬೈರತಿ ಸುರೇಶ್ ಅವರು ತಮ್ಮ ಪತ್ನಿಯೊಂದಿಗೆ ಮುನಿರೆಡ್ಡಿ ಪಾಳ್ಯದ ಮಹೇಶ್ವರಮ್ಮ ದೇವಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಚಾಲನೆ

ಸಂಭ್ರಮದ ದಸರಾ ಹಬ್ಬಕ್ಕೆ ಸಜ್ಜಾದ ಮೈಸೂರು - ಹಿರಿಯ ಸಾಹಿತಿ ಡಾ.ಹಂಪನಾರಿಂದ ಉದ್ಘಾಟನೆ

Oct 03 2024, 11:31 AM IST

ಮುಡಾ ಗದ್ದಲ, ಲೋಕಾಯುಕ್ತ, ಇ.ಡಿ. ತನಿಖೆಯ ನಡುವೆಯೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ಸಿಗಲಿದ್ದು, ಈಗಾಗಲೇ ನಾಡಹಬ್ಬ ಆಚರಣೆಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.

ಇಂದಿನಿಂದ ಮೈಸೂರು ರಾಜವಂಶಸ್ಥರ ಖಾಸಗಿ ದರ್ಬಾರ್ ಆರಂಭ

Oct 03 2024, 01:22 AM IST
ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯ ಸಂಪ್ರದಾಯದಂತೆ ಖಾಸಗಿ ದರ್ಬಾರ್ ಅನ್ನು ಗುರುವಾರ ಆರಂಭಿಸಲಿದ್ದು, 10ನೇ ಬಾರಿ ರತ್ನಖಚಿತ ಸಿಂಹಾಸನಾರೋಹಣ ಏರಲಿದ್ದಾರೆ.

ಮೈಸೂರು ದಸರಾದಲ್ಲಿ ತುಮಕೂರಿನ ಸಿದ್ಧರಬೆಟ್ಟ ಸ್ತಬ್ಧಚಿತ್ರ ಆಯ್ಕೆ

Oct 02 2024, 01:08 AM IST
ವಿಜಯದಶಮಿಯಂದು ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಸಸ್ಯ ಕಾಶಿ ಎಂದೇ ಹೆಸರುವಾಸಿಯಾದ ತುಮಕುರು ಕೊರಟಗೆರೆಯ ಸಿದ್ಧರಬೆಟ್ಟದ ಸ್ತಬ್ದಚಿತ್ರ ಆಯ್ಕೆಯಾಗಿ ಪ್ರದರ್ಶನಗೊಳ್ಳಲಿದೆ.

ಮೈಸೂರು ತಂಡಕ್ಕೆ ಸಮಗ್ರ ವೀರಾಗ್ರಣಿ

Oct 01 2024, 01:35 AM IST
ಬಾಗಲಕೋಟೆ ನಗರದ ಬಸವೇಶ್ವರ ಪ್ರೌಢಶಾಲೆ ಮೈದಾನದಲ್ಲಿ ಮುಕ್ತಾಯಗೊಂಡ ಕಿವುಡರ ರಾಜ್ಯಮಟ್ಟದ 14ನೇ ಕ್ರೀಡಾಕೂಟದಲ್ಲಿ 173 ಅಂಕಗಳನ್ನು ಪಡೆಯುವ ಮೂಲಕ ಮೈಸೂರು ಕ್ರೀಡಾಪಟುಗಳು ಸಮಗ್ರ ವೀರಾಗ್ರಣಿ ಪಡೆದುಕೊಂಡಿದ್ದಾರೆ.

ಮೈಸೂರು ದಸರಾ- ರಾಜವಂಶಸ್ಥರಿಗೆ ಆಹ್ವಾನ

Sep 30 2024, 01:17 AM IST
ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ, ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನ

ಉಡುಪಿ: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

Sep 29 2024, 01:47 AM IST
ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 33
  • next >

More Trending News

Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved