• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ

Aug 27 2025, 01:00 AM IST
ದಸರಾ ಧಾರ್ಮಿಕ ಆಚರಣೆ ಅಲ್ಲ, ಅದೊಂದು ಸಾಂಸ್ಕೃತಿಕ ಆಚರಣೆ. ಎಲ್ಲಾ ಧರ್ಮದವರೂ ಅದರಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ, ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಅಲ್ಲಿ ಪ್ರವೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮೈಸೂರು ಸಾರ್ವಜನಿಕ ಗಣಪತಿ ವಿಸರ್ಜನಾ ಸಮಿತಿ ಬಿತ್ತಿ ಪತ್ರ ಬಿಡುಗಡೆ

Aug 25 2025, 01:00 AM IST
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕ ಟಿ.ಎಸ್‌. ಶ್ರೀವತ್ಸ ಮತ್ತು ನಗರ ಬಿಜೆಪಿ ಅಧ್ಯಕ್ಷ ಎಲ್‌. ನಾಗೇಂದ್ರ

ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ

Aug 23 2025, 10:24 AM IST

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ತಯಾರಿಸುತ್ತಿರುವ ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತು ಮತ್ತು ಪ್ರಚಾರಕ್ಕೆ ಕಳೆದ ಎರಡು ವರ್ಷಗಳಲ್ಲಿ ₹48.88 ಕೋಟಿ ವೆಚ್ಚ ಮಾಡಿದೆ

ಮೈಸೂರು ಜಿಲ್ಲೆಯ ಏಳು ಗ್ರಾಮಗಳಲ್ಲಿ ಮಾದರಿ ಸೌರ ಗ್ರಾಮ ಸ್ಪರ್ಧೆ

Aug 22 2025, 12:00 AM IST
ಮೈಸೂರು ಜಿಲ್ಲೆಯ ಏಳು ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಆಯ್ಕೆ ಮಾಡಲಾಗಿದ್ದು, ಅಂತಿಮಾಗಿ ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ (ಎಂಎನ್‌ಆರ್‌ಇ) 1 ಕೋಟಿ ರು. ಪ್ರೋತ್ಸಾಹಧನ ಲಭಿಸಲಿದೆ.

ಮೈಸೂರು ದಸರಾ ಉದ್ಘಾಟನೆ ತಿಮ್ಮಕ್ಕಗೆ ನೀಡಲಿ

Aug 21 2025, 01:00 AM IST
ಬೇಲೂರು ತಾಲೂಕು ಕಚೇರಿ ಮುಂಭಾಗದಲ್ಲಿ ನಾಡೋಜ ಸಾಲುಮರದ ತಿಮ್ಮಕ್ಕರವರು ನೆಟ್ಟು ಬೆಳೆಸಿದ್ದ ಮರಗಳನ್ನು ತೆರವು ಮಾಡಿರುವ ತಹಸೀಲ್ದಾರ್‌ರನ್ನು ಅಮಾನತು ಮಾಡಬೇಕು ಹಾಗೂ ಈ ವರ್ಷದ ಮೈಸೂರು ದಸರಾ ಉದ್ಘಾಟನೆಯನ್ನು ನಾಡೋಜ ಸಾಲುಮರದ ತಿಮ್ಮಕ್ಕರವರ ಅಮೃತ ಹಸ್ತದಿಂದ ನೆರವೇರಿಸಲು ಸರಕಾರ ಮುಂದಾಗಬೇಕು ಎಂದು ಮಲೆನಾಡು ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಬಿ.ಎಸ್. ದರ್ಶನ್ ಆಗ್ರಹಿಸಿದರು.

ಮೈಸೂರು ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ

Aug 20 2025, 01:30 AM IST
ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಪ್ರಶಾಂತ ವಾತಾವರಣವಿದೆ. ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ ಮನಸ್ಸಿಗೆ ಮುದ ನೀಡುತ್ತದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕು.

ಅಮೃತ ವಿವಿಯ ಮೈಸೂರು ಕ್ಯಾಂಪಸ್‌ ನಲ್ಲಿ ಬ್ಯುಸಿನೆಸ್ ಸ್ಕೂಲ್ ಉದ್ಘಾಟನೆ

Aug 19 2025, 01:00 AM IST
ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮಹತ್ವವ

ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!

Aug 17 2025, 11:47 AM IST

ದಸರಾದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿರುವ ಆನೆಗಳಿಗೆ ಒಟ್ಟು 630ಕ್ಕೂ ಹೆಚ್ಚು ಟನ್‌ ಆಹಾರ ನೀಡಲಾಗುತ್ತದೆ!

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

Aug 16 2025, 02:01 AM IST
ಆರೋಗ್ಯ ತಪಾಸಣೆಯ ಎರಡು ದಿನಗಳಲ್ಲಿ 500ಕ್ಕೂ ಹೆಚ್ಚಿನ ಸದಸ್ಯರು ಈ ಒಂದು ಉಚಿತ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಶಿಬಿರದ ಉಪಯೋಗ

ಮೈಸೂರು ಇಂಡಿಯನ್‌ ಆಯಿಲ್‌ ಡಿಪೋ ಮುಚ್ಚಬೇಡಿ

Aug 14 2025, 01:00 AM IST
ಮೈಸೂರಿನ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಡಿಪೋ ಮುಚ್ಚದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಯದುವೀರ್‌ ಒಡೆಯರ್‌ಗೆ ಮೈಸೂರು-ಚಾಮರಾಜನಗರ ಜಿಲ್ಲಾ ಇಂಡಿಯನ್ ಆಯಿಲ್ ಡೀಲರ್ಸ್ ಆಸೋಸಿಯೇಷನ್ ಪದಾಧಿಕಾರಿಗಳು ಮನವಿ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved