• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಭಾಗಕ್ಕೆ ಸಿಗುವ ಸೌಲಭ್ಯಗಳು ಕಲ್ಯಾಣ ಕರ್ನಾಟಕಕ್ಕೆ ಸಿಗುತ್ತಿಲ್ಲ: ಶಾಸಕ ದೊಡ್ಡನಗೌಡ ಪಾಟೀಲ

Sep 18 2024, 01:48 AM IST
ಅನೇಕ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಹೈದ್ರಾಬಾದ ಕರ್ನಾಟಕಕ್ಕೆ ಸ್ವಾತಂತ್ರ್ಯ ದೊರಕಿದ್ದು, ಅಂತಹ ಹೋರಾಟಗಾರರ ಆದರ್ಶ ಅಳವಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು.

ಮೈಸೂರು ಜಿಲ್ಲಾದ್ಯಂತ ಸಡಗರ, ಸಂಭ್ರಮದ ಗೌರಿ-ಗಣೇಶ ಆಚರಣೆ

Sep 09 2024, 01:33 AM IST
ಮೈಸೂರಿನ ಪ್ರಮುಖ ವೃತ್ತ, ದೇವಸ್ಥಾನ, ಮನೆಗಳಲ್ಲಿ ಗೌರಿ- ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಅದ್ಧೂರಿಯಾಗಿ ಹಬ್ಬ ಆಚರಿಸಿದರೆ. ಕೆಲವು ಯುವಕರು ಮತ್ತು ಮಕ್ಕಳು ಅನೇಕ ಕಡೆಗಳಲ್ಲಿ ಚಂದಾ ಸಂಗ್ರಹಿಸಿ, ಸಣ್ಣ ಪುಟ್ಟ ರಸ್ತೆ ಸೇರಿದಂತೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಿದ್ದರು.

ಮೈಸೂರು: ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಟ್ಯಾಂಕರ್ ವ್ಯವಸ್ಥೆ

Sep 07 2024, 01:39 AM IST
ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯಿಂದ ಜಲಮೂಲಗಳ ಮೇಲೆ ಉಂಟಾಗುವ ಮಾಲಿನ್ಯ ಹಾಗೂ ಜನಜಂಗುಳಿ ತಗ್ಗಿಸಲು ಕ್ರಮ

ಸದ್ಯದ ಪರಿಸ್ಥಿತಿಯಲ್ಲಿ ನಷ್ಟದಲ್ಲಿದೆ ಮೈಸೂರು ಜಿಲ್ಲಾ ಹಾಲು ಒಕ್ಕೂಟ: ಎ.ಟಿ.ಸೋಮಶೇಖರ್

Sep 05 2024, 12:42 AM IST
ಮೈಸೂರು ಜಿಲ್ಲಾ ಹಾಲು ಒಕ್ಕೂಟದಲ್ಲಿ ದಿನ ನಿತ್ಯ 9 ಲಕ್ಷ ಲೀಟರ್ ಹಾಲನ್ನು ಉತ್ಪಾದಕರಿಂದ ಖರೀದಿಸಲಾಗುತ್ತಿದೆ, ಆದರೆ 4 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಮಾಡಲಾಗುತ್ತಿದೆ, ಉಳಿದ 4 ರಿಂದ 5 ಲಕ್ಷ ಲೀಟರ್ ಹಾಲನ್ನು ಪೌಡರ್ ಮಾಡಿ ಶೇಖರ್ ಮಾಡಲಾಗಿದೆ. ಹಾಲಿನ ಪೌಡರ್ ಮಾಡಲು ರು. 300 ರಿಂದ 350 ವೆಚ್ಷವಾಗುತ್ತಿದ್ದು, ಮಾರುಕಟ್ಟೆ ದರ ರು. 200 ರಿಂದ 250 ಇದ್ದು, ಹಾಲಿನ ಪೌಡರ್ ಕೇಳುವವರೆ ಇಲ್ಲದಂತೆ ಆಗಿದೆ.

ಮೈಸೂರು ದಸರಾ ಗಜಪಡೆಯ ಎರಡನೇ ತಂಡ ಇಂದು ಕಾಡಿನಿಂದ ನಾಡಿಗೆ :ಈ ಬಾರಿ 14 ಆನೆಗಳು ಆಯ್ಕೆ

Sep 05 2024, 12:41 AM IST
ಈ ಬಾರಿಯ ದಸರೆಗೆ 14 ಆನೆಗಳು ಆಯ್ಕೆ ಮಾಡಲಾಗಿದ್ದು, ಮೊದಲ ತಂಡದಲ್ಲಿ ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ ಮತ್ತು ಲಕ್ಷ್ಮಿ ಆನೆಗಳು ಈಗಾಗಲೇ ಮೈಸೂರು ಅರಮನೆ ಪ್ರವೇಶಿಸಿ ಪ್ರತಿದಿನ ತಾಲೀಮು ನಡೆಸುತ್ತಿವೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಇಳಿಕೆ : ಜನವರಿಂದ ಆಗಸ್ಟ್‌ ವರೆಗೆ 50 ಮಂದಿ ಮೃತ

Sep 04 2024, 02:00 AM IST
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಈ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 2023 ರ ಜನವರಿಯಿಂದ ಆಗಸ್ಟ್‌ ವರೆಗೆ 147 ಮಂದಿ ಮೃತಪಟ್ಟಿದ್ದರೆ, ಈ ವರ್ಷದ ಅದೇ ಅವಧಿಯಲ್ಲಿ 50 ಮಂದಿ ಮೃತಪಟ್ಟಿದ್ದಾರೆ.

ಮೈಸೂರು ಪ್ರವಾಸೋದ್ಯಮದ ಕೇಂದ್ರ ಬಿಂದು ಆಗಲಿ

Sep 03 2024, 01:39 AM IST
ಮೈಸೂರು ಪ್ರವಾಸೋದ್ಯಮ ಕ್ಷೇತ್ರ ಬಹಳಷ್ಟು ಅಭಿವೃದ್ದಿ ಆಗಬೇಕು. ಈ ನಿಟ್ಟಿನಲ್ಲಿ ಟ್ರಿಪ್‌ ಡೋರ್ ನಂತಹ ಸಂಸ್ಥೆಗಳ ಕೆಲಸ ಪ್ರಮುಖವಾದದ್ದು.

ಮೈಸೂರು ಮಾದರಿಯಲ್ಲಿ ‘ತುಮಕೂರು ದಸರಾ’

Sep 03 2024, 01:32 AM IST
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12 ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

3ನೇ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್‌ ಚಾಂಪಿಯನ್

Sep 02 2024, 02:05 AM IST
3ನೇ ಆವೃತ್ತಿಯ ರಾಜ್ಯ ಟಿ20 ಲೀಗ್‌. ಫೈನಲ್‌ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ ವಿರುದ್ಧ 45 ರನ್‌ ಜಯ. ಮೈಸೂರಿಗೆ ಚೊಚ್ಚಲ ಕಪ್‌. 2ನೇ ಬಾರಿ ಫೈನಲ್‌ನಲ್ಲಿ ಸೋತು ಬೆಂಗಳೂರು ತಂಡ.

ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿ : ಮೈಸೂರು ವಾರಿಯರ್ಸ್‌ ಫೈನಲ್‌ಗೆ ಲಗ್ಗೆ

Sep 01 2024, 01:49 AM IST
ಸೆಮೀಸ್‌ನಲ್ಲಿ ಸೋತ ಹುಬ್ಬಳ್ಳಿ ಟೈಗರ್ಸ್‌. ಇದರೊಂದಿಗೆ ಕಳೆದ ಬಾರಿ ಫೈನಲ್‌ ಸೋಲಿಗೆ ಮೈಸೂರು ಸೇಡು ತೀರಿಸಿಕೊಂಡಿತು. ಭಾನುವಾರ ಫೈನಲ್‌ ಪಂದ್ಯ ನಡೆಯಲಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 35
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved