ಮೈಸೂರು ಪಾದಯಾತ್ರೆಗೆ ಕಾರ್ಯಕರ್ತರು
Aug 05 2024, 12:40 AM ISTಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಬಿಜೆಪಿ, ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾರ್ಯಕರ್ತರು ತಂಡತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.