• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ವಿವಿ ವಿದ್ಯಾರ್ಥಿನಿಲಯದಲ್ಲಿ ಅಂಬೇಡ್ಕರ್ ಜಯಂತಿ

Apr 15 2024, 01:20 AM IST
ಅಂಬೇಡ್ಕರ್ ಅವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದವರು. ಅವರು ಕೊಟ್ಟ ಸಂವಿಧಾನಬದ್ಧ ಸೌಲಭ್ಯಗಳು ಅಸಂಖ್ಯಾತ ಜನರ ಬಾಳನ್ನು ಬೆಳಗಿವೆ

ಮೈಸೂರು: ಎರಡೂ ಕ್ಷೇತ್ರಗಳಲ್ಲೂ ಹಾಲಿ ಸಂಸದರ ಸ್ಪರ್ಧೆ ಇಲ್ಲ

Apr 12 2024, 01:09 AM IST
ಮೈಸೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದವರ ಪೈಕಿ ಎಂ.ಎಸ್‌. ಗುರುಪಾದಸ್ವಾಮಿ, ಎನ್‌. ರಾಚಯ್ಯ, ಎಂ. ಶಂಕರಯ್ಯ, ಎಸ್‌.ಎಂ. ಸಿದ್ದಯ್ಯ, ಎಚ್‌.ಡಿ. ತುಳಸಿದಾಸ್‌, ಎಂ. ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಚಂದ್ರಪ್ರಭಾ ಅರಸು ಅವರು ಈಗ ಬದುಕಿಲ್ಲ.

ಮೈಸೂರು- ಕೊಡಗಿನಲ್ಲಿ ಸಿದ್ದರಾಮಯ್ಯ ತಂತ್ರ, ಕುತಂತ್ರ‌ ನಡೆಯಲ್ಲ

Apr 12 2024, 01:00 AM IST
ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಕ್ಕಾಚಾರ ತೆಲೆಕೆಳಗಾಗಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನೆ ಸೋಲಿಸಲಾಗಲಿಲ್ಲ. ಈಗ ಬಿಜೆಪಿ- ಜೆಡಿಎಸ್ ಒಗ್ಗೂಡಿದ್ದು, ಕಾಂಗ್ರೆಸ್‌ಗೆ ಗೆಲುವು ಅಸಾಧ್ಯವಾಗಿದ್ದು, ಸಿದ್ದರಾಮಯ್ಯ ಅವರು ತೀವ್ರ ಮುಖಭಂಗ ಅನುಭವಿಸುವರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮೈಸೂರು ಕೊಡಗು ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

Apr 09 2024, 12:53 AM IST
ಸೋಮವಾರ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ.

ಮೈಸೂರು : ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ: ಜಿಪಂ ಸಿಇಒ

Apr 05 2024, 01:12 AM IST

 ಜಿಲ್ಲಾಧಿಕಾರಿಗಳ ಕಚೇರಿಯಿಂದ ನಿಗಧಿ ಪಡಿಸಿದ ದರ ಆಧರಿಸಿ ಟ್ಯಾಂಕರ್‌ ವಾಟರ್‌ ಸಪ್ಲೈ ಆಪ್‌ ಮುಖಾಂತರ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್‌ ನೀರು ಸರಬರಾಜು ಮಾಡಬೇಕು -ಜಿಪಂ ಸಿಇಒ ಕೆ.ಎಂ. ಗಾಯತ್ರಿ

ಮೈಸೂರು, ಚಾ.ನಗರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ: ಎಸ್.ಎ.ರಾಮದಾಸ್‌

Apr 05 2024, 01:04 AM IST
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಯದುವೀರ, ಚಾಮರಾಜನಗರದಲ್ಲಿ ಎಸ್. ಬಾಲರಾಜ್, ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸಲಿದ್ದಾರೆ‌.

ಕೊಡಗು ಮೈಸೂರು ಲೋಕಸಭಾ ಕ್ಷೇತ್ರ: ಯದುವೀರ್, ಲಕ್ಷ್ಮಣ್ ನಾಮಪತ್ರ ಸಲ್ಲಿಕೆ

Apr 04 2024, 01:07 AM IST
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಯದುವೀರ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಜಿ.ಟಿ. ದೇವೇಗೌಡ, ಸಂಸದ ಪ್ರತಾಪ ಸಿಂಹ ಮತ್ತು ಡಾ. ರವಿ ಪ್ರಕಾಶ್ ಜತೆಗೂಡಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಕೆ. ವೆಂಕಟೇಶ್‌, ಕಾರ್ಯಾಧ್ಯಕ್ಷ ತನ್ವೀರ್‌ ಸೇಠ್‌ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.

1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ

Apr 03 2024, 01:33 AM IST
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು

ಬೆಂಗಳೂರಿನಿಂದ ಹುಬ್ಬಳ್ಳಿ, ಮೈಸೂರು ನಡುವಿನ 2 ರೈಲುಗಳ ಸಂಚಾರ ರದ್ದು

Apr 02 2024, 02:25 AM IST
ನೈಋತ್ಯ ರೈಲ್ವೆ, ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು - ಹುಬ್ಬಳ್ಳಿ, ಬೆಂಗಳೂರು- ಮೈಸೂರು ನಡುವೆ ಸಂಚರಿಸುವ ಎರಡು ರೈಲುಗಳನ್ನು ಎರಡು ದಿನ ರದ್ದುಗೊಳಿಸಲಾಗಿದೆ.

ಮೈಸೂರು ರಾಜರ ಬಳಿ ಸ್ವಂತ ಮನೆ ಇಲ್ಲ, ಆಸ್ತಿ ಬರೀ 5 ಕೋಟಿ!

Apr 02 2024, 01:02 AM IST
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮಹಾರಾಜರಾಗಿದ್ದರೂ ಸ್ವಂತ ಮನೆ ಹೊಂದಿಲ್ಲ. ಯಾವುದೇ ರೀತಿಯ ಸ್ಥಿರಾಸ್ಥಿ ಕೂಡ ಅವರ ಬಳಿ ಇಲ್ಲ, ಸ್ವಂತ ವಾಹನವನ್ನೂ ಹೊಂದಿಲ್ಲ. ಅವರ ಒಟ್ಟಾರೆ ಆಸ್ತಿ ಮೌಲ್ಯ 4.99 ಕೋಟಿ ರು. ಮಾತ್ರ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಮೆಟ್ರೋದಲ್ಲಿ 3ನೇ ಬಾರಿ ಅಂಗಾಂಗಸಾಗಾಟ : 4 ರೋಗಿಗಳಿಗೆ ಶಸ್ತ್ರಚಿಕಿತ್ಸೆ
ಕಮಲ್‌ ಜೊತೆ ಒಂದು ಸೇರಿ 3 ಚಿತ್ರದ ಬಳಿಕ ರಜನಿ ವಿದಾಯ?
70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved