• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ-ಮೈಸೂರು ಚೇಂಬರ್ ಒಡಂಬಡಿಕೆ; ಕೈಗಾರಿಕೆ ಅಭಿವೃದ್ಧಿಗೆ ಪೂರಕ

Mar 17 2025, 12:32 AM IST
ವಾಣಿಜ್ಯ ಮತ್ತು ಕೈಗಾರಿಕೆಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಪರಸ್ಪರ ಸಹಕಾರ ನೀಡಲು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜೊತೆಯಲ್ಲಿ ಜಂಟಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಬೆಂಗ್ಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಪ್ರವೇಶ ಮುಚ್ಚಲಾಗಿದೆಯಾ ? ಸಚಿವರ ಉತ್ತರ

Mar 16 2025, 10:43 AM IST

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಮೈಸೂರು ವಿವಿಯೊಂದಿಗೆ ವಿಲೀನದ ನೆಪ; ಮಂಡ್ಯ ವಿವಿ ಮುಚ್ಚುವ ಹುನ್ನಾರ: ಕೆ.ಟಿ.ಶ್ರೀಕಂಠೇಗೌಡ

Mar 16 2025, 01:45 AM IST
ಮಂಡ್ಯ ಜಿಲ್ಲೆಗೆ ವಿವಿ ಒದಗಿಸಿರುವುದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಸದರಿ ವಿವಿಯನ್ನು ಆರ್ಥಿಕ ಹೊರೆ ನೆಪವೊಡ್ಡಿ ಮುಚ್ಚಲು ಮುಂದಾಗಿದೆ. ವಾಸ್ತವವಾಗಿ ಮೈಸೂರು ವಿವಿ ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿದೆ. ಕಾಯಂ ಉಪನ್ಯಾಸಕರ ನೇಮಕ ಹಾಗೂ ಹಾಲಿ ಉಪನ್ಯಾಸಕರಿಗೆ ವೇತನ ನೀಡಲು ಸಂಕಷ್ಟ ಎದುರಿಸುತ್ತಿದೆ.

ಡಾ ಶ್ರೀಕಂಠಶಾಸ್ತ್ರಿ ವಿದ್ವತ್ತಿಂದ ಮೈಸೂರು ವಿವಿಗೆ ಕೀರ್ತಿ: ಪ್ರೊ.ಲೋಕನಾಥ್

Mar 15 2025, 01:04 AM IST
ಭಾರತದ ಪ್ರಾಚೀನ ವಿವಿಗಳಲ್ಲಿ ಒಂದಾದ ನಮ್ಮ ಮೈಸೂರು ವಿವಿ ಅನೇಕ ವಿದ್ವಾಂಸರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿವಿಗೆ ಖ್ಯಾತಿ ತಂದು ಕೊಟ್ಟಿದ್ದಾರೆ. ಅಂತಹ ಹಿರಿಯ ತಲೆಮಾರಿನ ಮಹನೀಯರಲ್ಲಿ ಪ್ರೊ. ಶ್ರೀಕಂಠಶಾಸ್ತ್ರಿ ಅವರೂ ಒಬ್ಬರು. ಅವರು ಇಂಡಾಲಜಿ ಹಾಗೂ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿ, ಈ ಕ್ಷೇತ್ರಕ್ಕೆ ಉನ್ನತ ಮತ್ತು ಮಹತ್ವದ ಕೊಡುಗೆ ನೀಡಿದ್ದಾರೆ.

ಮೈಸೂರು ಮೃಗಾಲಯ ಈಗ ತಂಪು ತಂಪು...!

Mar 12 2025, 12:51 AM IST
ಬೇಸಿಗೆಯ ವೇಳೆ ಪ್ರಾಣಿಗಳ ದೇಹ ತಂಪಾಗಿಸಲು ಗೊರಿಲ್ಲಾ, ಚಿಂಪಾಜಿ, ಕೋತಿಗಳು ಸೇರಿದಂತೆ ವಿವಿಧ ಪ್ರಾಣಿಗಳಿಗೆ ಕಲ್ಲಂಗಡಿ, ಐಸ್ ಬ್ಲಾಗ್, ಎಳನೀರು, ಹಣ್ಣುಗಳನ್ನು ನೀಡಲಾಗುತ್ತಿದೆ.

ಮೈಸೂರು, ಧಾರವಾಡ ವಿವಿಗೆ ನೆರವು: ಎಚ್ಡಿಡಿ ಮನವಿ

Mar 12 2025, 12:48 AM IST
ಇತ್ತ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕದ 9 ನೂತನ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ನಡುವೆಯೇ ರಾಜ್ಯದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳ ಆರ್ಥಿಕ ಬಿಕ್ಕಟ್ಟಿಗೆ ಸ್ಬಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮನವಿ ಮಾಡಿದ್ದಾರೆ.

ಮೈಸೂರು ಬೃಹತ್ ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವುದು ಹೆಮ್ಮೆಯ ಸಂಗತಿ

Mar 12 2025, 12:46 AM IST
ರಾಜ್ಯಾಡಳಿತ ವ್ಯವಸ್ಥೆಯ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮುಂದಾಲೋಚನೆಯಂತೆಯೇ, ಪ್ರಸ್ತುತ ನಾಡಿನ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರದೃಷ್ಟಿತ್ವ

ಮೈಸೂರು ಕಿರ್ಲೋಸ್ಕರ್ ಸೊಸೈಟಿ ಅಧ್ಯಕರಾಗಿ ಎಸ್.ಆರ್. ಬಿರಾದಾರ್

Mar 11 2025, 12:51 AM IST
ದಿ ಮೈಸೂರು ಕಿರ್ಲೋಸ್ಕರ್ ಎಂಪ್ಲಾಯೀಸ್ ಕೋ,ಆಪ್ ಸೊಸೈಟಿಯ ಪ್ರಗತಿಯ ಸಾಧನೆಯೇ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಎಸ್.ಆರ್. ಬಿರಾದಾರ್ ಹೇಳಿದ್ದಾರೆ.

ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ

Mar 11 2025, 12:48 AM IST
ಹಾಲಿ ಮೈಸೂರು ನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಪಂ ಹಾಗೂ ಗ್ರಾಪಂಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶ

ಮೈಸೂರು ವಿವಿ ಜೊತೆಗೆ ಮಂಡ್ಯ ವಿವಿ ವಿಲೀನ ಒಳ್ಳೆಯದು: ಮರಿತಿಬ್ಬೇಗೌಡ

Mar 11 2025, 12:46 AM IST
ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗುಣಾತ್ಮಕ ಶಿಕ್ಷಣದ ದೃಷ್ಟಿಯಿಂದ ಅಧ್ಯಯನ, ಉತ್ತಮ ಬೋಧನೆ, ಗುಣಮಟ್ಟದ ಸಂಶೋಧನೆ ವಿಶ್ವವಿದ್ಯಾಲಯಗಳಲ್ಲಿ ಬಹಳ ಮುಖ್ಯ. ಮೈಸೂರು ವಿಶ್ವವಿದ್ಯಾಲಯ ಗುಣಾತ್ಮಕ ಶಿಕ್ಷಣಕ್ಕೆ ಬೇಕಾದ ಎಲ್ಲಾ ಅಂಶಗಳನ್ನು ಒಳಗೊಂಡಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅವಕಾಶಗಳ ಮಹಾಪೂರವೇ ಇಲ್ಲಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 35
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved