• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಬೈಲ್‌ ಉಜ್ವಲ ಭವಿಷ್ಯಕ್ಕಾಗಿ ಬಳಕೆಯಾಗಲಿ

May 30 2024, 12:56 AM IST
ಮೊಬೈಲ್‌ದಿಂದ ಉಪಯೋಗ, ದುರುಪಯೋಗ ಎರಡೂ ಇದ್ದು ಅದನ್ನು ನಿಮ್ಮ ಸಾಧನೆಗಾಗಿ, ಉಜ್ವಲ ಭವಿಷ್ಯಕ್ಕಾಗಿ ಬಳಿಸಿಕೊಳ್ಳಿ ಎಂದು ಡಾ.ಜ್ಞಾನೇಶ ಮೊರಕರ ಹೇಳಿದರು.

ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳು: ಗುರುಮಹಾಂತ ಶ್ರೀ

May 22 2024, 12:50 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ: ಪ್ರತಿಯೊಂದು ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರಿಗೆ ಸಂಸ್ಕಾರವನ್ನು ಸಹ ಕಲಿಸಬೇಕಾಗಿದೆ. ಇಂದು ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳಾಗುತ್ತಿದ್ದಾರೆ ಎಂದು ಇಳಕಲ್ಲನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ಕಳವಳ ವ್ಯಕ್ತಪಡಿಸಿದರು.

ಬಸ್‌ಗಳಲ್ಲಿ ಮೊಬೈಲ್‌ ಎಗರಿಸುತ್ತಿದ್ದ ಗ್ಯಾಂಗ್‌ ಸೆರೆ

May 22 2024, 12:49 AM IST
ಮೊಬೈಲ್ ಕಳ್ಳವು ಹಾಗೂ ಸುಲಿಗೆ ಕೃತ್ಯದಲ್ಲಿ ತೊಡಗಿದ್ದ ಆರೋಪಿಳನ್ನು ಪೊಲೀಸರು ಬಂಧಿಸಿರುವುದು.

ಒಂಟಿಯಾಗಿ ಓಡಾಡುವ ಜನರ ಮೊಬೈಲ್‌ ಕಸಿಯುತ್ತಿದ್ದವ ಸೆರೆ

May 18 2024, 01:39 AM IST
ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಹಿಂಬಾಲಿಸಿ ಮೊಬೈಲ್‌ ಫೋನ್‌ ಕಸಿಯುತ್ತಿದ್ದ ಆರೋಪಿಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಕಾರಾಗೃಹ ಸುತ್ತ 2 ಕಿ.ಮೀ.ಮೊಬೈಲ್‌ ಜಾಮರ್‌

May 17 2024, 01:34 AM IST
ತುರ್ತು ವೇಳೆ ಕರೆ ಮಾಡಲು ತೊಂದರೆ ಎಂದು ಸ್ಥಳೀಯರು ದೂರಿದ್ದು, ಜಾಮರ್‌ ಅಳವಡಿಕೆ ಹಿಂದೆ ಒಕ್ಕಲೆಬ್ಬಿಸುವ ಹುನ್ನಾರ ಇದೆ ಎಂದು ಆರೋಪಿಸಿದ್ದಾರೆ.

ವಾರಸುದಾರರಿಗೆ ಮೊಬೈಲ್‌ ಹಸ್ತಾಂತರ

May 16 2024, 12:46 AM IST
ರು.24.50 ಲಕ್ಷ ಮೌಲ್ಯದ 101 ಮೊಬೈಲ್‍ಗಳನ್ನು ಸಿಇಐಆರ್ ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಲಾಗಿದ್ದು, ಇಂದು ಅವುಗಳನ್ನು ವಾರಸುದಾರಿಗೆ ಹಸ್ತಾಂತರಿಸಲಾಗಿದೆ.

ಮೊಬೈಲ್‌ ದಾಸ್ಯದಿಂದ ಹೊರಬರಲು ಯೋಗ ಮಾಡಿ

May 13 2024, 12:03 AM IST
ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕಾರವನ್ನೂ ಕಲಿಸುವ ಅಗತ್ಯವಿದೆ. ಯುವಜನತೆ ಮಾದಕ ವ್ಯಸನಿಗಳಾಗುವುದನ್ನು ತಪ್ಪಿಸಲು ಅವರು ನಿರಂತರ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು.

ಅತಿಯಾದ ದೂರದರ್ಶನ, ಮೊಬೈಲ್‌ ಬಳಕೆ ಸರಿಯಲ್ಲ: ಜಿ.ವಿ. ಹೆಗಡೆ

May 11 2024, 12:01 AM IST
ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯಲ್ಲಿ ಪ್ರೇರಣಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಮೊಬೈಲ್‌ ಅದಲು-ಬದಲು ಆಗಿದ್ದಕ್ಕೆ ಯುವಕನಿಗೆ ಬಾಟಲಿಯಿಂದ ಹಲ್ಲೆ

May 02 2024, 07:30 AM IST

ಮೊಬೈಲ್ ವಿಚಾರಕ್ಕೆ ಫುಡ್‌ ಡೆಲಿವರಿ ಬಾಯ್‌ಗೆ ಬಿಯರ್‌ ಬಾಟಲಿಯಿಂದ ಹಲ್ಲೆಗೈದಿದ್ದ ಪ್ರಕರಣ ಸಂಬಂಧ ಮಂಗಳಮುಖಿ ಸೇರಿ ನಾಲ್ವರನ್ನು ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಿಲ್ಲಿಯಲ್ಲಿ ಮರ, ಮೊಬೈಲ್‌ ಟವರ್‌ ಏರಿ ತಮಿಳ್ನಾಡು ರೈತರ ಪ್ರತಿಭಟನೆ

Apr 25 2024, 01:09 AM IST
ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ನಿಗದಿ ಮತ್ತು ನದಿಗಳ ಜೋಡಣೆ ಮಾಡಬೇಕು ಎಂದು ಒತ್ತಾಯಿಸಿ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ತಮಿಳುನಾಡಿದ ರೈತರು ಮರ, ಮೊಬೈಲ್‌ ಟವರ್‌ ಹತ್ತಿ ಪ್ರತಿಭಟನೆ ಮಾಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
ಕೆಆರ್‌ಎಸ್‌ ಕಟ್ಟಿಸಿದ್ದೇ ಟಿಪ್ಪು ಅಂತ ಹೇಳಿಲ್ಲ : ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved