• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಲ್ಲಿ ಮೊಬೈಲ್‌ ಕದ್ದು ಹಳ್ಳೀಲಿ ಮಾರುತ್ತಿದ್ದ ಎಂಜನಿಯರಿಂಗ್ ಪದವೀಧರ!

Feb 28 2024, 02:35 AM IST
ರಾಜಧಾನಿಯ ರಸ್ತೆಗಳಲ್ಲಿ ಒಂಟಿಯಾಗಿ ಸಂಚರಿಸುವ ಜನರಿಂದ ಮೊಬೈಲ್ ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದ ಎಂಜನಿಯರಿಂಗ್ ಪದವೀಧರ ಹಾಗೂ ಆತನ ಸಂಬಂಧಿಯನ್ನು ಮಹದೇವಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ಬಸ್‌ನಲ್ಲಿ ಮೊಬೈಲ್‌ ಎಗರಿಸುತ್ತಿದ್ದ ಆಂಧ್ರ ಕಳ್ಳಿಯರ ಗ್ಯಾಂಗ್‌ ಬಂಧನ

Feb 18 2024, 01:31 AM IST
ಬಿಎಂಟಿಸಿ ಬಸ್‌ಗಳನ್ನು ಪ್ರಯಾಣಿಕರ ಸೋಗಿನಲ್ಲಿ ಹತ್ತಿಕೊಂಡು ಪಿಕ್‌ ಪ್ಯಾಕೆಟ್ ಮಾಡುತ್ತಿದ್ದ ಐವರು ಚಾಲಾಕಿ ಕಳ್ಳಿಯರ ಗ್ಯಾಂಗ್‌ವೊಂದು ಮಹದೇವಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ.

ಬೈಕ್‌ ಕದ್ದು ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್‌ ಸೆರೆ

Feb 17 2024, 01:22 AM IST
ಕದ್ದ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್‌ನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿರಿಮನೆ ಜಲಪಾತ ತಾಣದಲ್ಲಿ ಮೊಬೈಲ್‌ ಟವರ್‌ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ

Feb 11 2024, 01:46 AM IST
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಸಿರಿಮನೆ ಜಲಪಾತ ತಾಣದಲ್ಲಿ ಮೊಬೈಲ್ ಟವರ್ ಇಲ್ಲದ ಕಾರಣ ಸುತ್ತಮುತ್ತಲ ಗ್ರಾಮಸ್ಥರಿಗೆ, ಇಲ್ಲಿಗೆ ಬರುವ ಪ್ರವಾಸಿಗರಿಗೆ ಸಾಕಷ್ಟು ತೊಂದರೆ ಯಾಗುತ್ತಿದೆ.

ಮಕ್ಕಳ ಕೈಗೆ ಮೊಬೈಲ್‌ ಬದಲು ಪುಸ್ತಕ ಕೊಡಿ: ಶಾಸಕ ದೊಡ್ಡನಗೌಡ ಪಾಟೀಲ

Feb 10 2024, 01:46 AM IST
ಸಾಧನೆಗೆ ಶಿಕ್ಷಣವೇ ಆಸರೆ. ಹೀಗಾಗಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ನರೇಗಾದಲ್ಲಿ ಶಾಲೆಯ ಹಾಗೂ ಗ್ರಾಮದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕ್ರಿಯಾಯೋಜನೆ ರೂಪಿಸಲು ಸೂಚಿಸುತ್ತೇನೆ

ಮಕ್ಕಳ ಕೈಗೆ ಮೊಬೈಲ್‌ ಕೊಡದೆ ಪೋಷಕರು ಎಚ್ಚರವಹಿಸಬೇಕು: ಸುಬ್ರಹ್ಮಣ್ಯ

Feb 09 2024, 01:50 AM IST
ಮಕ್ಕಳ ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡದಂತೆ ಎಚ್ಚರಿಕೆ ವಹಿಸಬೇಕೆಂದು ಸಿನಿಯರ್‌ ಕೌನ್ಸಿಲ್ ಸುಪ್ರೀಂ ಕೋರ್ಟ್ ಎಚ್ . ಸುಬ್ರಹ್ಮಣ್ಯ ಜೋಯಿಶ್ ತಿಳಿಸಿದರು.

ಮೊಬೈಲ್‌ ಬಳಕೆ ಮಕ್ಕಳಲ್ಲಿ ಕಡಿಮೆ ಇರಬೇಕು: ಶಶಿಶೇಖರ ಸಿದ್ದಬಸವ ಸ್ವಾಮೀಜಿ

Jan 31 2024, 02:16 AM IST
ಇತ್ತೀಚೆಗೆ ಜನರ ಅತೀ ಹೆಚ್ಚು ಮಟ್ಟದ ಅನ್ವೇಷಣೆಯೆಂದರೆ ಅದು ಮೊಬೈಲ್ ಚಳುವಳಿಯೇ ಆಗಿದೆ. ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವುದರಿಂದ ಅನುಕೂಲ, ಅನಾನುಕೂಲ ಎರಡೂ ಇದೆ. ಯೂಟ್ಯೂಬ್, ಪೇಸ್‌ಬುಕ್, ಟ್ವಿಟರ್, ವ್ಯಾಟ್ಸಪ್‌ ಮುಂತಾದ ಸಾಮಾಜಿಕ ಜಾಲತಾಣಗಳು ಜನರ ಪ್ರತಿಭೆಯನ್ನು ಭಾವನೆಗಳನ್ನು ಹೊರಹಾಕಲು ಸುಂದರವಾದ ವೇದಿಕೆಯೂ ಆಗಿದೆ. ವಿಕೃತ ಮನಸ್ಸುಗಳ ವಿಕೃತ ಅಭಿಪ್ರಾಯಗಳಿಗೂ ವೇದಿಕೆ ಒದಗಿಸುತ್ತದೆ ಎಂದು ಬೂದಿಹಾಳ್ ವಿರಕ್ತ ಮಠದ ಪೀಠಾಧಿಪತಿ ಶಶಿಶೇಖರ ಸಿದ್ದಬಸವ ಸ್ವಾಮೀಜಿ ಹೇಳಿದರು. ಅರವಿಂದ ವೈಭವ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒನ್‌ಪ್ಲಸ್‌ ದಶಮಾನೋತ್ಸವಕ್ಕೆ 2 ಪವರ್‌ಫುಲ್‌ ಮೊಬೈಲ್‌

Jan 27 2024, 01:17 AM IST
ಭಾರತೀಯ ಮಾರುಕಟ್ಟೆಯಲ್ಲಿ 10 ವರ್ಷ ಪೂರೈಸಿದ ಸಂಭ್ರಮದಲ್ಲಿರುವ ಒನ್‌ಪ್ಲಸ್‌, ಬಹುನಿರೀಕ್ಷೆಯ ‘ಒನ್‌ಪ್ಲಸ್‌ 12’ ಹಾಗೂ ‘ಒನ್‌ಪ್ಲಸ್‌ 12 ಆರ್‌’ ಮೊಬೈಲ್‌ ಫೋನ್‌ ಮತ್ತು ‘ಬಡ್ಸ್‌ 3’ ಇಯರ್‌ಬಡ್‌ ಅನ್ನು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಿದೆ.

ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ

Jan 25 2024, 02:02 AM IST
ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ

ಮೊಬೈಲ್‌ ಗೀಳು ಬಿಟ್ಟು ಓದಿನ ಕಡೆ ಗಮನ ಕೊಡಿ: ಬಸವರಾಜ್‌

Jan 24 2024, 02:00 AM IST
ಈಗಿನ ಮಕ್ಕಳು ಮೊಬೈಲ್‌ ಫೋನ್‌ ಗೀಳಿಗೆ ಅಂಟಿಕೊಂಡಿದ್ದಾರೆ. ಈ ಚಟವನ್ನು ಬಿಟ್ಟು ಓದಿನ ಕಡೆಗೆ ಆಸಕ್ತಿ ತೋರಬೇಕು ಎಂದು ಆಲಗಟ್ಟ ಗ್ರಾಪಂ ಪಿಡಿಓ ಬಸವರಾಜ್‌ ಸಲಹೆ ನೀಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
ಕೆಆರ್‌ಎಸ್‌ ಕಟ್ಟಿಸಿದ್ದೇ ಟಿಪ್ಪು ಅಂತ ಹೇಳಿಲ್ಲ : ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved