• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈಲಲ್ಲಿ ಉಗ್ರರಿಗೆ ₹50000ಕ್ಕೆ ಮೊಬೈಲ್‌ ಕೊಡ್ತಿದ್ದ ವೈದ್ಯ!

Jul 10 2025, 12:46 AM IST
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮನೋ ವೈದ್ಯ ಡಾ.ನಾಗರಾಜ್‌ ಜೈಲಲ್ಲಿರುವ ಉಗ್ರ, ಶಂಕಿತ ಉಗ್ರರು ಸೇರಿ ಕೈದಿಗಳಿಗೆ ಅಕ್ರಮವಾಗಿ ಮೊಬೈಲ್‌ ಕೊಟ್ಟು 10 ಸಾವಿರ ರು.ನಿಂದ 50 ಸಾವಿರ ರು.ವರೆಗೂ ಹಣ ಪಡೆಯುತ್ತಿದ್ದ ವಿಚಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮೊಬೈಲ್‌ ಗೀಳು ತಪ್ಪಿಸಲು ಸುಸಜ್ಜಿತ ಗ್ರಂಥಾಲಯ ಸ್ಥಾಪನೆ

Jul 09 2025, 12:20 AM IST
ಮೊಬೈಲ್ ಬಿಡಿಸಿ ಓದುವ ಹವ್ಯಾಸ ರೂಢಿಸಲು ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಆದರ್ಶ ಶಾಲೆಯು ಮುಂದಾಗಿದೆ.

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ!

Jun 29 2025, 01:33 AM IST

ರಾಜ್ಯ ಮಾತ್ರವಲ್ಲದೇ ದೇಶದ ವಿವಿಧೆಡೆಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಕೂಡ ಹೃದಯಾಘಾತದಿಂದ ಮೃತಪಡುತ್ತಿರುವುದು  ಅತಿಯಾದ ಮೊಬೈಲ್‌ ಬಳಕೆ ಪ್ರಮುಖ ಕಾರಣ ಎಂಬ ಆಘಾತಕಾರಿ ಅಂಶ ಬೆಳಕಿಗೆ

ಹೆಚ್ಚು ಮೊಬೈಲ್‌, ಲ್ಯಾಪ್‌ಟಾಪ್‌ ಬಳಕೆ ಬೇಡ

Jun 28 2025, 12:21 AM IST
ವಾಸನ್ ಐ ಕೇರ್ ಸೆಂಟರಿನ ಎ.ಹರಿಹರನ್, ಮೈಲಾರ ಸುಣಗಾರ, ಶ್ವೇತಾ ಕುಲಕರ್ಣಿ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ಹಾಗೂ ಆರೋಗ್ಯದ ತಪಾಸಣೆ ಮಾಡಿದರು

ವಿದ್ಯಾರ್ಥಿಗಳು ಮೊಬೈಲ್‌ ಗೀಳಿನಿಂದ ಹೊರಬರಲಿ: ಎಲ್.ವೈ. ಶಿರಕೋಳ

Jun 28 2025, 12:18 AM IST
ವಿದ್ಯಾರ್ಥಿಗಳು ದುಶ್ಚಟದಿಂದ ಮತ್ತು ಮೊಬೈಲ್ ಗೀಳಿನಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ತಂದೆ- ತಾಯಿ, ಗುರು-ಹಿರಿಯರನ್ನು ಗೌರವಿಸುವ ಮೂಲಕ ಕಿರಿಯರಿಗೆ ಹಾಗೂ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು.

ಬಿಹಾರದಲ್ಲಿ ಮೊಬೈಲ್‌ ಮೂಲಕವೇ ವೋಟಿಂಗ್‌!

Jun 28 2025, 12:18 AM IST
ಬಿಹಾರದಲ್ಲಿ ಶನಿವಾರ ನಡೆಯಲಿರುವ 6 ಪುರಸಭೆಗಳ ಚುನಾವಣೆಗಳಲ್ಲಿ ಮೊಬೈಲ್‌ ಮೂಲಕ ಮತ ಚಲಾಯಿಸುವ ಸೌಲಭ್ಯವನ್ನು ಒದಗಿಸಲಾಗಿದೆ. ಇದು ದೇಶದಲ್ಲಾಗುತ್ತಿರುವ ಇಂತಹ ಮೊದಲ ಪ್ರಯೋಗವಾಗಿದೆ. ಈ ಕುರಿತು ರಾಜ್ಯ ಚುನಾವಣಾ ಆಯುಕ್ತ ದೀಪಕ್‌ ಪ್ರಸಾದ್‌ ಮಾಹಿತಿ ನೀಡಿದ್ದಾರೆ.

ಪರಪ್ಪನ ಜೈಲು ಕೈದಿಗಳಿಗೆ ಮೊಬೈಲ್‌ ಪೂರೈಕೆ : ಇಬ್ಬರು ಮನಶಾಸ್ತ್ರಜ್ಞರ ಸೆರೆ

Jun 15 2025, 06:07 AM IST

ಕಾರಾಗೃಹದ ಕೈದಿಗಳಿಗೆ ಮೊಬೈಲ್ ಪೂರೈಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹದ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್‌ ಗೀಳು

Jun 15 2025, 12:55 AM IST
ಹೆಚ್ಚುತ್ತಿರುವ ಆನ್‌ಲೈನ್‌ ಮತ್ತು ಮೊಬೈಲ್‌ ಬಳಕೆ ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದ್ದು, ಅದರಿಂದ ಮಕ್ಕಳು ಹೆಚ್ಚಾಗಿ ಆನ್‌ಲೈನ್‌ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿರುವ ಅಘಾತಕಾರಿ ಅಂಶವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಹಿರಂಗಪಡಿಸಿದೆ.

ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್‌ ಗೀಳು

Jun 14 2025, 05:28 AM IST

ಹೆಚ್ಚುತ್ತಿರುವ ಆನ್‌ಲೈನ್‌ ಮತ್ತು ಮೊಬೈಲ್‌ ಬಳಕೆ ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದ್ದು, ಅದರಿಂದ ಮಕ್ಕಳು ಹೆಚ್ಚಾಗಿ ಆನ್‌ಲೈನ್‌ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿರುವ ಅಘಾತಕಾರಿ ಅಂಶವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಹಿರಂಗಪಡಿಸಿದೆ.

ಮೊಬೈಲ್‌ ಕಳ್ಳತನ ಪ್ರಕರಣ: 225 ಮೊಬೈಲ್‌ ವಶಕ್ಕೆ

Jun 13 2025, 03:33 AM IST
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಳುವಾದ 46, 54, 000 ರುಪಾಯಿ ಮೌಲ್ಯದ 225 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved