• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಕೈಗೆ ಮೊಬೈಲ್‌ ಕೊಡದಿರಿ

Feb 02 2025, 01:02 AM IST
ತಂತ್ರಜ್ಞಾನ ಪ್ರಾಬಲ್ಯವಿರುವ ಯುಗದಲ್ಲಿ ಸರ್ವವ್ಯಾಪಿಯಾಗಿರುವ ಮೊಬೈಲ್ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಚೇತನಕುಮಾರ್ ಹೇಳಿದರು.

ಮೊಬೈಲ್‌ ಟವರ್‌ಗಳಿಂದ ಉಡುಪಿ ನಗರಸಭೆಗೆ 2 ಕೋಟಿ ರು. ತೆರಿಗೆ ಬಾಕಿ

Jan 26 2025, 01:34 AM IST
ಒಂದೆಡೆ ಮೊಬೈಲ್‌ ನೆಟ್‌ವರ್ಕ್‌ ಸೇವಾದಾರರ ಮೇಲಾಟದಿಂದಾಗಿ ಜಿಲ್ಲೆಯ ಹೃದಯ ಭಾಗವಾಗಿರುವ ಉಡುಪಿ ನಗರದಲ್ಲಿಯೇ ಸಿಗ್ನಲ್ ತೀರಾ ದುರ್ಬಲವಾಗಿದ್ದು, ಜನರು ತೊಂದರೆ ಅನುಭವಿಸುವಂತಾಗಿದೆ. ಇನ್ನೊಂದೆಡೆ ಮೊಬೈಲ್‌ ಟವರ್‌ ಕಂಪನಿಗಳು ಕಳೆದ 8 ವರ್ಷಗಳಿಂದ ತೆರಿಗೆ ಶುಲ್ಕವನ್ನು ಪಾವತಿಸದೇ ನಗರಸಭೆಯನ್ನೇ ಯಾಮಾರಿಸುತಿವೆ.

ಡ್ರಗ್ಸ್‌, ಮೊಬೈಲ್‌, ಜಾಲತಾಣದಿಂದ ದೂರವಿರಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Jan 26 2025, 01:32 AM IST
ಮಾದಕ ವಸ್ತುಗಳ ಸೇವನೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡ್ರಗ್ಸ್ ಮುಕ್ತ ದಾವಣಗೆರೆ ಬೈಸಿಕಲ್ ರ್‍ಯಾಲಿ ಹಮ್ಮಿಕೊಳ್ಳುವ ಮೂಲಕ ಶ್ರೀಮತಿ ಪುಷ್ಪಾ ಶಾಮನೂರು ಮಹಲಿಂಗಪ್ಪ ಶಾಲೆ ಮಾದರಿ ಕಾರ್ಯ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಫ್ರೀ ಮೊಬೈಲ್‌ ಗಿಫ್ಟ್‌ ಆಸೆ ತೋರಿಸಿ ಎಂಜಿನಿಯರ್‌ಗೆ ₹2 ಕೋಟಿ ವಂಚನೆ - ಹಣ ದೋಚಲು ಸೈಬರ್‌ ವಂಚಕರ ಹೊಸತಂತ್ರ

Jan 20 2025, 08:05 AM IST

ಸೈಬರ್‌ ವಂಚಕರು ಖಾಸಗಿ ಬ್ಯಾಂಕ್‌ ಪ್ರತಿನಿಧಿಗಳ ಸೋಗಿನಲ್ಲಿ ನಗರದ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರಿಗೆ ಕರೆ ಮಾಡಿ ಹೊಸ ಮೊಬೈಲ್‌ ಗಿಫ್ಟ್‌ ಕಳುಹಿಸಿ ಬಳಿಕ ಅವರ ಬ್ಯಾಂಕ್‌ ಖಾತೆಯಲ್ಲಿದ್ದ ಬರೋಬ್ಬರಿ ₹2.80 ಕೋಟಿ ದೋಚಿದ್ದಾರೆ.

ಮೊಬೈಲ್‌ ಅವಶ್ಯಕವೇ ಹೊರತು ಅನಿವಾರ್ಯವಲ್ಲ

Jan 19 2025, 02:16 AM IST
ಸಾಮಾನ್ಯವಾಗಿ ಮಕ್ಕಳು ಮೆಡಿಕಲ್ ಹಾಗೂ ಎಂಜಿನಿಯರಿಂಗ್ ವ್ಯಾಸಂಗ ಮಾಡುವಂತ ಕನಸು ಹೊತ್ತಿದ್ದ ಕನ್ನಡದ ಸಾಹಿತಿಗಳು, ಕವಿಗಳಾಗ ಬೇಕೆಂಬ ಆಶಯವನ್ನು ಹೊತ್ತವರು ವಿರಳ. ಓದಿವ ಬರೆಯುವಂತ ಪುಸ್ತಕಗಳ ನಡುವೆ ಅಭಿರುಚಿ ಬೆಳೆಸಿ ಕೊಂಡು ಭಾವನಾತ್ಮಕ ಬೆಸುಗೆ ಹೊಂದಬೇಕು

ಮಕ್ಕಳು ಮೊಬೈಲ್‌, ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಬೀಳದಿರಿ

Jan 12 2025, 01:16 AM IST
ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಮೊಬೈಲ್‌ ವ್ಯಾಮೋಹಕ್ಕೆ ಗುಡ್‌ ಬೈ ಹೇಳಬೇಕು. ಆಗ ಸುಂದರ ಜೀವನ ರೂಪಿಸಿಕೊಳ್ಳಲು ಸಾಧ್ಯ. ಮಧುಗಿರಿ ತಾಲೂಕಿನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆಯುತ್ತಿರುವುದು ಆತಂಕಕಾರಿ ವಿಚಾರ ಎಂದು ಕಳವಳ ವ್ಯಕ್ತಪಡಿಸಿದರು.

ಮಕ್ಕಳ ಮೊಬೈಲ್‌ ಬಳಕೆಗೆ ಲಗಾಮು : ಕಟ್ಟುನಿಟ್ಟಾಗಿ ನಿಯಮಾವಳಿ ಜಾರಿ ತರಲಿದೆ ಸರ್ಕಾರ

Jan 11 2025, 09:50 AM IST

ಮಕ್ಕಳನ್ನು ಮೊಬೈಲ್‌ ಗೀಳಿನಿಂದ ತಪ್ಪಿಸಲು ಗುಜರಾತ್‌ ಸರ್ಕಾರ ನಿಯಮಾವಳಿಯನ್ನು ಜಾರಿ ತರಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಮಕ್ಕಳಿಗೆ ಮೊಬೈಲ್‌ ನೀಡದೆ ಪುಸ್ತಕ ಕೊಡಿ

Dec 31 2024, 01:01 AM IST
ಬಾಲ್ಯದಲ್ಲಿ ಮಕ್ಕಳು ತಪ್ಪು ಮಾಡುವುದು ಸಹಜ. ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಬೇಕಾದ ಕೆಲಸ ಪೋಷಕರು ಹಾಗೂ ಶಿಕ್ಷಕರು ಮಾಡಬೇಕಿದೆ. ಅದರಲ್ಲೂ ಇತ್ತೀಚಿಗೆ ಹೆಚ್ಚಾಗಿ ಮಕ್ಕಳು ಮೊಬೈಲ್ ಗಳ ದಾಸರಾಗುತ್ತಿದ್ದಾರೆ. ಕೆಲವೊಂದು ಕಡೆ ಪೋಷಕರೇ ಮಕ್ಕಳಿಗೆ ಮೊಬೈಲ್ ಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ.

ಹೊಸ ವರ್ಷ ಹೆಸರಲ್ಲಿ ಮೊಬೈಲ್‌ ಹ್ಯಾಕ್‌: ಎಚ್ಚರಿಕೆ

Dec 30 2024, 01:01 AM IST
ಸೈಬರ್‌ ಕ್ರೈಂ ಬಗ್ಗೆ ನಗರ ಪೊಲೀಸ್‌ ಇಲಾಖೆಯಿಂದ ನಿರಂತರವಾಗಿ 217 ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬ್ಯಾಂಕ್‌ ಅಧಿಕಾರಿಗಳನ್ನು ಜತೆಗೂಡಿಸಿಕೊಂಡು ವಾಕಥಾನ್‌, ಜಾಥಾ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪೊಲೀಸ್‌ ಆಯುಕ್ತರ ಪ್ರಕಟಣೆ ತಿಳಿಸಿದೆ.

ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆಗೈದು ಮೊಬೈಲ್‌ ಹಾಗೂ ಹಣ ಸುಲಿಗೆ ಮಾಡಿದ್ದ ಐವರು ಕಳ್ಳರ ಬಂಧನ

Dec 29 2024, 01:20 AM IST
ಇತ್ತೀಚೆಗೆ ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆಗೈದು ಮೊಬೈಲ್‌ ಹಾಗೂ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved