ಮೊಬೈಲ್ ಅತಿಯಾಗಿ ಬಳಸಿದಲ್ಲಿ ಮಿದುಳಿನ ಕಾಯಿಲೆ
Aug 07 2024, 01:03 AM ISTಉತ್ತಮವಾಗಿ ಓದಿ, ಒಳ್ಳೆಯ ಬದುಕು, ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಕಾಲೇಜು ವಿದ್ಯಾರ್ಥಿಗಳು ಶೇ.75ರಷ್ಟು ತಮ್ಮ ಅಮೂಲ್ಯ ಸಮಯವನ್ನು ಮೊಬೈಲ್ ಸ್ಕ್ರೀನ್, ಸೋಷಿಯಲ್ ಮೀಡಿಯಾಗಳಲ್ಲೇ ಕಳೆಯುತ್ತಿದ್ದಾರೆ. ಇದರಿಂದ ಮೆದುಳು ಸಂಬಂಧಿತ ಕಾಯಿಲೆಗೆ ತುತ್ತಾಗುತ್ತಿರುವುದು ಆತಂಕದ ಸಂಗತಿಯಾಗಿದೆ ಎಂದು ಹಿರಿಯ ವೈದ್ಯ ಡಾ. ಬಿ.ಹಾಲೇಶ ಹೇಳಿದ್ದಾರೆ.