• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ಯಪ್ರಿಯರಿಗೆ ಸಂತಸದ ಸುದ್ದಿ, ‘ಮನ್‌ ಪಸಂದ್’ ಹೆಸರಿನ ಮೊಬೈಲ್‌ ಆ್ಯಪ್‌ ಬಿಡುಗಡೆ

Nov 16 2024, 12:30 AM IST
ಮದ್ಯಪ್ರಿಯರಿಗೆ ಸಂತಸದ ಸುದ್ದಿ. ಛತ್ತೀಸ್‌ಗಢ ಬಿಜೆಪಿ ಸರ್ಕಾರವು ‘ಮನ್‌ಪಸಂದ್’ ಹೆಸರಿನ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದ್ದು, ಇದರಲ್ಲಿ ಮದ್ಯದ ಲಭ್ಯತೆ, ಬ್ರಾಂಡ್‌ಗಳು ಮತ್ತು ಬೆಲೆಗಳ ಮಾಹಿತಿ ಒದಗಿಸಲಾಗುತ್ತದೆ.

ಹೆಣ್ಣು ಮಕ್ಕಳು ಮೊಬೈಲ್‌ ಗೀಳಿಗೆ ಅಂಟಿಕೊಳ್ಳಬೇಡಿ

Nov 14 2024, 12:48 AM IST
ಸಾಮಾಜಿಕ ಮಾಧ್ಯಮದಿಂದ ಉಂಟಾಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳ ಜೀವನವನ್ನು ತಾವೇ ರೂಪಿಸಿಕೊಳ್ಳಬೇಕೆಂದು, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹೊಂದಿ ಅದನ್ನು ಬೆನ್ನಟ್ಟಿದರೆ ಸಾಧಿಸಬಹುದು. ಹೆಣ್ಣು ಮಕ್ಕಳು ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ಸಂಸ್ಕಾರವನ್ನು ಬಿಡಬಾರದು

ಜಯದೇವ ಆಸ್ಪತ್ರೆಯ ಶೌಚದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಸೆರೆ

Nov 06 2024, 01:23 AM IST
ಆಸ್ಪತ್ರೆಯ ನೆಲಮಹಡಿ ಮಹಿಳಾ ಶೌಚಾಲಯದ ಗೋಡೆ ಮೇಲೆ ರಹಸ್ಯವಾಗಿ ಮೊಬೈಲ್‌ ಇರಿಸಿ ಕ್ಯಾಮೆರಾ ಆನ್‌ ಮಾಡಿ ಮಹಿಳೆಯ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಿಜಿಗಳಲ್ಲಿ ಲ್ಯಾಪ್‌ಟಾಪ್‌, ಮೊಬೈಲ್‌ ಎಗರಿಸುತ್ತಿದ್ದ ಟೆಕಿ ಪೊಲೀಸರ ಬಲೆಗೆ

Nov 06 2024, 01:16 AM IST
ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳ ನೆಲೆಸಿರುವ ಪಿಜಿಗಳನ್ನೇ ಗುರಿಯಾಗಿಸಿ ಲ್ಯಾಪ್‌ಟಾಪ್‌ ಹಾಗೂ ಮೊಬೈಲ್ ದೋಚುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬೆಳ್ಳಂದೂರು ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

₹3 ಲಕ್ಷ ಮೌಲ್ಯದ 24 ಮೊಬೈಲ್‌ ಪತ್ತೆಹಚ್ಚಿದ ಪೊಲೀಸ್‌

Oct 25 2024, 01:10 AM IST
ಪಿಎಸ್‌ಐ ಅನೀಲ ಕುಂಬಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಹೊರರಾಜ್ಯ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಬಳಕೆಯಾಗುತ್ತಿದ್ದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದೆ

ಟಿವಿ ಮೊಬೈಲ್‌ ದೂರವಿಟ್ಟು ಪುಸ್ತಕಗಳನ್ನು ಓದಿ

Oct 23 2024, 12:50 AM IST
ಟಿವಿ, ಮೊಬೈಲ್‌ಗಳನ್ನು ಬದಿಗೊತ್ತಿ, ಸಾಮಾಜಿಕ ಮಾಧ್ಯಮಗಳಲ್ಲಿ ತಲ್ಲೀನರಾಗುವ ಬದಲು ವಿದ್ಯಾರ್ಥಿಗಳು ಪುಸಕ್ತಗಳನ್ನು ಸ್ನೇಹಿತರಾಗಿ ಮಾಡಿಕೊಂಡು, ಸತತ ಅಭ್ಯಾಸ ಮಾಡುವ ಮೂಲಕ ಬದುಕನ್ನು ಉತ್ತಮ ರೀತಿಯಲ್ಲಿ ಕಟ್ಟಿಕೊಳ್ಳಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. ದೇವರ ಸೇವೆಗಿಂತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಮಾಡುವುದು ಉತ್ತಮ ಎಂದು ನಾವು ತಿಳಿದುಕೊಂಡು, ತಾಲೂಕಿನಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ. ಕಾಲೇಜಿಗೆ ಅಗತ್ಯ ಇರುವ ಸೌಲಭ್ಯಗಳನ್ನು ಒದಗಿಸುವುದಾಗಿ ಶಾಸಕರು ಹೇಳಿದರು.

ಅತೀಯಾದ ಮೊಬೈಲ್‌ ಬಳಕೆ ಆರೋಗ್ಯಕ್ಕೆ ಮಾರಕ: ಮನೋವೈದ್ಯ ಲೋಕೇಶ್ ಬಾಬು

Oct 22 2024, 12:00 AM IST
ಪ್ರತಿಯೊಬ್ಬರಿಗೂ ಸಮಸ್ಯೆಗಳು ಎದುರಾಗುತ್ತವೆ. ಆ ಸಮಸ್ಯೆಗಳ ಒಳಗೆ ಮುಳುಗಿ ಹೋಗುವ ಬದಲು, ಅದರಿಂದ ಹೊರಗೆ ಬರುವ ಮಾರ್ಗೋಪಾಯಗಳ ಬಗ್ಗೆ ಯೋಚಿಸಬೇಕು ಎಂದು ಮನೋವೈದ್ಯ ಲೋಕೇಶ್ ಬಾಬು ಸಲಹೆ ನೀಡಿದರು. ತುಮಕೂರಿನಲ್ಲಿ ಮಾನಸಿಕ ಆರೋಗ್ಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಮಕ್ಕಳ ಮೊಬೈಲ್‌ ಬಳಕೆ ಮೇಲೆ ನಿಯಂತ್ರಣ ಹೇರುವ ಅಗತ್ಯ: ಡಾ.ರಾಜಶ್ರೀ

Oct 10 2024, 02:21 AM IST
ಬದಲಾದ ಜೀವನ ಶೈಲಿ, ಸಾಮಾಜಿಕ ಸಂರಚನೆಯಿಂದಾಗಿ ಶಾಲಾ ಮಕ್ಕಳಲ್ಲಿ ಮೊಬೈಲ್‌ ಬಳಕೆ, ಸ್ಕ್ರೀನ್‌ ಟೈಮಿಂಗ್‌ ಅವಧಿ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತ

ಖಾಸಗಿ ಕ್ಷಣದ ವಿಡಿಯೋ, ಫೋಟೋಗಳಿರುವ ಅನುಮಾನ : ಮಾಜಿ ಪ್ರೇಮಿಯ ಮೊಬೈಲ್‌ ಸುಲಿಗೆಗೆ ಟೆಕಿ ಸುಪಾರಿ!

Sep 29 2024, 01:37 AM IST
ಮೊಬೈಲ್‌ನಲ್ಲಿ ಖಾಸಗಿ ವಿಡಿಯೋಗಳು ಹಾಗೂ ಫೋಟೋಗಳು ಇರುವ ಬಗ್ಗೆ ಅನುಮಾನಗೊಂಡ ಯುವತಿ, ಮಾಜಿ ಪ್ರಿಯಕರನಿಂದ ಮೊಬೈಲ್‌ ಕಿತ್ತುಕೊಳ್ಳಲು ಸುಪಾರಿ ನೀಡಿದ್ದಳು. ಈ ಸಂಚಿನಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್‌ ಅಪಾಯ, ಎಚ್ಚರಿಸುವ ಗಣಪ

Sep 14 2024, 01:49 AM IST
ಶ್ರೀಬಾಲಗಜಾನನ ಯುವಕ ಮಂಡಳಿಯು ಕಳೆದ 20 ವರ್ಷಗಳಿಂದ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪಿಸಿಕೊಂಡು ಬರುತ್ತಿದೆ. ಮೊದಲು ಕೇವಲ ₹125 ವೆಚ್ಚದ ಪುಟ್ಟ ಗಣೇಶ ಮೂರ್ತಿ ಪ್ರತಿಷ್ಠಾಪಿಸಿತ್ತು. ಈಗ ₹55555 ವೆಚ್ಚದ ಸಾಮಾಜಿಕ ಜಾಲತಾಣಗಳ ಕುರಿತು ಜಾಗೃತಿ ಮೂಡಿಸುವ ಮೂರ್ತಿ ಪ್ರತಿಷ್ಠಾಪಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved