• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳದ್ದು ಮೊಬೈಲ್‌ ಬಳಸುವ ವಯಸ್ಸಲ್ಲ

Sep 06 2024, 01:08 AM IST
ಮಕ್ಕಳು ಸ್ನೇಹಿತರ ಜೊತೆ ಆಟಗಳನ್ನು ಆಡುವುದರಿಂದ ದೈಹಿಕ ಚಟುವಟಿಕೆಯುಕ್ತ ಚುರುಕುತನ ಮೂಡುತ್ತದೆ. ಮೊಬೈಲ್‌ಗಳನ್ನು ಬಳಸುವ ವಯಸ್ಸು ನಿಮ್ಮದಲ್ಲ. ಮೊಬೈಲ್‌ಗಳಿಂದ ದೂರವಿರಬೇಕು ಎಂದು ಕೆಪಿಸಿ ಶಾಲೆಯ ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ನಿರ್ವಾಣೇಗೌಡ ತಿಳಿಸಿದರು. ರಾಮನಾಥಪುರ ಹೊಬಳಿ ಸಂಯೋಜಕ ಸದಾಶಿವಪ್ಪ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವಲ್ಲಿ ಇರುವ ವೇದಿಕೆಯೇ ಪ್ರತಿಭಾ ಕಾರಂಜಿಯಾಗಿದೆ. ಕ್ಲಸ್ಟರ್ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರುವಂತೆ ಸ್ಪರ್ಧಿಗಳಿಗೆ ತಿಳಿಸಿದರು.

ಪರಿಚಯಸ್ಥರ ಮಾತು ಕೇಳಿ ಬೆಂಗಳೂರಿನ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ದೋಚಿ ಜೈಲು ಸೇರಿದ!

Sep 04 2024, 01:56 AM IST
ಪರಿಚಯಸ್ಥರ ಮಾತು ಕೇಳಿದ ಆಂಧ್ರ ಮೂಲದ ರವಿತೇಜ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ಕದ್ದು ಜೈಲು ಪಾಲಾಗಿದ್ದಾನೆ.

ಮೊಬೈಲ್‌ ಆ್ಯಪ್‌ ಮೂಲಕ ಬಿಎಂಟಿಸಿ ಬಸ್‌ ಪಾಸ್‌ ವಿತರಣೆ

Aug 31 2024, 01:37 AM IST
ಪ್ರಯಾಣಿಕರಿಗೆ ಬಿಎಂಟಿಸಿಯಿಂದ ನೀಡಲಾಗುವ ಡಿಜಿಟಲ್‌ ಮಾದರಿಯ ಬಸ್‌ ಪಾಸ್‌ಗಳನ್ನು ಸೆ.15ರಿಂದ ಮೊಬೈಲ್‌ ಆ್ಯಪ್‌ ಮೂಲಕ ವಿತರಿಸಲು ನಿರ್ಧರಿಸಲಾಗಿದೆ.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಜನತೆಗಿಲ್ಲದ ಮೊಬೈಲ್‌ ಸೌಲಭ್ಯ ದರ್ಶನ್‌ಗೆ : ಸ್ಥಳೀಯರ ಆಕ್ರೋಶ

Aug 27 2024, 01:42 AM IST
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯಕ್ಕೆ ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊಬೈಲ್‌ ಬಳಕೆಯಿಂದ ಭವಿಷ್ಯ ಹಾಳು

Aug 23 2024, 01:09 AM IST
ಯುವಜನತೆಯ ಮನಸ್ಸುಗಳಿಂದು ಬಹುತೇಕ ಓದು, ಬರಹದ ಅಭಿರುಚಿ ಕಳೆದುಕೊಳ್ಳುತ್ತಲ್ಲಿದೆ. ಅವರಲ್ಲಿ ಅಧ್ಯಯನಶೀಲತೆ ಮರೆಯಾಗುತ್ತಲ್ಲಿದೆ. ಅನಗತ್ಯ ದುಗುಡ, ದುಮ್ಮಾನ ಜೊತೆಗೆ ಮೊಬೈಲ್ ಲೋಕದಲ್ಲಿ ಮುಳುಗಿ ಸ್ವಚ್ಛಂದವಾಗಿ ವಿಹರಿಸುತ್ತಿದೆ. ಇದರಿಂದ ಶೈಕ್ಷಣಿಕ ಪ್ರಗತಿ ಹಿನ್ನೆಡೆಯಾಗುತ್ತಿದೆ. ಸಮಾಜದಲ್ಲಿ ಹೆಚ್ಚು ಯುವಕರು ತಮ್ಮ ಭವಿಷ್ಯ ಹಾಳುಮಾಡಿಕೊಳ್ಳುತ್ತಿರುವುದು ತೀವ್ರ ನೋವಿನ ಸಂಗತಿ ಎಂದು ಜಮಖಂಡಿಯ ವಿಶ್ರಾಂತ ಶಿಕ್ಷಕ ಡಿ.ಎಸ್.ಕುಂಬಾರ ಹೇಳಿದರು.

ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ತಪ್ಪಿಸಿದ ಮೊಬೈಲ್‌ ಪ್ಯಾನಿಕ್‌ ಬಟನ್‌ !

Aug 19 2024, 01:48 AM IST
ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಕಾಮುಕನೊಬ್ಬ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

ಕಾಫಿಶಾಪ್‌ನ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಅಡಗಿಸಿ ಅಶ್ಲೀಲ ವಿಡಿಯೋ ಸೆರೆ : ಆರೋಪಿಯ ಬಂಧನ

Aug 12 2024, 01:30 AM IST
ಕಾಫಿಶಾಪ್‌ನ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಅಡಗಿಸಿ ಅಶ್ಲೀಲ ವಿಡಿಯೋ ಸೆರೆ ಹಿಡಿಯುತ್ತಿದ್ದ ಕಾಫಿ ಶಾಪ್‌ನ ಕೆಲಸಗಾರನೊಬ್ಬನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್‌ ದಾಸರಾಗಬೇಡಿ

Aug 09 2024, 12:46 AM IST
ಇಂದಿನ ಮೊಬೈಲ್‌ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಬಳಕೆಯ ದಾಸರಾಗುತ್ತಿದ್ದು, ಅದನ್ನು ನಿಲ್ಲಿಸಿ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎನ್‌.ಎಸ್‌.ತೆಗ್ಗಿಹಳ್ಳಿ ಹೇಳಿದರು.

ವಿದ್ಯಾರ್ಥಿಗಳು ಮೊಬೈಲ್‌ ಸಂಸ್ಕೃತಿಯಿಂದ ದೂರವಿರಿ: ಅರುಣ್ ಕುಮಾರ್

Aug 09 2024, 12:36 AM IST
ಶೃಂಗೇರಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸಂಸ್ಕೃತಿ ಹಾವಳಿ ಹೆಚ್ಚುತ್ತಿದೆ. ಮೊಬೈಲ್ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಆದಷ್ಟು ದೂರವಿರಬೇಕು ಎಂದು ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಹೇಳಿದರು.

ಮೊಬೈಲ್‌ ಅತಿಯಾಗಿ ಬಳಸಿದಲ್ಲಿ ಮಿದುಳಿನ ಕಾಯಿಲೆ

Aug 07 2024, 01:03 AM IST
ಉತ್ತಮವಾಗಿ ಓದಿ, ಒಳ್ಳೆಯ ಬದುಕು, ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಕಾಲೇಜು ವಿದ್ಯಾರ್ಥಿಗಳು ಶೇ.75ರಷ್ಟು ತಮ್ಮ ಅಮೂಲ್ಯ ಸಮಯವನ್ನು ಮೊಬೈಲ್‌ ಸ್ಕ್ರೀನ್, ಸೋಷಿಯಲ್ ಮೀಡಿಯಾಗಳಲ್ಲೇ ಕಳೆಯುತ್ತಿದ್ದಾರೆ. ಇದರಿಂದ ಮೆದುಳು ಸಂಬಂಧಿತ ಕಾಯಿಲೆಗೆ ತುತ್ತಾಗುತ್ತಿರುವುದು ಆತಂಕದ ಸಂಗತಿಯಾಗಿದೆ ಎಂದು ಹಿರಿಯ ವೈದ್ಯ ಡಾ. ಬಿ.ಹಾಲೇಶ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved