• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತೀ ಮೊಬೈಲ್‌ ಬಳಕೆಯಿಂದ ಬದುಕು ಹಾಳು

Aug 03 2024, 12:31 AM IST
ವಿದ್ಯಾರ್ಥಿಗಳು ಅಧ್ಯಯನದ ಹವ್ಯಾಸ ಬೆಳೆಸಿಕೊಳ್ಳಬೇಕು. ಅತಿಯಾದ ಮೊಬೈಲ್ ಬಳಕೆ ನಿಮ್ಮನ್ನು ಅವನತಿಯತ್ತ ಒಯ್ಯುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಹೇಳಿದರು.

ಮೊಬೈಲ್‌ ಬಳಕೆಯೂ ಬದುಕಿಗೆ ಮಾರಕ

Aug 02 2024, 12:48 AM IST
ಜನರ ಆರೋಗ್ಯ ಹಾಳು ಮಾಡುವಲ್ಲಿ ಮಾದಕ ವಸ್ತುಗಳಷ್ಟೇ ಇಂದು ಮೊಬೈಲ್ ಕೂಡಾ ಹೊರ ಹೊಮ್ಮುತ್ತಿರುವುದು ವಿಷಾದನೀಯ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ಸದನದಲ್ಲಿ ಲಂಕಾ ಮೊಬೈಲ್‌ ಪುರಾಣ! ಶಾಲೆಗೆ ಬರದೆ ಇದ್ದರೂ, ಪರೀಕ್ಷೆಗೆ ಹಾಜರಾಗದಿದ್ದರು ಪಾಸ್‌ ಆಗ್ತಾರೆ!

Jul 29 2024, 11:17 AM IST

ಶಾಲೆಗೆ ಬರದೆ ಇದ್ದರೂ, ಪರೀಕ್ಷೆಗೆ ಹಾಜರಾಗದಿದ್ದರು ಪಾಸ್‌ ಆಗ್ತಾರೆ!, ಸೈಬರ್‌ ಪೊಲೀಸ್‌ಗೆ ಸೈಬರ್‌ ವಂಚಕನ ಗಾಳ ಯತ್ನ

ಕೇಂದ್ರ ಬಜೆಟ್ 2024 : ಚಿನ್ನ, ಬೆಳ್ಳಿ, ಮೊಬೈಲ್‌ ಫೋನ್, ಕ್ಯಾನ್ಸರ್ ಔಷಧ ಅಗ್ಗ - ಜನಪ್ರಿಯ ವಸ್ತುಗಳ ತೆರಿಗೆ ಏರಿಕೆ

Jul 24 2024, 12:16 AM IST

ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ ಹಲವು ಜನಪ್ರಿಯ ವಸ್ತುಗಳ ಮೇಲಿನ ತೆರಿಗೆ ಹಾಗೂ ಸುಂಕವನ್ನು ಏರಿಳಿಕೆ ಮಾಡಲಾಗಿದೆ. 

ರೈಲುಗಳಲ್ಲಿ ಪ್ರಯಾಣಿಕರ ಮೊಬೈಲ್‌, ಚಿನ್ನ ಕದಿಯುತ್ತಿದ್ದ ರೈಲ್ವೆ ಸಿಬ್ಬಂದಿ ಬಂಧನ

Jul 19 2024, 02:08 AM IST
ಪ್ರಯಾಣಿಕರು ರೈಲಿನಲ್ಲಿ ಮರೆತು ಹೋಗಿದ್ದ ಮೊಬೈಲ್‌, ಚಿನ್ನಾಭರಣ, ಹಣ ದೋಚುತ್ತಿದ್ದ ರೈಲ್ವೆ ಸ್ವಚ್ಛತಾ ಸಿಬ್ಬಂದಿ ಸಿಕ್ಕಿಬಿದ್ದಿದ್ದಾರೆ.

ಮೊಬೈಲ್‌ ಜವಾಬ್ದಾರಿಯುತವಾಗಿ ಬಳಸಿ: ಪ್ರಭಾಕರ್‌

Jul 14 2024, 01:43 AM IST
ಬಾಲ್ಡ್‌ವಿನ್‌ ಬಾಲಕಿಯರ ಶಾಲೆಯಲ್ಲಿ 10ನೇ ತರಗತಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ದುಶ್ಚಟಕ್ಕಾಗಿ ಮೊಬೈಲ್‌, ಹಣ ಸುಲಿಗೆ: 3 ಆರೋಪಿಗಳ ಸೆರೆ

Jul 14 2024, 01:38 AM IST
ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಮೊಬೈಲ್‌ ಸದ್ಬಳಕೆ ಮಾಡಿಕೊಳ್ಳಿ: ತುನ್ನೂರು

Jul 06 2024, 12:54 AM IST
ಶಾಸಕರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ ಪೋಷಣ್‌ ಅಭಿಯಾನ ಯೋಜನೆಯಡಿ ಹಮ್ಮಿಕೊಂಡ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಸಲಹೆ ನೀಡಿದರು.

ಮೊಬೈಲ್‌ ಕರೆ ಶುಲ್ಕ ಏರಿಕೆ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ತೀವ್ರ ತರಾಟೆ

Jul 06 2024, 12:50 AM IST
ದೇಶದ ಪ್ರಮುಖ ಮೂರು ಮೊಬೈಲ್‌ ಸೇವಾ ಕಂಪನಿಗಳ ಮೊಬೈಲ್‌ ಚಂದಾ ಶುಲ್ಕವನ್ನು ಏರಿಕೆ ಮಾಡಿರುವ ಕುರಿತು ಕಾಂಗ್ರೆಸ್‌ ಶುಕ್ರವಾರ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಅಂಗನವಾಡಿ ಕಾರ್ಯಕರ್ತರಿಗೆ ಕೊಟ್ಟ ಮೊಬೈಲ್‌ ಕೇಂದ್ರದ್ದು

Jul 03 2024, 12:24 AM IST
ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುತ್ತಿರುವ ಮೊಬೈಲ್‌ ಕೇಂದ್ರ ಮೋದಿ ಸರ್ಕಾರದ್ದು. ಅದು ನಮ್ಮದು. ಸೀರೆ ಮತ್ತು ಮೆಡಿಕಲ್‌ ಕಿಟ್‌ ರಾಜ್ಯ ಸರ್ಕಾರದ್ದು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved