• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್‌ ಕಿ ಬಾತ್‌ಲ್ಲಿ ಮೋದಿ ಭೇಷ್‌

Oct 27 2025, 05:48 AM IST

ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಬೆಂಗಳೂರಲ್ಲಿ 46 ಬಾವಿ ಹಾಗೂ ಕೆರೆಗಳ ಪುನರುಜ್ಜೀವನ ಮಾಡಿದ ಪರಿಸರ ಪ್ರೇಮಿ ಎಂಜಿನಿಯರ್‌ ಕಪಿಲ್‌ ಶರ್ಮಾ ಎಂಬುವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.  40 ಬಾವಿ ಮತ್ತು 6 ಕೆರೆ ಪುನರುಜ್ಜೀವನಗೊಳಿಸಿದ್ದಾರೆ.

ದೇಶವನ್ನು ಜಗತ್ತಿನ ಮುಂದೆ ಎದ್ದು ನಿಲ್ಲಿಸಿದ ಮೋದಿ: ಕೋಟ

Oct 27 2025, 12:45 AM IST
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಿತು.

ರಾಜ್ಯದ ಕಾಫಿ, ಮುಧೋಳ ನಾಯಿ ಬಗ್ಗೆ ಮೋದಿ ಮೆಚ್ಚುಗೆ

Oct 27 2025, 12:15 AM IST

ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ತಮ್ಮ ಮಾಸಿಕ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಕಾಫಿ ನಾಡು ಕರ್ನಾಟಕವನ್ನು ಹಾಡಿಹೊಗಳಿದ್ದಾರೆ. ಜತೆಗೆ, ರಾಜ್ಯದ ಮುಧೋಳ ತಳಿಯ ನಾಯಿಯನ್ನು ಇದೇ ಮೊದಲ ಬಾರಿ ಗಡಿ ಭದ್ರತಾ ಪಡೆಗೆ ಸೇರಿಸಿಕೊಂಡ ಬಗ್ಗೆಯೂ ಉಲ್ಲೇಖಿಸಿ, ದೇಸೀ ಶ್ವಾನಗಳ ಕ್ಷಮತೆಯನ್ನು ಶ್ಲಾಘಿಸಿದ್ದಾರೆ.

ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ

Oct 25 2025, 01:25 PM IST

ಬಿಹಾರದಲ್ಲಿ ಚುನಾವಣೆಯ ಕಾವು ದಿನೇ ದಿನೇ ತೀವ್ರವಾಗುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಸಮಷ್ಟಿಪುರ ಮತ್ತು ಬೇಗುಸರೈನಲ್ಲಿ ಒಂದರ ಹಿಂದೆ ಒಂದರಂತೆ ರ್‍ಯಾಲಿಗಳನ್ನು ನಡೆಸಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.

3 ವರ್ಷದಲ್ಲಿ 11 ಲಕ್ಷ ಜನರಿಗೆ ಮೋದಿ ನೇಮಕಾತಿ ಪತ್ರ

Oct 25 2025, 01:00 AM IST
ತಮ್ಮ ಮಹತ್ವಾಕಾಂಕ್ಷಿ ಉದ್ಯೋಗ ಸೃಷ್ಟಿ ಆಂದೋಲನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ 51,000ಕ್ಕೂ ಹೆಚ್ಚು ಜನರಿಗೆ ಕೇಂದ್ರ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದರು.

ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 22 2025, 01:03 AM IST
ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಸಹಾಯ ಮಾಡುತ್ತಿಲ್ಲ. ಪ್ರಧಾನಿ ಮೋದಿಯವರು ಎಷ್ಟು ಒಳ್ಳೆಯವರಾಗಿ ಕಾಣುತ್ತಾರೋ, ಅಷ್ಟೇ ಅವರಿಗೆ ಕರ್ನಾಟಕದ ಬಗ್ಗೆ ದ್ವೇಷವಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಸುಳ್ಳು ಭರವಸೆಗಳ ನೀಡಿ ನರೇಂದ್ರ ಮೋದಿ ಅಧಿಕಾರ

Oct 22 2025, 01:03 AM IST
ದೇಶದಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳ್ಳತನ ಹಾಗೂ ಸುಳ್ಳು ಭರವಸೆಗಳಿಂದಾಗಿ ಬಿಜೆಪಿಯ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಮತಗಳ್ಳತನ ವಿರುದ್ಧ ದೊಡ್ಡ ಹೋರಾಟನ್ನೇ ಆರಂಭಿಸಿದ್ದಾರೆ. ಅವರ ಸೂಚನೆಯಂತೆ ರಾಜ್ಯದಲ್ಲಿ ಕೂಡ ಮತಗಳ್ಳತನ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಸಹಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದ್ದಾರೆ.

ಮೋದಿ ರಷ್ಯಾದಿಂದ ತೈಲ ಖರೀದಿಸಲ್ಲ ಎಂದಿದ್ದಾರೆ : ಮತ್ತೆ ಟ್ರಂಪ್‌ ಸುಳ್ಳು

Oct 21 2025, 01:00 AM IST
ಒಂದು ವೇಳೆ ಭಾರತವು ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರತವು ಭಾರೀ ತೆರಿಗೆ ಪಾವತಿಸುವುದು ಅನಿವಾರ್ಯ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಐಎನ್‌ಎಸ್ ವಿಕ್ರಾಂತ್‌ನಲ್ಲಿ ಮೋದಿ ದೀಪಾವಳಿ ಸಂಭ್ರಮ

Oct 21 2025, 01:00 AM IST
ಯೋಧರೊಂದಿಗೆ ದೀಪಾವಳಿ ಆಚರಿಸುವ ತಮ್ಮ ವಾರ್ಷಿಕ ಪರಿಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷವೂ ಮುಂದುವರಿಸಿದ್ದಾರೆ. ಕಾರವಾರ-ಗೋವಾ ಕರಾವಳಿಯಲ್ಲಿ ಲಂಗರು ಹಾಕಿರುವ ಐಎನ್‌ಎಸ್ ವಿಕ್ರಾಂತ್‌ ಯುದ್ಧನೌಕೆಯಲ್ಲಿ ನೌಕಾಪಡೆಯ ಸಿಬ್ಬಂದಿಯೊಂದಿಗೆ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ಮೋದಿ, ಬಿಎಸ್‌ವೈ ನಾಮಫಲಕಗಳ ಹರೀಶ್‌ ತೆಗೆಸಲಿ

Oct 21 2025, 01:00 AM IST
ಬಿಜೆಪಿ ರಾಜ್ಯಾಧ್ಯಕ್ಷರಿಂದಲೇ ಬಾಯಿ ಹರುಕ ಅಂತಾ ಬಿರುದಿಗೆ ಪಾತ್ರರಾದ ಹರಿಹರ ಶಾಸಕ ಬಿ.ಪಿ.ಹರೀಶ ಮೊದಲು ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ಹೆಸರಿನ ನಾಮಫಲಕಗಳನ್ನು ತೆರವುಗೊಳಿಸಲಿ. ಆನಂತರ ಇತರರ ಹೆಸರಿನ ನಾಮಫಲಕಗಳ ಬಗ್ಗೆ ಮಾತನಾಡಲಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ತಿರುಗೇಟು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 190
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved