ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಅನಿವಾರ್ಯತೆ: ಎಚ್.ಡಿ.ಕುಮಾರಸ್ವಾಮಿ
Apr 30 2024, 02:07 AM IST
ಕೋಣಂದೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಬಿ.ವೈ.ರಾಘವೇಂದ್ರ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಇದ್ದರು
ರಾಜ್ಯದಲ್ಲಿ ವಸೂಲಿ ಗ್ಯಾಂಗ್ ನಡೆಸ್ತಿರುವ ಕಾಂಗ್ರೆಸ್: ಮೋದಿ
Apr 30 2024, 02:06 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ವಸೂಲಿ ಗ್ಯಾಂಗ್ ಅನ್ನು ನಡೆಸುತ್ತಿದೆಯೇ ಹೊರತು ಸರ್ಕಾರ ನಡೆಸುತ್ತಿಲ್ಲ. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಎಟಿಎಂ ಆಗಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಡಿಮೆ ಅವಧಿಯಲ್ಲೇ ಲೂಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ದೇಶದ ಉಜ್ವಲ ಭವಿಷ್ಯಕ್ಕಾಗಿ ಮೋದಿ ಬೆಂಬಲಿಸಿ
Apr 30 2024, 02:06 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿ ಸಿಎಂ ಸಿದ್ದರಾಮಯ್ಯ ರಾಜಿನಾಮೆ
ದೇಶದ ಕಂಡ ಮಹಾನ್ ಸುಳ್ಳುಗಾರ ಮೋದಿ: ಸಚಿವ ಸಂತೋಷ್ ಲಾಡ್ ಕಿಡಿ
Apr 30 2024, 02:05 AM IST
ಶಿವಮೊಗ್ಗ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದರು.
ಮೋದಿ ಕಾರ್ಯಕ್ರಮ ವಿಫಲ ಮಾಡಲು ಯತ್ನಿಸಿದ್ದ ಕಾಂಗ್ರೆಸ್: ಎನ್.ಎಸ್. ಹೆಗಡೆ
Apr 30 2024, 02:05 AM IST
ಕಾಂಗ್ರೆಸ್ ಸರ್ಕಾರವು ಶಿರಸಿಯಲ್ಲಿ ಆಯೋಜಿಸಿದ್ದ ಮೋದಿ ಕಾರ್ಯಕ್ರಮವನ್ನು ವಿಫಲ ಮಾಡಲು ತಂತ್ರ ಹೂಡಿತ್ತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಆರೋಪಿಸಿದರು.
ಹೊಸಪೇಟೆಯಿಂದ ಬಾಗಲಕೋಟೆಗೆ ತೆರಳಿದ ಪ್ರಧಾನಿ ಮೋದಿ
Apr 30 2024, 02:05 AM IST
ಪ್ರಧಾನಿ ಮೋದಿ ಹೋಟೆಲ್‌ನಿಂದ ಆಗಮಿಸುತ್ತಿದ್ದಂತೆಯೇ ಎಸ್‌ಪಿಜಿ ಮಾರ್ಗದರ್ಶನದಲ್ಲಿ ವಿಜಯನಗರ ಜಿಲ್ಲಾ ಪೊಲೀಸರು ಭದ್ರತೆ ಒದಗಿಸಿದರು.
ಮೋದಿ ಕಾರ್ಯಕ್ರಮ ಕಂಡು ಕಾಂಗ್ರೆಸ್‌ಗೆ ನಡುಕ
Apr 30 2024, 02:05 AM IST
ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನತೆಯನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ, ನಾಯಕರಿಗೆ ನಡುಕ ಶುರುವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.
ಕೊಟ್ಟ ಮಾತು ಉಳಿಸಿಕೊಳ್ಳ ಮೋದಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Apr 30 2024, 02:03 AM IST
ಪುಲ್ವಾಮ ವಿಚಾರ ಪ್ರಸ್ತಾಪ ಮಾಡಿದ್ರು. ದೇಶದ ರಕ್ಷಣೆಗೆ ಮೋದಿ ಮಾತ್ರ ಎಂದುಕೊಂಡು ಜನ ಮತ ನೀಡಿದ್ರು. ಈಗ ಯಾವುದೇ ಭಾವನಾತ್ಮಕ ವಿಚಾರವಿಲ್ಲ.
ರಾಜಾ ಅಮರೇಶ್ವರ ನಾಯಕಗೆ ಗೆಲ್ಲಿಸಿ, ಮೋದಿ ಕೈ ಬಲಪಡಿಸಿ: ವಿ.ಸೋಮಣ್ಣ
Apr 30 2024, 02:03 AM IST
ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸೋಮವಾರ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿದರು.
ನರೇಂದ್ರ ಮೋದಿ ಹತಾಶರಾಗಿದ್ದಾರೆ: ಸಿಎಂ ಸಿದ್ದು
Apr 30 2024, 02:02 AM IST
ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಗೆಲ್ಲುವ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ, ಪದೇ ಪದೆ ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
< previous
1
...
99
100
101
102
103
104
105
106
107
...
191
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ