• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಸಿತ ಭಾರತಕ್ಕಾಗಿ ಮೋದಿ ಸರ್ಕಾರ ಬೇಕೋ? ಭ್ರಷ್ಟಾಚಾರ ಬಚಾವೋ ಸರ್ಕಾರ ಬೇಕೋ?-ನಡ್ಡಾ

Apr 22 2024, 02:00 AM IST
ಇಂಡಿಯಾ ಒಕ್ಕೂಟದಲ್ಲಿ ಇರುವ ಎಲ್ಲ ಪಕ್ಷಗಳು ಪರಿವಾರವಾದಿಗಳದ್ದೇ ಆಗಿವೆ. ಎಲ್ಲ ಪಕ್ಷಗಳು ವಂಶಪಾರಂಪರ್ಯ ಪಕ್ಷಗಳೇ ಆಗಿವೆ. ಆದರೆ ನಮ್ಮದು ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಜೆ.ಪಿ. ನಡ್ಡಾ ಹೇಳಿದರು.

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ: ಮೋದಿ

Apr 22 2024, 02:00 AM IST
‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಆ ಪಕ್ಷದ ಭರವಸೆ ಹಾಗೂ ಅದರ ನಾಯಕ ರಾಹುಲ್‌ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಚುನಾವಣೆಯಲ್ಲಿ ಗೆದ್ದು, ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುವೆ: ಈಶ್ವರಪ್ಪ

Apr 21 2024, 02:31 AM IST
ನಾನು ಚುನಾವಣೆಯಲ್ಲಿ ನಿಲ್ಲುವುದು ನಿಶ್ಚಯ, ಗೆಲ್ಲುವುದೂ ನಿಶ್ಚಯ. ಮೋದಿ ಪ್ರಧಾನಿಮಂತ್ರಿ ಆಗುವುದು ನಿಶ್ಚಯ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಭದ್ರತೆಗಾಗಿ ಮೋದಿ ಪ್ರಧಾನಿಯಾಗಬೇಕು: ಹುಲಿಕೆರೆ ಸಂಪತ್ ಕುಮಾರ್

Apr 21 2024, 02:31 AM IST
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನುಗ್ಗೇಹಳ್ಳಿಯ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ನಡೆಸಿ ಮಾತನಾಡಿದರು.

ಕರ್ನಾಟಕಕ್ಕೆ 3 ಲಕ್ಷ ಕೋಟಿ ರು. ಕೊಟ್ಟಿದ್ದೇವೆ: ಪ್ರಧಾನಿ ಮೋದಿ

Apr 21 2024, 02:28 AM IST

ಪ್ರಧಾನೀ ನರೇಂದ್ರ ಮೋದಿ ಅವರ ಸಂರ್ಶನದ ಭಾಗ 

ಡಾ.ಮಂಜುನಾಥ್‌ ಗೆಲ್ಲಿಸಿ ಮೋದಿ ಕೈ ಬಲಪಡಿಸಿ

Apr 21 2024, 02:22 AM IST
ಕನಕಪುರ: ಅಚ್ಚಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡರು ಮೈತ್ರಿ ಅಭ್ಯರ್ಥಿ ಮಂಜುನಾಥ್ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

ಜನರ ಮನಸ್ಸು ಗೆದ್ದ ಮೋದಿ

Apr 21 2024, 02:22 AM IST
ಕೇಂದ್ರದಲ್ಲಿ ಅವರ ನೇತೃತ್ವದ ಸರ್ಕಾರವೇ ರಚನೆಯಾಗುತ್ತದೆ. ನನ್ನ ಕ್ಷೇತ್ರದಲ್ಲಿ ಎಲ್ಲ ಬಿಜೆಪಿ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ.

ಸುಧಾಕರ್‌ಗೆ ದೊಡ್ಡ ಗೆಲುವು ತಂದುಕೊಡಿ: ಪ್ರಧಾನಿ ಮೋದಿ

Apr 21 2024, 02:21 AM IST

 ಡಾ। ಕೆ.ಸುಧಾಕರ್‌ ಅವರಿಗೆ ದೊಡ್ಡ ಗೆಲುವು ತಂದುಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಮತ್ತು ಜನರಿಗೆ ಮನವಿ ಮಾಡಿದ್ದಾರೆ. ಈ ಕರೆಯಿಂದಾಗಿ ಕ್ಷೇತ್ರದ ಎಲ್ಲ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರಲ್ಲಿ ಹೊಸ ಹುರುಪು ಉಂಟಾಗಿದೆ.

ಜನರ ಕಲ್ಯಾಣಕ್ಕಾಗಿ ಮೋದಿ ಶ್ರಮ: ಪಿ.ಸಿ.ಗದ್ದಿಗೌಡರ

Apr 21 2024, 02:21 AM IST
ನರೇಂದ್ರ ಮೋದಿ ಯೋಜನೆಗಳನ್ನು ಹೇಳುತ್ತ ಹೋದರೆ ಒಂದು ವರ್ಷವೂ ಸಾಲದು. ಈ ದೇಶದಲ್ಲಿ ಯಾರೂ ಬಡತನದಿಂದ ಇರಬಾರದು.

ರೈತರಿಗೆ ಕಾಂಗ್ರೆಸ್‌ನಿಂದ ದ್ರೋಹ : ಪಿಎಂ ಮೋದಿ ವಾಗ್ದಾಳಿ

Apr 21 2024, 02:20 AM IST
ಇಂಡಿಯಾ ಒಕ್ಕೂಟದಲ್ಲಿ ಸಮರ್ಥ ನಾಕತ್ವ ಇಲ್ಲ. ಅವರಿಗೆ ನಾಯಕರು ಇಲ್ಲ. ಇಂಡಿಯಾ ಒಕ್ಕೂಟದಿಂದ ದೇಶಕ್ಕೆ ಉತ್ತಮ ಭವಷ್ಯವಿಲ್ಲ. ಅವರಿಗೆ ಕೇವಲ ಹಗರಣಗಳು ಮಾಡುವುದು ಮಾತ್ರ ಗೊತ್ತು. ಅವರಿಗೆ ಯಾವುದೇ ಅಭಿವೃದ್ದಿಯ ದೃಷ್ಠಿ ಇಲ್ಲ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 179
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved