• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಸೋಲಿಸಲು ದೇಶಾದ್ಯಂತ ಆಂದೋಲನ: ರೈತ ಸಂಘ

Apr 21 2024, 02:16 AM IST
ಕಳೆದ ವರ್ಷಗಳಿಂದ ರೈತರಿಗೆ ಸುಳ್ಳು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ದೇಶಾದ್ಯಂತ ಆಂದೋಲನ ನಡೆಸುತ್ತಿರುವಂತೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಮನೆ-ಮನೆಗೆ ಕರಪತ್ರ ಹಂಚಿ ಮನವರಿಕೆ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಾಯಕರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ನಗರದಲ್ಲಿ ಜೋಶ್‌

Apr 21 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.

ಜನರ ಕಣ್ಣಲ್ಲೇ ನನಗೆ ಫಲಿತಾಂಶ ಸಿಕ್ಕಿದೆ: ಮೋದಿ

Apr 21 2024, 02:16 AM IST
ಲೋಕಸಭೆ ಚುನಾವಣೆಯ ಕಣ ರಂಗೇರಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಏಷ್ಯಾನೆಟ್‌ ನ್ಯೂಸ್‌ ಸಂಸ್ಥೆಗಳಿಗೆ ಎಕ್ಸ್‌ಕ್ಲೂಸಿವ್‌ ಸಂದರ್ಶನ ನೀಡಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ವಿಸ್ತೃತವಾಗಿ ಮಾತನಾಡಿದ್ದಾರೆ.

ಡಾ. ಸುಧಾಕರ್‌ಗೆ ದೊಡ್ಡ ಗೆಲುವು ತಂದುಕೊಡಿ: ಪಿಎಂ ಮೋದಿ

Apr 21 2024, 02:15 AM IST
ಮನಮೋಹನ್‌ ಸಿಂಗ್‌ ಸರ್ಕಾರ ಹತ್ತು ವರ್ಷ ದೇಶ ಆಳಿ ಚೊಂಬು ನೀಡಿದೆ. 2ಜಿ ಸೇರಿದಂತೆ ಅನೇಕ ಭ್ರಷ್ಟಾಚಾರ ನಡೆದಿದ್ದು, ದೇಶದ ಸಂಪತ್ತನ್ನು ಕೊಳ್ಳೆ ಹೊಡೆದು ಖಾಲಿ ಚೊಂಬನ್ನು ಜನರಿಗೆ ನೀಡಿದ್ದಾರೆ ಎನ್ನುತ್ತಾರೆ ಮಾಜಿ ಪ್ರಧಾನಿ ದೇವೇಗೌಡ

ಮೋದಿ ಅವರ 10 ವರ್ಷದ ಆಡಳಿತದಲ್ಲಿ ಕ್ರಾಂತಿಕಾರಿ ಯೋಜನೆ ಅನುಷ್ಠಾನ: ತೇಜಸ್ವಿ ಸೂರ್ಯ

Apr 21 2024, 02:15 AM IST
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ವಿವಿಧ ವಲಯಗಳಲ್ಲಿ ಅನುಷ್ಠಾನಗೊಂಡ ಕ್ರಾಂತಿಕಾರಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ಹೇಳಿದ್ದಾರೆ.

ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಹಲ್ಲೆ

Apr 20 2024, 12:43 PM IST

‘ಜೈ ಹೋ ಮೋದಿ’ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ಶುಕ್ರವಾರ ನಡೆದಿದೆ.

ಮೋದಿ ಹೆಸರಲ್ಲಿ ಮತ ಕೇಳಿದರೆ ತಪ್ಪೇನು?: ತೇಜಸ್ವಿ

Apr 20 2024, 12:30 PM IST

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯ ಇದೀಗ ಎರಡನೇ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದಾರೆ. ಅವರು ಕನ್ನಡ ಪ್ರಭದೊಂದಿಗೆ ಮಾತಿಗೆ ಸಿಕ್ಕಾಗ

ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ

Apr 20 2024, 10:43 AM IST

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ಕಡೆ ಪ್ರಚಾರ ನಡೆಸಲಿದ್ದು, ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ಹಿಂದೂ ಭಾವನೆಗೆ ರಾಹುಲ್‌ ಗಾಂಧಿ ಧಕ್ಕೆ: ಮೋದಿ ವಾಗ್ದಾಳಿ

Apr 20 2024, 01:33 AM IST
ದ್ವಾರಕಾದಲ್ಲಿ ನೀರಿಗಿಳಿದು ನಾನು ಕೃಷ್ಣನಲ್ಲಿ ಪ್ರಾರ್ಥಿಸಿದೆ. ಆದರೆ ನೀರೊಳಗೇನೂ ಇಲ್ಲ ಎಂದು ಶೆಹಜಾದಾ ಹೇಳಿದ್ರು, ಈ ಹೇಳಿಕೆ ನಮ್ಮ ದೇಶದ ಸಂಸ್ಕೃತಿ, ಭಾವನೆಗೆ ಅವಮಾನ. ಯದುವಂಶಿಯೇ ಆಗಿದ್ರೆ ರಾಗಾ ಸ್ನೇಹ ಬಿಡಿ ಎಂದು ಅಖಿಲೇಶ್‌ಗೆ ಮೋದಿ ಸವಾಲು ಹಾಕಿದ್ದಾರೆ.

ದೇಶಕ್ಕೆ ಮೋದಿ ನಾಯಕತ್ವ ಅನಿವಾರ್ಯ

Apr 20 2024, 01:11 AM IST
ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿಯೇ ಮುಳುಗಿದೆ. ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 179
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved