ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ: ಮಾರುತಿ ಅಷ್ಟಗಿ
Apr 07 2024, 01:50 AM ISTಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಜೆಡಿಎಸ್ ಸೇರ್ಪಡೆಯಾಗಿದ್ದು ಸೂಕ್ತ ನಿರ್ಧಾರವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದಾಗಿ ಜೆಡಿಎಸ್ ಮುಖಂಡ ಮಾರುತಿ ಅಷ್ಟಗಿ ಹೇಳಿದರು.