ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಒಟ್ಟಾಗಿ ಶ್ರಮಿಸೋಣ: ಶಾಸಕ ವಿಶ್ವನಾಥ್ ಕರೆ
Mar 14 2024, 02:10 AM IST ನನ್ನ ಮಗ ಅಲೋಕ್ ವಿಶ್ವನಾಥ್ ಸಹ ಅಕಾಂಕ್ಷಿಯಾಗಿದ್ದು, ಹೈಕಮಾಂಡ್ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ನಾವೆಲ್ಲಾ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು, ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಿ, ಬಲಿಷ್ಠ ರಾಷ್ಟ್ರವನ್ನು ಕಟ್ಟೋಣ.