ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮತ್ತೊಮ್ಮೆ ಮೋದಿ ಸರ್ಕಾರಕ್ಕೆ ಸಂಕಲ್ಪ ಮಾಡಬೇಕು: ಗೋಪಾಲಯ್ಯ
Feb 23 2024, 01:45 AM IST
ನಗರದ ಭದ್ರಮ್ಮ ವೃತ್ತದ ಬಳಿ ಜಿಲ್ಲಾ ಬಿಜೆಪಿಯ ನೂತನ ಕಾರ್ಯಾಲಯ ಆರಂಭವಾಯಿತು. ಎರಡು ದಿನಕಾಲ ನಡೆದ ವಿವಿಧ ಹೋಮ, ಪೂಜೆ ನಂತರ ಗುರುವಾರ ಕಾರ್ಯಾಲಯ ಉದ್ಘಾಟನೆ ಮಾಡಿದ ಪಕ್ಷದ ನಾಯಕರು.
ಮೋದಿ ನಾಯಕತ್ವದಲ್ಲಿ ಭಾರತ ವಿಶ್ವಗುರು: ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ
Feb 22 2024, 01:54 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೋದಿಯವರ ಸಂಕಲ್ಪ ಈಡೇರಬೇಕಿದೆ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಾ.3ಕ್ಕೆ ಸಚಿವರ ಜತೆ ಮೋದಿ ಸಭೆ: ಚುನಾವಣೆ ಫಿಕ್ಸ್?
Feb 22 2024, 01:53 AM IST
ಲೋಕಸಭಾ ಚುನಾವಣೆ ಘೋಷಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 3ರಂದು ಕೇಂದ್ರ ಮಂತ್ರಿ ಪರಿಷತ್ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪುಟ ದರ್ಜೆ ಹಾಗೂ ಎಲ್ಲ ರಾಜ್ಯ ದರ್ಜೆ ಸಚಿವರು ಭಾಗಿಯಾಗಲಿದ್ದಾರೆ.
ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ
Feb 22 2024, 01:48 AM IST
ಮೋದಿ ಅವರಿಗೆ ಡಿಕ್ಟೇಟರ್ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.
ಮೋದಿ ಜನಪ್ರಿಯತೆಗೆ ಕಾಂಗ್ರೆಸ್ಸಿಗರು ಕಂಗಾಲು: ಚಕ್ರವರ್ತಿ ಸೂಲಿಬೆಲೆ
Feb 22 2024, 01:47 AM IST
ದೇಶದ ಮಹಿಳೆಯರು, ಮಕ್ಕಳು, ಕಾರ್ಮಿಕರು, ರೈತರ ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ.
ಅಂಗವೈಕಲ್ಯ ತಡೆಗೆ ಮೋದಿ ಸರ್ಕಾರ ಒತ್ತು: ಡಾ.ಜಿ.ಎಂ.ಸಿದ್ದೇಶ್ವರ
Feb 22 2024, 01:46 AM IST
ದಾವಣಗೆರೆ ತಾಲೂಕು ವಡ್ಡಿನಹಳ್ಳಿ ಗ್ರಾಮದಲ್ಲಿ 25 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾದ ಸಿಆರ್ಸಿ ಕೇಂದ್ರವನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು.
ಕೇಂದ್ರದಿಂದ ಬೆಂಗಳೂರು ವಿವಿಗೆ ₹100 ಕೋಟಿ ಅನುದಾನ; ಮೋದಿ ಘೋಷಣೆ
Feb 21 2024, 02:11 AM IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ವಿ.ಬಿ.ಕುಟಿನೋ ಸಭಾಂಗಣದಲ್ಲಿ ಮಂಗಳವಾರ ಪ್ರಧಾನಮಂತ್ರಿ ಮೋದಿ ಅವರಿಂದ ‘ಪ್ರಧಾನಮಂತ್ರಿ ಉನ್ನತ ಶಿಕ್ಷಣ ಅಭಿಯಾನ’ (ಪಿಎಂ-ಉಷಾ) ಯೋಜನೆಯ ವರ್ಚ್ಯುವಲ್ ಚಾಲನೆ
ದೇಶದ ಅತಿ ಉದ್ದದ ರೈಲು ಸುರಂಗಕ್ಕೆ ಮೋದಿ ಚಾಲನೆ
Feb 21 2024, 02:05 AM IST
14 ವರ್ಷದಿಂದ ನಿರ್ಮಾಣವಾಗುತ್ತಿದ್ದ 12.77 ಕಿ.ಮೀ. ಸುರಂಗ ಉದ್ಘಾಟನೆಯಾಗಿದೆ. ಸುರಂಗದಲ್ಲಿ ಪ್ರತಿ 375 ಮೀಟರ್ಗೆ ಒಂದು ಎಸ್ಕೇಪ್ ಟನಲ್, ನೀರು ವ್ಯವಸ್ಥೆಯಿದೆ. ಇದರ ಜೊತೆಗೆ ಕಾಶ್ಮೀರ ಕಣಿವೆಯ ಮೊದಲ ಎಲೆಕ್ಟ್ರಿಕ್ ರೈಲಿಗೂ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿಸಿದ್ದಾರೆ.
ಕೃಷಿಯನ್ನು ಹೊಸ ಹಾದಿಯತ್ತ ಕೊಂಡೊಯ್ಯಲು ಯತ್ನ: ಮೋದಿ
Feb 20 2024, 01:50 AM IST
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಕೃಷಿಯನ್ನು ಹೊಸ ಹಾದಿಯತ್ತ ಕೊಂಡೊಯ್ಯಲು ರೈತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸೋಲಿನಿಂದ ಕುಗ್ಗಬೇಡಿ, ಪಾಠ ಕಲಿಯಿರಿ: ಪ್ರಧಾನಿ ಮೋದಿ
Feb 20 2024, 01:49 AM IST
ಖೇಲೋ ಇಂಡಿಯಾ ವಿವಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಯುವ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.
< previous
1
...
137
138
139
140
141
142
143
144
145
...
164
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು